ದಿನದ ಸುದ್ದಿ4 years ago
ಲೆದರ್ ಎಂಪೋರಿಯಂ ತೆರೆಯಲು ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ಜಿಲ್ಲೆಯಲ್ಲಿ ಪ್ರಾಂಚೈಸಿ ಮೂಲಕ ಲಿಡಕರ್ ಲೆದರ್ ಎಂಪೋರಿಯಂ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಚರ್ಮ ಕುಶಲಕರ್ಮಿ ಕುಟುಂಬಗಳಿಗೆ ಸೇರಿದ ಅರ್ಹ ಯುವಕ, ಯುವತಿಯರು ಲಿಡಕರ್ ವೆಬ್ಸೈಟ್...