ಯೋಗೇಶ್ ಮಾಸ್ಟರ್ ದೇವರ ಪರಿಕಲ್ಪನೆ ವಿಶ್ವದ ಬಹುತೇಕ ಸಂಸ್ಕೃತಿಗಳಲ್ಲಿ ಭಯದ ಮೂಲವೇ ಆಗಿದ್ದು, ನಂತರ ಅದನ್ನು ಸುಧಾರಿಸಿದಂತಹ ಉದಾಹರಣೆಗಳು ಧಾರಾಳವಾಗಿ ಕಾಣುತ್ತದೆ. ಇಂದಿನ ಭಾಷೆಯಲ್ಲಿ ಭಾರತೀಯರು ಎನ್ನುವುದಾದರೂ ಸ್ಪಷ್ಟ ಸೀಮೆ, ಸಂಸ್ಕೃತಿ, ಭಾಷೆ, ಜನಾಂಗವೇನೂ ಇಲ್ಲದ...
ಯೋಗೇಶ್ ಮಾಸ್ಟರ್ ನಾಸ್ತಿಕ ಧೋರಣೆಯ ಧರ್ಮಗಳಿದ್ದರೂ ಅದಕ್ಕಿಂತ ಪುರಾತನವಾದ ಧರ್ಮಗಳಲ್ಲಿ ದೇವರೇ ಧಾರ್ಮಿಕ ಕೇಂದ್ರ. ಅವನ ಶಕ್ತಿ, ಅವನ ಸೃಷ್ಟಿ, ಅವನ ಒಲವು, ಅವನ ನಿಲುವು, ಅವನ ಕೋಪ, ಕಟ್ಟಕಡೆಗೆ ಮನುಷ್ಯನ ಮೇಲೆ ಅವನ ಪ್ರಭಾವ...
ಯೋಗೇಶ್ ಮಾಸ್ಟರ್ ಭಾರತದಲ್ಲಿ ಸದಾ ಗೊಂದಲಕ್ಕೊಳಗಾಗುವ ಅನೇಕ ವಿಷಯಗಳಲ್ಲಿ ಧರ್ಮವೂ ಒಂದು. ಸಹಜವಾಗಿ ಗೊಂದಲ ಎಂದರೇನೇ ಸ್ಪಷ್ಟತೆ ಇಲ್ಲ ಎಂದು ಅರ್ಥ. ಬೇರೆ ದೇಶಗಳಲ್ಲಿಯೂ ಕೂಡಾ ಧರ್ಮದ ಆಚರಣೆಗಳ ಬಗ್ಗೆ ಗೊಂದಲಗಳಿವೆ, ಸಂಘರ್ಷಗಳಿವೆ. ಆದರೆ ನಮ್ಮ...
ಯೋಗೇಶ್ ಮಾಸ್ಟರ್ ಮಾನವ ಸಮಾಜವು ತನ್ನ ನೈಸರ್ಗಿಕವಾದ ಪಶುಪ್ರವೃತ್ತಿಯನ್ನು ತೊರೆದು ಸಂಘಜೀವಿಯಾಗಿ ಸಾಮುದಾಯಿಕವಾಗಿ ಬಾಳಿ ಬದುಕಲು ಕಂಡುಕೊಂಡ ಹಲವು ಮಾರ್ಗಗಳಲ್ಲಿ ಧರ್ಮವೂ ಒಂದು. ಮನುಷ್ಯ ತನ್ನೆಲ್ಲಾ ದುರ್ಗುಣ, ಗುಣದೋಷಗಳಿಂದ ಮುಕ್ತವಾಗಿ, ಪರಸ್ಪರ ಸಾಮರಸ್ಯದಿಂದ ಮೌಲ್ಯವೆಂದು, ಸದ್ಗುಣಗಳೆಂದು...
ಯೋಗೇಶ್ ಮಾಸ್ಟರ್ ಮಗುವನ್ನು ಮನೆಯಲ್ಲಿ ಪೋಷಿಸುವುದಾಗಲಿ, ಶಾಲೆಯಲ್ಲಿ ಶಿಕ್ಷಣ ನೀಡುವುದಾಗಲಿ ಅಥವಾ ಇನ್ನಾವುದೇ ಕಾರಣ ಮತ್ತು ತರಬೇತಿಗಳಿಗೆ ಮಗುವಿನ ಸಂಪರ್ಕದಲ್ಲಿ ವ್ಯವಹರಿಸುವವರಾಗಲಿ ಎರಡು ಸಾಮರ್ಥ್ಯವಿರಬೇಕು. ಒಂದು ಶಿಶುವಿನ ದೃಷ್ಟಿಯಲ್ಲಿ ನಾವು ಮತ್ತು ನಮ್ಮ ಕೆಲಸ ಹೇಗೆ...
