ದಿನದ ಸುದ್ದಿ

ದಾವಣಗೆರೆ | ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್‍ನಲ್ಲಿ ಖಾಲಿ ಇರುವ 1 ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಜೂ.05 ರಂದು ಸಂಜೆ 5 ರೊಳಗೆ www.davanageresmartcity.mrc.gov.in‌ ಈ ವೆಬ್‍ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದೆಂದು ಸ್ಮಾರ್ಟ್‍ಸಿಟಿ ವವ್ಯಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version