ಲಾಟರಿ ಮೂಲಕ ಅರ್ಹ ಫಲಾನುಭವಿಗಳ ಆಯ್ಕೆ ಸುದ್ದಿದಿನ,ಬಾಗಲಕೋಟೆ: ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ದೇವದಾಸಿ ಪುನರ್ವಸತಿ ಯೋಜನೆಯಡಿ ದೇವದಾಸಿ ಮಹಿಳೆಯರಿಗೆ ವಿವಿಧ ಆದಾಯ ಉತ್ಪನ್ನಕರ ಚಟುವಟಿಕೆ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ...
ಸುದ್ದಿದಿನ,ದಾವಣಗೆರೆ :ಸತ್ತ ಮೇಲೆ ನೂರಾರು ಜನ ಮೆರವಣಿಗೆ ಮಾಡಿ ಕಳುಹಿಸಿಕೊಡಬೇಕು ಎಂದು ಪ್ರತಿಯೊಬ್ಬರದ್ದು ಕೊನೆ ಆಸೆಯಾಗಿರುತ್ತೆ ಆದರೆ ಈ ಕೋವಿಡ್ ಬಂದು ಸಾವನ್ನಪ್ಪಿದರೆ ಮಾತ್ರ ಯಾರು ಕೂಡ ಊಹಿಸಲಾಗದಷ್ಟೆ ಮಟ್ಟಿಗೆ ನಮ್ಮ ಶವಸಂಸ್ಕಾರ ಇರುತ್ತೆ. ಇದಕ್ಕೆ...
ಸುದ್ದಿದಿನ,ಧಾರವಾಡ : ತೊಟ್ಟಿಲು ತೂಗುವ ಕೈ ಜಗತ್ತನ್ನೇ ತೂಗಬಲ್ಲದು. ಮಹಿಳೆ ಅಬಲೆಯಲ್ಲ, ಆಕೆ ಪುರುಷನಷ್ಟೇ ಸಬಲಳು ಎಂಬುದನ್ನು ಜಿಲ್ಲೆಯ ಐವರು ಮಹಿಳಾ ವೈದ್ಯಾಧಿಕಾರಿಗಳು ಸಾಬೀತುಪಡಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮಾರ್ಗದರ್ಶನದಲ್ಲಿ ಕಳೆದ ಸುಮಾರು...
ಸುದ್ದಿದಿನ, ದಾವಣಗೆರೆ : ಕೋವಿಡ್ -19 ಕರ್ಫ್ಯೂ ಜಾರಿಯಲ್ಲಿದ್ದರೂ ನಗರದ ನಿಟುವಳ್ಳಿಯಲ್ಲಿ ಮಹಿಳೆಯೊಬ್ಬರು ಮದ್ಯ ಮಾರಾಟ ಮಾಡಿ ಪೊಲೀಸರಿಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಈ ಮಹಿಳೆಯನ್ನು ಹೋಮ್ ಕ್ವಾರಂಟೈನ್ ಗೆ ಸೂಚಿಸಿದ್ದು ಆದರೂ ಕೂಡ...
ಮಂಜುಳಾ.ಟಿ, ಉಪನ್ಯಾಸಕರು, ದಾವಣಗೆರೆ ಭಾರತೀಯ ಸಂಸ್ಕøತಿಯಲ್ಲಿ ಹೆಣ್ಣಿಗೆ ನೀಡಿರುವ ಗೌರವ ಹಾಗೂ ಉನ್ನತ ಸ್ಥಾನವನ್ನು ಜಗತ್ತಿನ ಯಾವುದೇ ಸಂಸ್ಕøತಿಯಲ್ಲಿ ನೀಡಿರಲಿಕ್ಕೆ ಸಾಧ್ಯವಿಲ್ಲ. ಇಲ್ಲಿ ಹೆಣ್ಣನ್ನು ಭೂಮಿ, ಲಕ್ಷ್ಮೀ, ಸರಸ್ವತಿ, ನದಿ, ಪ್ರಕೃತಿಯ ಪ್ರತಿರೂಪವಾಗಿ ಆರಾಧಿಸಲಾಗಿದೆ. ಹಾಗೆಯೇ...
ಉದಯ್ ಗಾವ್ಕರ್ ಪಾರ್ಬತಿದೇವಿ.ಆಸ್ಸಾಂನ ಚಿರಾಂಗ್ ಜಿಲ್ಲೆಯ ಹಂಚರಾ ಪೋಲಿಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈಕೆಯ ಮನೆಯಿದೆ. ಕಳೆದ ಎರಡು ವರ್ಷ ಎಂಟು ತಿಂಗಳಿಂದ detention camp ಎಂದು ಕರೆದುಕೊಳ್ಳುವ ಜೈಲಿನಲ್ಲಿ ಇದ್ದಾಳೆ. ಈಕೆಯ ಹತ್ತಿರ ಆಧಾರ್ ಇದೆ....
ಸುದ್ದಿದಿನ,ದಾವಣಗೆರೆ : ವಾರ್ಷಿಕ ಪೊಲೀಸ್ ಕ್ರೀಡಾಕೂಟ-2019 ರ ಉದ್ಘಾಟನೆಯ ನಂತರ ಮಹಿಳಾ ಸುರಕ್ಷತೆ ಸಹಾಯವಾಣಿ ಕುರಿತು ಮಾಹಿತಿ ನೀಡಲು, ಡಿಎಆರ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಜಿಲ್ಲೆಯಾದ್ಯಂತ ಮಹಿಳೆಯರು ಮತ್ತು...
ಸುದ್ದಿದಿನ,ಬೆಂಗಳೂರು : ಜನವರಿ 20 ರಂದು ಕಾಟೇರಮ್ಮ ಅನ್ನೊ ಯುವತಿ ಕಂಟ್ರೋಲ್ ರೂಂ ಗೆ ಕರೆ ಮಾಡಿ, ಕೆಎಸ್ ಲೇಔಟ್ ನ ಹೋಟೆಲ್ ಒಂದರಲ್ಲಿ ಗಲಾಟೆ ನಡೀತಿದೆ ಬನ್ನಿ ಅಂತ ಹೇಳಿದ್ದರು. ಸ್ಥಳಕ್ಕೆ ಪೊಲೀಸ್ರು ಹೋದಾಗ...
ಒಂದು ದೇಶದ ಅಭಿವೃದ್ದಿಯು ಆ ದೇಶದ ಮಹಿಳಾ ಅಭಿವೃದ್ಧಿಯನ್ನು ಅವಲಂಬಿಸಿರುತ್ತದೆ. ಅಲ್ಲಿ ಮಹಿಳೆ ಸರ್ವತೋಮುಖ ಅಭಿವೃದ್ದಿ ಹೊಂದಿದ್ದಾಳೆಂದರೆ ಆ ದೇಶವು ಅಭಿವೃದ್ದಿ ಹೊಂದಿದೆ ಎಂದರ್ಥ. ಮಹಿಳೆಯರು ಮುಂಚೂಣಿಯಲ್ಲಿರದ ಚಳವಳಿಗಳು ಅಪೂರ್ಣ. ಇವು ಮಹಿಳೆಯರ ಅಭಿವೃದ್ದಿ ಸ್ಥಾನಮಾನಗಳನ್ನು...
ಸುದ್ದಿದಿನ, ಬೆಂಗಳೂರು : ಸೆಕ್ಸಿಗೆ ಸಹಕರಿಸಿಲ್ಲ ಅಂತ ಮಹಿಳೆಯೊಬ್ಬಳಿಗೆ ರಾಘವೇಂದ್ರ ಶಾಸ್ತ್ರಿ ಎಂಬುವ ವ್ಯಕ್ತಿ ಆಕೆಯ ಮೈ ತುಂಬಾ ಚಾಕು ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಆರ್.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...