ದಿನದ ಸುದ್ದಿ2 months ago
ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿ ಪ್ರಕಟ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರು ಹೆಸರುಗಳನ್ನು ತಮ್ಮ ವ್ಯಾಪ್ತಿಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಪರಿಶೀಲಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ...