ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕ ಪತ್ರ ಅಧಿಕಾರಿ, ಆದಾಯ ತೆರಿಗೆ, ಕೇಂದ್ರ ಅಬಕಾರಿ ಮತ್ತು ಸಿಬಿಐಯಲ್ಲಿ ಇನ್ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು ಸಿಬಿಐ,...
ಸುದ್ದಿದಿನ,ದಾವಣಗೆರೆ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಹೊಂದಿದ ಯುವಕ, ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇಲ್ವಿಚಾರಕ, ವೇಟರ್, ಮನೆಗೆಲಸ ಮತ್ತು ಅಡುಗೆ ಸಹಾಯಕ ಹುದ್ದೆಗಳಿದ್ದು, ಊಟ ವಸತಿಯೊಂದಿಗೆ ಪಿಎಫ್...
ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ 1600 ಕ್ಕೂ ಅಧಿಕ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ ಮತ್ತು ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ...
ಸುದ್ದಿದಿನ,ದಾವಣಗೆರೆ : ನಗರದ ವಿವಿಧ ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿದ ಸಂಸದ ಜಿ.ಎಂ ಸಿದ್ದೇಶ್ವರ ಅವರು ಬಡಾವಣೆಯ ಮೂಲ ಸೌಕರ್ಯಗಳನ್ನು ಪರಿಶೀಲನೆ ನಡೆಸಿ, ಸ್ಥಳೀಯ ವಾಸಿಗಳ ಕುಂದುಕೊರತೆಗಳನ್ನು ಆಲಿಸಿದರು. ಶನಿವಾರ ದಾವಣಗೆರೆ ನಗರದ ಭಾರತ್ ಕಾಲೋನಿಯ...
ಸುದ್ದಿದಿನ ಡೆಸ್ಕ್ : 2014ರಿಂದೀಚೆಗೆ ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿ 7ಲಕ್ಷ 22 ಸಾವಿರಕ್ಕೂ ಅಧಿಕ ಮಂದಿಗೆ ಕಾಯಂ ಉದ್ಯೋಗ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಸಿಬ್ಬಂದಿ ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆ ರಾಜ್ಯ...
ಸುದ್ದಿದಿನ,ದಾವಣಗೆರೆ : 2022-23 ನೇ ಸಾಲಿನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಮರಾತ, ಮರಾಠ, ಅರೆ ಕ್ಷತ್ರಿ, ಅರೆ ಮರಾಠ,...
ಸುದ್ದಿದಿನ,ದಾವಣಗೆರೆ : 2022-23 ನೇ ಸಾಲಿನಲ್ಲಿ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ,...
ಸುದ್ದಿದಿನ ಡೆಸ್ಕ್ : ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಮೂಲಸೌಕರ್ಯ ದುರಸ್ತಿಗಾಗಿ 500 ಕೋಟಿ ರೂಪಾಯಿಯನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಡುಪಿಯಲ್ಲಿಂದು ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204...
ಸುದ್ದಿದಿನ,ಬೆಂಗಳೂರು: ನಗರದ ಟೌನ್ಹಾಲ್ನಲ್ಲಿ ಇಂದು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧನ ವಿರೋಧಿಸಿ ವಿವಿಧ ಸಂಘಟನೆಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ತೀಸ್ತಾ ಅವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು....