ದಿನದ ಸುದ್ದಿ25 minutes ago
EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ
ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು...