ದಿನದ ಸುದ್ದಿ

ಮತಾಂತರ ನಿಷೇಧ ಕಾಯ್ದೆ ; ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ : ಗೃಹ ಸಚಿವ ಆರಗ ಜ್ಞಾನೇಂದ್ರ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮತಾಂತರ ನಿಷೇಧ ಕಾಯ್ದೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು, ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಇದಕ್ಕೂ ಮುನ್ನ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿಂದು ಮಾತನಾಡಿ ಮತಾಂತರ ನಿಷೇಧ ಕಾಯ್ದೆಯಲ್ಲಿ ಯಾವುದೇ ರೀತಿಯ ಆಮಿಷ ಅಥವಾ ಬಲವಂತ ಮತಾಂತರಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದ್ದು, ಪರಿಷತ್ತಿನಲ್ಲಿ ಮಂಡನೆ ಮಾಡಲು ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಸುಗ್ರಿವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version