ದಿನದ ಸುದ್ದಿ

ತಾಲೂಕು ಪಂಚಾಯತಿ : ನಾಳೆ ಸಾಮಾನ್ಯ ಸಭೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾ.ಪಂ. ಸಾಮಾನ್ಯ ಸಭೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಗೂ ತಾಲ್ಲೂಕು ಪಂಚಾಯತ್ ಆಡಳಿತಾಧಿಕಾರಿ ಎಲ್.ಎ.ಕೃಷ್ಣನಾಯ್ಕ ಇವರ ಅಧ್ಯಕ್ಷತೆಯಲ್ಲಿ ತಾ.ಪಂ.ಸಭಾಂಗಣದಲ್ಲಿ ಜುಲೈ 1 ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version