ಯೋಗೇಶ್ ಮಾಸ್ಟರ್ ಆತ್ಮರತಿಯ ಮತ್ತೊಂದು ಮುಖ್ಯ ಲಕ್ಷಣವೆಂದರೆ ತನ್ನ ಹೊಗಳಿಕೆಯ ಉನ್ಮತ್ತತೆಯಲ್ಲಿ ಮೈಮರೆಯುವುದು. ತನ್ನನ್ನು ಪ್ರದರ್ಶಿಸಿಕೊಳ್ಳುವ ಅಮಲಿನಲ್ಲಿ ಮತ್ತು ಬಣ್ಣಿಸಿಕೊಳ್ಳುವ ಮದದಲ್ಲಿ ಮೈಮರೆಯುವುದು. ಹೆಚ್ಚೆಚ್ಚು ಮಾಡಿಕೊಂಡಷ್ಟೂ ಹೆಚ್ಚೆಚ್ಚು ಮದ. ಯಾವ್ಯಾವ ಸಂದರ್ಭಗಳು ಒದಗುವುದೋ ಅದನ್ನೆಲ್ಲಾ ತನ್ನ...
ಯೋಗೇಶ್ ಮಾಸ್ಟರ್ ಆ ತಂದೆ ಮಗಳನ್ನು ಒಬ್ಬಳೇ ಎಲ್ಲಿಗೂ ಹೋಗಲು ಬಿಡರು. ಎಲ್ಲಿಂದಾದರೂ ಇನ್ನೂ ಬಂದಿಲ್ಲವೆಂದರೆ ಫೋನಿನ ಮೇಲೆ ಫೋನ್ ಮಾಡುತ್ತಲೇ ಕೇಳುವರು. ಎಲ್ಲಿದ್ದೀಯಾ? ಏನು ಮಾಡ್ತಿದ್ದೀಯಾ? ಹುಷಾರಾಗಿದ್ದೀಯಾ ತಾನೇ? ನಾನೇನಾದರೂ ಅಲ್ಲಿಗೆ ಬರಬೇಕಾ? ಅಲ್ಲಿಯೇ...
ಯೋಗೇಶ್ ಮಾಸ್ಟರ್ ಆತ್ಮರತಿಯು ಪ್ರೇಮವನ್ನು ಕೊಲ್ಲುತ್ತದೆ.ಆತ್ಮರತಿಯ ಆಳವಾದ ಅರಿಮೆಯ ಪ್ರಬಲವಾದ ಪ್ರಕಟಣೆಯೇ ಅಹಂಕಾರ. ನಮಗೆ ಸವಾಲೊಡ್ಡುವ ಒಬ್ಬನ ಅಹಂಕಾರವನ್ನು ಗುರುತಿಸುವ ಭರಾಟೆಯಲ್ಲಿ ನಮ್ಮ ಆತ್ಮರತಿಯ ಅರಿಮೆಯು ಹೊಂದಿರುವ ಉತ್ಕಟವಾದ ಇಚ್ಛೆಯು ನಮ್ಮ ಅಹಂಕಾರವನ್ನು ಝಳಪಿಸುತ್ತದೆ. ಎರಡು...
ಯೋಗೇಶ್ ಮಾಸ್ಟರ್ ಆತ್ಮರತಿ ಅಥವಾ Narcissistic Personality ಒಮ್ಮೆ ಹೊಕ್ಕಿಕೊಂಡಿತೆಂದರೆ ಅದರಿಂದ ಬಿಡುಗಡೆ ಇಲ್ಲ ಅಂತೇನಿಲ್ಲ. ಇದು ಅನುವಂಶೀಯವಾದ ಸಮಸ್ಯೆಯೇನಲ್ಲ. ಜೊತೆಗೆ ಇದು ಸಾಂಕ್ರಾಮಿಕವೂ ಅಲ್ಲ. ಮನೋರೋಗಗಳಲ್ಲಿ ಕೆಲವು ಸಾಂಕ್ರಾಮಿಕವಾಗುವುದಿವೆ. ಒಬ್ಬರ ವರ್ತನೆ ಮತ್ತು ನಡವಳಿಕೆ...
ಯೋಗೇಶ್ ಮಾಸ್ಟರ್ “ನಮಸ್ಕಾರ” ಎಂದಿರಿ ಅವರಿಗೆ. ಅವರೂ “ನಮಸ್ಕಾರ” ಎಂದರು. ನಿಮ್ಮಿಬ್ಬರ ಭೇಟಿಯಾಗಿ ಹತ್ತು ನಿಮಿಷಗಳಾಗಿವೆ. ಹನ್ನೊಂದನೆಯ ನಿಮಿಷಕ್ಕೆ ಇನ್ಯಾರೋ ಮೂರನೆಯವರು ಅವರಿಗೆ ತಿಳಿದಿರುವವರೋ ಅಥವಾ ಸಾಂದರ್ಭಿಕವಾಗಿ ಬಂದರು. ಅವರು ನಿಮ್ಮನ್ನು ವರ್ಣಿಸಲು ಪ್ರಾರಂಭಿಸುತ್ತಾರೆ. ನಿಮ್ಮದೆಂತಹ...
