ದಿನದ ಸುದ್ದಿ4 years ago
ಎಕ್ಸ್ರೇ, ಸಿಟಿ ಸ್ಕ್ಯಾನ್ಗೆ ಹೆಚ್ಚಿನ ದರ ವಸೂಲಿ ಮಾಡಿದರೆ ಕ್ರಮ ; ಖಾಸಗಿ ವೈದ್ಯಕೀಯ ಸಂಸ್ಥೆಗಳ ಮೇಲೆ ದಂಡ ಪ್ರಹಾರ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸೋಂಕು ತಪಾಸಣೆ ಕುರಿತಂತೆ ಎಕ್ಸ್ರೇ, ಸಿಟಿ ಸ್ಕ್ಯಾನ್, ಎಂಆರ್ಐ ಸ್ಕ್ಯಾನ್ ಮುಂತಾದ ಸೇವೆಯನ್ನು ನೀಡಲು ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ಹೆಚ್ಚಿನ ದರವನ್ನು ಸಾರ್ವಜನಿಕರಿಂದ ವಸೂಲಿ ಮಾಡಿದ ದಾವಣಗೆರೆ ನಗರದ ವಿವಿಧ ಖಾಸಗಿ...