ಸುದ್ದಿದಿನ ಡೆಸ್ಕ್ : ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಮೂಲಸೌಕರ್ಯ ದುರಸ್ತಿಗಾಗಿ 500 ಕೋಟಿ ರೂಪಾಯಿಯನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉಡುಪಿಯಲ್ಲಿಂದು ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204...
ಸುದ್ದಿದಿನ,ಬೆಂಗಳೂರು: ನಗರದ ಟೌನ್ಹಾಲ್ನಲ್ಲಿ ಇಂದು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧನ ವಿರೋಧಿಸಿ ವಿವಿಧ ಸಂಘಟನೆಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ತೀಸ್ತಾ ಅವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು....
ಸುದ್ದಿದಿನ,ದಾವಣಗೆರೆ : ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೆಂದ್ರಗಳ ಮೂಲಕ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿರುತ್ತದೆ. ಸಾರ್ವಜನಿಕರುಗಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಾಮ...
ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ಚುನಾವಣೆಗೆ ಇಂದು ಅಧಿಸೂಚನೆ ಹೊರಡಿಸಲಾಗಿವೆ. ದೇಶದ 16ನೇ ರಾಷ್ಟ್ರಪತಿಯ ಆಯ್ಕೆಯ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ತಿಂಗಳ 29ರವರೆಗೆ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಬಹುದು. ರಾಷ್ಟ್ರಪತಿ ಚುನಾವಣೆಗೆ ಮುಂದಿನ ತಿಂಗಳು 18...
ಸುದ್ದಿದಿನ ಡೆಸ್ಕ್ : ದೇಶದಲ್ಲಿ ತಾಪಮಾನ ಕಡಿಮೆ ಮಾಡಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮೈಸೂರಿನಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿ ಭೇಟಿ ನಂತರ ಸಚಿವರು...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ವತಿಯಿಂದ 2022-23ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಬುಧವಾರ ಭಾರಿ ಮಳೆ ಸುರಿದ ಪರಿಣಾಮ ಹರಿಹರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹರಿಹರ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಹೊಸ ರಸ್ತೆ ಕಾಮಗಾರಿ...
ಸುದ್ದಿದಿನ ಡೆಸ್ಕ್ : ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವುದಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮ ಸಂಸ್ಥೆಗಳ ಸಂಪಾದಕರು ಮತ್ತು...
ಸುದ್ದಿದಿನ, ಗುಜರಾತ್ : ಗುಜರಾತ್ ನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವಲಯದಲ್ಲಿ ಹೂಡಿಕೆ ಸಹಯೋಗವನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಪ್ರಕಟಿಸುವ ನಿರೀಕ್ಷೆ ಇದೆ. ಗುಜರಾತ್ ನ ಗಾಂಧಿನಗರದಲ್ಲಿರುವ ಗುಜರಾತ್ ಜೈವಿಕ ತಂತ್ರಜ್ಞಾನ ವಿಶ್ವವಿದ್ಯಾಲಯಕ್ಕೆ ಮತ್ತು...