ಯೋಗೇಶ್ ಮಾಸ್ಟರ್ ಮಾನವ ಸಮಾಜವು ಪ್ರಾರಂಭವಾಗಿ ಬಹಳ ಕಾಲವಾಯಿತು. ಆಗಿನ ಸಮಸ್ಯೆಗಳಿಗೆ, ಸಂಘರ್ಷಗಳಿಗೆ ಮತ್ತು ವೈಫಲ್ಯಗಳಿಗೆ ಪ್ರಾರಂಭಿಕ ಹಂತಗಳಲ್ಲಿನ ಪ್ರಯೋಗಗಳು ಮತ್ತು ಅನುಭವಗಳಿಗೆ ಇದ್ದಂತಹ ಸಂಪನ್ಮೂಲಗಳ ಕೊರತೆ ಎಂದು ಮನ್ನಿಸಬಹುದು. ಮಾನವ ಸಮಾಜ ಹೊಂದಿರುವ ಅನುಭವದ...
ಯೋಗೇಶ್ ಮಾಸ್ಟರ್ ಹಿಂದೆಂದಿನಿಂದಲೂ ಆಗುತ್ತಿರುವಂತೆ ಈಗಲೂ ಅಲ್ಲಲ್ಲಿ ಗುಂಪು ಅತ್ಯಾಚಾರ ಮತ್ತು ಹತ್ಯೆ ಮಾಡಿದ ಪ್ರಕರಣ ವರದಿಯಾಗುತ್ತಿರುತ್ತದೆ. ಅತ್ಯಾಚಾರ ಮಾಡಿದವನನ್ನು ಸಾರ್ವಜನಿಕವಾಗಿ ತುಂಡುತುಂಡಾಗಿ ಕತ್ತರಿಸಿ ಎಂಬ ಆಕ್ರೋಶ ದೇಶಾದ್ಯಂತ ಭುಗಿಲೇಳುತ್ತದೆ. ಆರೋಪಿಗಳ ಪೋಷಕರೂ ಕೂಡಾ ತಮ್ಮ...
ಯೋಗೇಶ್ ಮಾಸ್ಟರ್ ದೇಶಸೇವೆ ಎನ್ನುವುದಾದರೆ, ರಾಷ್ಟ್ರನಿರ್ಮಾಣ ಎನ್ನುವುದಾದರೆ, ನಾಗರಿಕ ಸಮಾಜ ಸಂರಚನೆ ಎನ್ನುವುದಾದರೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸುವುದು. ಈ ದಿಕ್ಕಿನಲ್ಲಿ ಶಿಕ್ಷಕರಿಗೆ ಒಂದು ಅಪೂರ್ವವಾದ ಅವಕಾಶವಿದೆ. ನಾಗರಿಕ ಸಮಾಜದ, ಸದೃಢ ರಾಷ್ಟ್ರದ ನಿರ್ಮಾಣದ ಪ್ರಕ್ರಿಯೆಯು ಶಿಕ್ಷಕರಿಂದ ಪ್ರತಿದಿನವೂ...
ಯೋಗೇಶ್ ಮಾಸ್ಟರ್ ಆಲೋಚನೆಗಳಿಂದ ಭಾವನೆಗಳೋ ಅಥವಾ ಭಾವನೆಗಳಿಂದ ಆಲೋಚನೆಗಳೋ; ಚರ್ಚೆ ಒಂದೊಟ್ಟಿಗಿರಲಿ. ಆದರೆ ವ್ಯಕ್ತಿಯೊಬ್ಬನು ತನ್ನತನದ ಬದ್ಧತೆಯಿಂದ ತನಗೆ ಎದುರಾಗುವ ಸಂಗತಿ, ವ್ಯಕ್ತಿ ಮತ್ತು ಸನ್ನಿವೇಶಗಳನ್ನು ಹೇಗೆ ಗ್ರಹಿಸುತ್ತಾನೆ? ಅದು ಮುಖ್ಯ. ಆ ಗ್ರಹಿಕೆಯಿಂದಲೇ ಆಲೋಚನೆಗಳು...
ಯೋಗೇಶ್ ಮಾಸ್ಟರ್ ಆಲೋಚನೆ, ಅದೇನು ಬರತ್ವೆ ಹೋಗತ್ವೆ ಚಲಿಸುವ ಮೋಡಗಳಂತೆ. ಇಷ್ಟೇ ಆಗಿದ್ದರೆ ಇಷ್ಟು ಬರೆಯುವ ಅಗತ್ಯವೇನಿರುತ್ತಿತ್ತು! ಅವುಗಳು ಸುಳಿಯುತ್ತವೆ, ಸುಳಿದಾಡುತ್ತವೆ, ಸುಳಿಯಾಗಿ ಮೈಯನ್ನೂ ಒಳಗೆಳೆದುಕೊಳ್ಳುತ್ತವೆ. ಅಲೆಕ್ಸ್ ಪ್ರಸಂಗ ಅದೊಂದು ಕ್ರೈಸ್ತ ಅಧ್ಯಯನ ಸಂಸ್ಥೆ. ಪಾದ್ರಿಯಾಗಲು...