ದಿನದ ಸುದ್ದಿ6 years ago
ದಾವಣಗೆರೆ | ಎಸ್ಸಿ-ಎಸ್ಟಿ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು,...