ಯೋಗೇಶ್ ಮಾಸ್ಟರ್ ಶೀಲದ ಗೀಳಿನ ಸಿನಿಮಾಗಳು ಶೀಲ ಅಶ್ಲೀಲದರಿಮೆ (Madonna/Whore Complex)ನಮ್ಮ ಭಾರತೀಯ ಸಿನಿಮಾಗಳಲ್ಲಿ ಚೆನ್ನಾಗಿ ಅರ್ಥವಾಗುತ್ತದೆ. ಪಾಪ, ಅವರಾದರೋ ಹೊಸದನ್ನೇನೂ ಸೃಷ್ಟಿಸಿ ತೋರುವುದಲ್ಲ. ಸಮಾಜದಲ್ಲಿ ಸಾಮಾನ್ಯವಾಗಿರುವ ಮನಸ್ಥಿತಿಯನ್ನೇ ವಿಜೃಂಭಿಸಿ ತೋರಿಸುತ್ತಾರೆ. ಆಗ ಸಮಾಜವೂ ಅದನ್ನು...
ಯೋಗೇಶ್ ಮಾಸ್ಟರ್ ಹಗ್ಗದ ಕೊನೆಗಳು ಪ್ರೇಮ ಮತ್ತು ಕಾಮಗಳ ನಡುವೆ ಅದೆಷ್ಟೇ ಅಂತರವನ್ನು ಕಾಯ್ದುಕೊಂಡಿದ್ದರೂ, ಅಥವಾ ವ್ಯತ್ಯಾಸವನ್ನು ಕಂಡುಕೊಂಡಿದ್ದರೂ ಅವೆರಡೂ ಕೆಲವೊಮ್ಮೆ ಬೆರೆತುಕೊಂಡುಬಿಡುತ್ತವೆ. ಕಾರಣ ಈವೆರಡೂ ಒಂದೇ ಹಗ್ಗದ ಎರಡು ಕೊನೆಗಳೇ ಹೊರತು, ಎರಡು ಪ್ರತ್ಯೇಕ...
ಯೋಗೇಶ್ ಮಾಸ್ಟರ್ ಸಾಮಾನ್ಯವಾಗಿ ಅಕ್ಕ ತಂಗಿಯರಲ್ಲಿ ಇರುವಂತಹ ಸಂಘರ್ಷದ ಅತಿರೇಕವು ಅಣ್ಣ ತಂಗಿಯಲ್ಲಿ ಅಥವಾ ಅಕ್ಕ ತಮ್ಮನಲ್ಲಿ ಇಲ್ಲದಿರುವುದಕ್ಕೆ ಕಾರಣವು ಬರಿಯ ವ್ಯಕ್ತಿಗತ ವರ್ತನೆಗಳೇ ಅಥವಾ ಮನುಷ್ಯನ ಮಾನಸಿಕ ಸಂರಚನೆಯೇ? ಅಮ್ಮ ಮತ್ತು ಮಗಳಲ್ಲಿ ಇರುವಂತಹ...
ಯೋಗೇಶ್ ಮಾಸ್ಟರ್ ಮಗನು ತಾಯಿಯ ಜೊತೆಗೆ ಹೊಂದಿರುವಂತಹ ಅತಿಯಾದ ವ್ಯಾಮೋಹದ ಕತೆಗಳನ್ನೆಲ್ಲಾ ಮಾತೃಪ್ರೇಮವೆಂದು ಕರೆಯುತ್ತೇವೆ. ಹಾಗೆಯೇ ಮಗಳು ತಂದೆಯನ್ನು ಹುಚ್ಚಳಂತೆ ಹಚ್ಚಿಕೊಂಡಿದ್ದರೆ ಪಿತೃಪ್ರೇಮ ಅಪಾರವಾಗಿದೆ ಎನ್ನುತ್ತೇವೆ. ಅನ್ನೋಣ ತಪ್ಪೇನಿಲ್ಲ. ಆದರೆ ಮಗುವಿಗೆ ಸಾಮಾನ್ಯವಾಗಿ ತನ್ನ ವಿರುದ್ಧಲಿಂಗಿಯ...
ಯೋಗೇಶ್ ಮಾಸ್ಟರ್ ಅಡ್ಡಗಾಲಾಗುವ ಅರಿಮೆಗಳು ಅದೊಂದು ಮಗು. ಇತರ ಎಲ್ಲಾ ಮಕ್ಕಳು ಸಂತೋಷದಿಂದ ಕುಣಿದುಕೊಂಡು ಆಡುವಾಗ ತಾನೂ ಹಾಗೆಯೇ ಹೋಗಿ ಕುಣಿಯಬೇಕು ಎಂದು ಆಸೆ ಪಡುತ್ತದೆ. ಆದರೆ ಅದಕ್ಕೆ ಹಾಗೆ ಕುಣಿಯಲು ಕಾಲೂ ಬಾರದು, ಕೂಗಲು...