ಸುದ್ದಿದಿನ,ಶಿವಮೊಗ್ಗ: ಇಲ್ಲಿನ ಖಾಸಗಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತಾ ಓಡಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಟ್ಸಪ್ ಗ್ರೂಪ್ ಗಳಲ್ಲಿಯು ವಿಡಿಯೋ ಶೇರ್ ಆಗುತ್ತಿದೆ. ಬ್ಯಾಗು, ಯುನಿಫಾರಂ ಧರಿಸಿಕೊಂಡು ಎಲ್ಲೆಂದರಲ್ಲಿ ಬೀಳುತ್ತಿದ್ದ ವಿದ್ಯಾರ್ಥಿಗಳನ್ನು...
ಸುದ್ದಿದಿನ,ಹಾಸನ: ಹಾಸನ ಜಿಲ್ಲೆಯ ಅರಸಿಕೆರೆಯ ಯುವಕನೊಬ್ಬ ತಾನು ಪ್ರೀತಿಸಿದ ಹುಡುಗಿ ಮೋಸ ಮಾಡಿದ್ದಕ್ಕೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ದಿಲೀಪ್ ಎಂದು ಗುರುತಿಸಲಾಗಿದೆ. ಕೆಲ ವರ್ಷಗಳಿಂದ ದಿಲೀಪ್ ಮತ್ತು...
ಸುದ್ದಿದಿನ,ಬೆಂಗಳೂರು: 17 ಜನರನ್ನ ಮುಂಬೈಗೆ ಕಳುಹಿಸಿ ಮಂಚದ ಮೇಲೆ ಮಲಗಿಸಿ ವಿಡಿಯೋ ಮಾಡಿಸಿ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಸಿದ್ದರಾಮಯ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ...
ಸುದ್ದಿದಿನ ಡೆಸ್ಕ್ : ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಗ್ಯಾನವಾಪಿ ಮಸೀದಿಯಲ್ಲಿ ನಡೆಯುತ್ತಿದ್ದ ವಿಡಿಯೊ ಸಮೀಕ್ಷೆ ಇಂದು ಮುಕ್ತಾಯಗೊಂಡಿದೆ. ಈ ಪ್ರದೇಶದಲ್ಲಿ ಶಿವಲಿಂಗ ದೊರೆತ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ತಮ್ಮ ಸುಪರ್ದಿಗೆ...
ಸುದ್ದಿದಿನ ಡೆಸ್ಕ್ : ಉತ್ತರ ಪ್ರದೇಶದ ಐತಿಹಾಸಿಕ ವಾರಾಣಾಸಿಯಲ್ಲಿನ ಜ್ಞಾನವ್ಯಾಪಿ ಮಸೀದಿಯಲ್ಲಿ ತೀವ್ರ ಭದ್ರತೆಯೊಂದಿಗೆ ವಿಡಿಯೋ ಸರ್ವೇಕ್ಷಣೆ ಕಾರ್ಯ ಇಂದು ಪುನಾರಂಭಗೊಂಡಿತು. ನ್ಯಾಯಾಲಯ ನೇಮಿಸಿರುವ ಆಯುಕ್ತರ ನೇತೃತ್ವದಲ್ಲಿ 35 ಅಧಿಕಾರಗಳನ್ನೊಳಗೊಂಡ ತಂಡ ಮಸೀದಿ ಸಂಕೀರ್ಣದಲ್ಲಿ ಇಂದು...
ಸುದ್ದಿದಿನ ಡೆಸ್ಕ್ : ದೇಶದ ಕೆಲ ರಾಜ್ಯಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಸಂವಾದ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ...
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಯಾದ ಎರಡು ಗಂಟೆಯಲ್ಲಿ ನಾಪತ್ತೆಯಾಗಿರುವ ಮಗು ಹದಿನಾಲ್ಕು ದಿನವಾದರೂ ಪತ್ತೆ ಆಗಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಲಕರು ಆಸ್ಪತ್ರೆಯ ಮುಂದೆ ಧರಣಿಕೂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವನ್ನು...
ಸುದ್ದಿದಿನ,ದಾವಣಗೆರೆ : ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜೊತೆಗೆ ಕೋವಿಡ್ ಔಷಧಿಗಳು, ಆಕ್ಸಿಜನ್ ಮತ್ತು ಲಸಿಕೆ ಸಮರ್ಪಕ ನಿರ್ವಹಣೆಯೊಂದಿಗೆ ರೈತರು, ಕೈಗಾರಿಕೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ...
ಸುದ್ದಿದಿನ ಡೆಸ್ಕ್ | ಈಗಾಗಲೇ ಹವಾ ಸೃಷ್ಟಿಸಿರುವ ಕಿಕಿ ಡ್ಯಾನ್ಸ್ ಬೆನ್ನ ಹಿಂದೆಯೇ ಮತ್ತೊಂದು ಮಾರಣಾಂತಿಕ ಸವಾಲು ಫೇಸ್ ಬುಕ್ ನಲ್ಲಿ ವೈರಲ್ ಆಗುತ್ತಿದೆ. ಮಂಜುಗಡ್ಡೆಯನ್ನು ದ್ರವ ರೂಪದ ನೈಟ್ರೋಜನ್ ನಲ್ಲಿ ಅದ್ದಿ ಅದನ್ನು ಒಮ್ಮೆಗೆ...
ಸುದ್ದಿದಿನ,ಡೆಸ್ಕ್ : ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರ ‘Hum Fit Toh India Fit’ ಕ್ಯಾಂಪೇನ್ಗೆ ಕೇಂದ್ರ ಗೃಹ ಇಲಾಖೆ ಸಹಾಯಕ ಸಚಿವ ಕಿರಣ್ ರಿಜಿಜು ಅವು ಕೈ ಜೋಡಿಸಿದ್ದಾರೆ. ರಿಜಿಜು...