ದಿನದ ಸುದ್ದಿ2 years ago
ಡಿ.09 | ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕೆಪಿಎಸ್ಸಿ ಕಾರ್ಯದರ್ಶಿಗಳು ‘ಯುವ ಸಂವಾದ’ ಕಾರ್ಯಕ್ರಮದಲ್ಲಿ ಭಾಗಿ : ಭವ್ಯ ನರಸಿಂಹಮೂರ್ತಿ
ಸುದ್ದಿದಿನ, ಬೆಂಗಳೂರು : ಕರ್ನಾಟಕ ಸ್ಟೇಟ್ ಕಾಂಪಿಟೇಟಿವ್ ಎಕ್ಸಾಮಿನೇಷನ್ ಆಸ್ಪಿರೆಂಟ್ಸ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಹಂಪಿನಗರ ಪಶ್ಚಿಮ ವಲಯ ನಗರ ಕೇಂದ್ರೀಯ ಗ್ರಂಥಾಲಯದ ಸಭಾಂಗಣದಲ್ಲಿ ನಾಳೆ (ಡಿ.09) ಸಂಜೆ ನಡೆಯುವ ‘ ಯುವ ಸಂವಾದ’ ಕಾರ್ಯಕ್ರಮದಲ್ಲಿ...