ಸುದ್ದಿದಿನ ಡೆಸ್ಕ್ : ಇಂದು ವಿಶ್ವ ಅಮ್ಮಂದಿರ ದಿನ. ಎಲ್ಲಾ ತಾಯಂದಿರಿಗೂ ಶುಭಾಶಯ. ತಾಯಿಗಿಂತ ಮಿಗಿಲಾದ ಶಕ್ತಿ ಈ ಜಗದೊಳಗೆ ಕಾಣಲು ಸಾಧ್ಯವಿಲ್ಲ. ತಾಯಿಗಿಂತ ಬಂಧುವಿಲ್ಲ ಉಪ್ಪಿಗಿಂತ ರುಚಿಯಿಲ್ಲ ಎಂಬ ಗಾದೆ ಮಾತಿದೆ. ಮದರ್ಸ್ ಡೇ...
ಇಂದು ವಿಶ್ವ ಅಮ್ಮಂದಿರ ದಿನ. ಎಲ್ಲಾ ತಾಯಂದಿರಿಗೂ ಶುಭಾಶಯ. ತಾಯಿಗಿಂತ ಮಿಗಿಲಾದ ಶಕ್ತಿ ಈ ಜಗದೊಳಗೆ ಕಾಣಲು ಸಾಧ್ಯವಿಲ್ಲ. ತಾಯಿಗಿಂತ ಬಂಧುವಿಲ್ಲ ಉಪ್ಪಿಗಿಂತ ರುಚಿಯಿಲ್ಲ ಎಂಬ ಗಾದೆ ಮಾತೇ ಇದೆ. ಮದರ್ಸ್ ಡೆ ಅಥವಾ ತಾಯಂದಿರ...