/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ಸಿನಿ ಸುದ್ದಿ

ನಾನಾ ಪಾಟೇಕರ್ ವಿರುದ್ಧ ದೂರು ದಾಖಲಿಸಿದ ತನುಶ್ರೀ ದತ್ತಾ

Published

on

ಸುದ್ದಿದಿನ ಡೆಸ್ಕ್: ಬಾಲಿವುಡ್ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಕೊನೆಗೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಮುಂದಾಗಿದ್ದು, ನಾನಾ ಪಾಟೇಕರ್ ವಿರುದ್ಧ ಶನಿವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಮುಂಬೈನ ಒಶಿವಾರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ತನುಶ್ರೀ ದತ್ತಾ, ನಟ ನಾನಾ ಪಾಟೇಕರ್ ಹಾಗೂ ಗಣೇಶ್ ಆಚಾರ್ಯ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಮುನ್ನ ನಾನಾ ಪಾಟೇಕರ್ ಶೀಘ್ರದಲ್ಲಿಯೇ ಸುದ್ದಿಗೋಷ್ಠಿ ನಡೆಸುವುದಾಗಿ ಹೇಳಿದ್ದಾರೆ

Trending

Exit mobile version