ದಿನದ ಸುದ್ದಿ4 years ago
ಅಗ್ನಿಪಥ್ ಯೋಜನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ : ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ
ಸುದ್ದಿದಿನ ಡೆಸ್ಕ್ : ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸೇನೆಯ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ತಿಳಿಸಿದ್ದಾರೆ. ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗ್ನಿಪಥ್ ಯೋಜನೆ ಕುರಿತು ನಡೆಯುತ್ತಿರುವ ಪ್ರತಿಭಟನೆ ಹಾಗೂ ಹಿಂಸಾಚಾರವನ್ನು...