ದಿನದ ಸುದ್ದಿ
ವರ್ಗಾವಣೆ ಬಯಸುವ ‘ಶಿಕ್ಷಕರಿಂದ’ ಆನ್‍ಲೈನ್ ಅರ್ಜಿ ಆಹ್ವಾನ
ಸುದ್ದಿದಿನ, ಬೆಂಗಳೂರು : 2018-19ನೇ ಸಾಲಿನ ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಗಳ ಶಿಕ್ಷಕರ ವರ್ಗ ಪ್ರಕ್ರಿಯೆಯನ್ನು ಮುಂದುವರೆಸಲು ನಿರ್ಧರಿಸಲಾಗಿದ್ದು ವರ್ಗಾವಣೆ ಬಯಸುವ ಶಿಕ್ಷಕರು ಆನ್‍ಲೈನ್ ಅರ್ಜಿ ಸಲ್ಲಿಸಲು ಕೋರಿದೆ.
ಜೂನ್ 19 ರೊಳಗೆ www.schooleducation.kar.nic.inನಲ್ಲಿ ಅರ್ಜಿಸಲ್ಲಿಸಲು ಸೂಚಿಸಲಾಗಿದ್ದು ಲಿಖಿತವಾಗಿ ಸಲ್ಲಿಸಿದ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ ಮತ್ತು ಪರಿಗಣಿಸುವುದಿಲ್ಲ ಎಂದು ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243