ದಿನದ ಸುದ್ದಿ7 years ago
ರೇಪಿಸ್ಟ್ ಸ್ವಾಮೀಜಿ ಮಠಕ್ಕೆ ಆಪ್ತೆ ಜತೆ ಬಂದಿದ್ರಾ ಮಾಜಿ ಸಿಎಂ?
ಸುದ್ದಿದಿನ ಡೆಸ್ಕ್: ಅತ್ಯಾಚಾರ ಆರೋಪ ಎದುರಿಸುತ್ತಿರುವ ಪಾಂಡವಪುರದ ಚಂದ್ರೆ ಗ್ರಾಮದ ಸಮೀಪವಿರುವ ಶ್ರೀ ಕ್ಷೇತ್ರ ಮಹಾಕಾಳಿ ಚಕ್ರೇಶ್ವರಿ ತ್ರಿಧಾಮ ಮಠದ ವಿದ್ಯಾಹಂಸ ಭಾರತೀ ಸ್ವಾಮೀಜಿ ಈಗ ಮಾತನಾಡುವರ ಬಾಯಲ್ಲಿ ಆಹಾರ ವಾಗಿದ್ದಾರೆ. ಒಂದು ಪ್ರಭಾವಿ ಸಮುದಾಯಕ್ಕೆ...