ದಿನದ ಸುದ್ದಿ5 years ago
ಡಿ.29 ಕ್ಕೆ ವಿಜಯನಗರ ವಿಶ್ವವಿದ್ಯಾಲಯದ ಎಂಟನೇ ಘಟಿಕೋತ್ಸವ
ಸುದ್ದಿದಿನ,ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಎಂಟನೇ ಘಟಿಕೋತ್ಸವವು ಡಿ.29 ರ ಬೆಳಗ್ಗೆ 11ಕ್ಕೆ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಸಿದ್ದು ಪಿ.ಆಲಗೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ...