ಸುದ್ದಿದಿನ,ಮೈಸೂರು : ನೇರ ತರಗತಿಗಳಿಗೆ ಹಾಜರಾಗಿ ಶಿಕ್ಷಣ ಪಡೆಯಲಾಗದ ಕೃಷಿಕರು, ಮಹಿಳೆಯರು, ವಿವಿಧ ಉದ್ಯೋಗದಲ್ಲಿ ತೊಡಗಿಸಿಕೊಂಡವರ ಕಲಿಕೆಗೆ ಅನುಕೂಲವಾಗುವಂತೆ ಆನ್ಲೈನ್ ಪದವಿಗಳನ್ನು ಆರಂಭಿಸಲಾಗುವುದು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ವಿದ್ಯಾಶಂಕರ್ ಮೈಸೂರಿನಲ್ಲಿ ತಿಳಿಸಿದ್ದಾರೆ....
ಸುದ್ದಿದಿನ, ಬೆಳಗಾವಿ : ಇದೇ 10 ನೇ ತಾರೀಕು ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ, ಮೇ 9 ಮತ್ತು ಮೇ 11ರಂದು ನಡೆಯಬೇಕಿದ್ದ ಪರೀಕ್ಷೆಗಳು ನಡೆಯುವುದಿಲ್ಲ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯಾರ್ಥಿಗಳು...
ಸುದ್ದಿದಿನ ಡೆಸ್ಕ್ | ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡೇತರ, ಕನ್ನಡ ಬಾರದ ವಿದ್ಯಾರ್ಥಿಗಳಿಗೆ ‘ಕನ್ನಡ ಕಲಿ’ ಎಂಬ ಯೋಜನೆ ಜಾರಿಗೊಳಿಸಲಾಗಿದೆ. ಈ ಮೂಲಕ ಕನ್ನಡ ಬಾರದ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಸುವ...