ದಿನದ ಸುದ್ದಿ4 years ago
ದಾವೋಸ್ನಲ್ಲಿ ನಾಳೆಯಿಂದ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣ
ಸುದ್ದಿದಿನ, ಬೆಂಗಳೂರು : ದಾವೋಸ್ನಲ್ಲಿ ನಾಳೆಯಿಂದ ಇದೇ 26ರ ವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ತಾವು ಪಾಲ್ಗೊಳ್ಳುತ್ತಿದ್ದು, ನಾಳೆ ಬೆಳಿಗ್ಗೆ 10ಗಂಟೆಗೆ ದಾವೋಸ್ಗೆ ಪ್ರಯಾಣ ಬೆಳೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು...