ಸುದ್ದಿದಿನ ಡೆಸ್ಕ್ : ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ನಮ್ಮ ಸರ್ಕಾರದ ಆದ್ಯತೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಉದ್ದೇಶಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಮತ್ತು ಹಲವು ಸೌಲಭ್ಯಗಳು ಈಗ ಗ್ರಾಮಗಳಿಗೆ ತಲುಪುತ್ತಿವೆ ಎಂದು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಬುಧವಾರ ಭಾರಿ ಮಳೆ ಸುರಿದ ಪರಿಣಾಮ ಹರಿಹರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹರಿಹರ ತಾಲ್ಲೂಕಿನ ನಂದಿಗುಡಿ ಗ್ರಾಮದಲ್ಲಿ ಹೊಸ ರಸ್ತೆ ಕಾಮಗಾರಿ...
ಸುದ್ದಿದಿನ,ಶಿವಮೊಗ್ಗ: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಮಿಕ ರೋಗದ 2ನೇ ಅಲೆ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮಾಂತರ ಪ್ರದೇಶಗಳಲ್ಲಿ ಹತ್ತಕ್ಕಿಂತ ಹೆಚ್ಚು ಕೋವಿಡ್ ಸೋಂಕಿತರಿರುವ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೋಂಕು ಹರಡುವ ಸರಪಳಿಯನ್ನು ತಡೆಗಟಲು ಈ ಕೆಳಕಂಡ ಗ್ರಾಮಗಳನ್ನು...
ಸುದ್ದಿದಿನ,ದಾವಣಗೆರೆ: ಕೊರೊನಾ ಸೋಂಕು ತಡೆಗಟ್ಟಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. ಈಗಾಗಲೇ ಸೋಂಕು ನಿವಾರಣೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಸರ್ಕಾರದ ಆದೇಶದ ಮೆರೆಗೆ ಮೇ.31 ರವರೆಗೆ ಸಂಪೂರ್ಣ ಲಾಕ್ಡೌನ್ ವಿಸ್ತರಣೆ ಮಾಡಿದ್ದೇವೆ ಎಂದು...
ಸುದ್ದಿದಿನ,ದಾವಣಗೆರೆ,ಚನ್ನಗಿರಿ : ನವಿಲೆಹಾಳ್ ಗ್ರಾಮಪಂಚಾಯಿತಿ ವ್ಯಾಪ್ತಿಯ ನವಿಲೆಹಾಳ್, ದೊಡ್ಡಘಟ್ಟ, ರಾಮಗೊಂಡನಹಳ್ಳಿಯಲ್ಲಿ ಮೇ ತಿಂಗಳಲ್ಲಿ ಎರಡನೇ ಬಾರಿಗೆ ಗ್ರಾಮದ ಜನರ ಅರೋಗ್ಯದ ದೃಷ್ಟಿಯಿಂದ ಸ್ಯಾನಿಟೈಸೇಷನ್ ಮಾಡಲಾಯಿತು. ನವಿಲೆಹಾಳ್ ಗ್ರಾಮಪಂಚಾಯಿತಿಯಲ್ಲಿ ಕರೋನ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಪಡೆ ರಚಿಸಿ,...
ಸುದ್ದಿದಿನ,ದಾವಣಗೆರೆ : ಕೋವಿಡ್ ಸೋಂಕು ಗ್ರಾಮ ಮಟ್ಟದಲ್ಲಿ ವೇಗವಾಗಿ ಹರಡುತ್ತಿದ್ದು, ಇದನ್ನು ತಡೆಗಟ್ಟಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಗ್ರಾಮಗಳನ್ನು ದತ್ತು ಪಡೆದು, ಸತತ 10 ದಿನಗಳ ಕಾಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ರೋಗಪತ್ತೆ, ಚಿಕಿತ್ಸೆ ನಿರ್ಧರಣೆಗೆ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಕಳೆದ ಏ. 30 ರಿಂದ ಮೇ. 06 ವರೆಗಿನ ಅವಧಿಯಲ್ಲಿ 12979 ಟೆಸ್ಟ್ಗೆ 2742 ಸೋಂಕು ಪ್ರಕರಣಗಳು ವರದಿಯಾಗಿದ್ದು, 1428 ಜನ ಗುಣಮುಖ ಹೊಂದಿ, 22 ಜನ ಮೃತಪಟ್ಟಿದ್ದರು, ಈ...
ಸುದ್ದಿದಿನ,ಕಲಬುರಗಿ : ಬೇಸಿಗೆ ಸಮೀಪಿಸುತ್ತಿದ್ದು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವವುಂಟಾಗದಂತೆ ನೀರಿನ ಸೌಕರ್ಯ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು, ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳು ಜನರ ಸಮಸ್ಯೆ ನೀಗಿಸುವಲ್ಲಿ ಹಳ್ಳಿಗಳ ಧನಿಯಾಗಿ ಕೆಲಸ...
ಗ್ರಾಮಾಂತರ ಪ್ರದೇಶಗಳಲ್ಲಿ ಮಕ್ಕಳನ್ನು ಕೃಷಿಯಲ್ಲಿ ತೋಡಗಿಸಿಕೊಳುವುದೆ ಹೆಚ್ಚು. ಅಂತಹ ಸಂದರ್ಭದಲ್ಲಿ ಯಾವುದೆ ಸೌಲಭ್ಯವಿಲ್ಲದೆ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಕನಸಿನ ಮಾತು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ ಮಾಧ್ಯಮ ಪರಿಚಯಿಸಲು ಉತ್ಸುಕರಾಗಿದ್ದಾರೆ. ಆದರೆ, ಸಾವಿರಾರು...