ದಿನದ ಸುದ್ದಿ

ಪ್ರವಚನಕಾರ ಇಬ್ರಾಹಿಮ್ ಸುತಾರ ಹೃದಯಾಘಾತದಿಂದ ನಿಧನ

Published

on

ಸುದ್ದಿದಿನ,ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತರು, ಸರ್ವಧರ್ಮ ಸಮನ್ವಯದ ಪ್ರವಚನಕಾರ ಮುಧೋಳ ತಾಲ್ಲೂಕು ಮಹಾಲಿಂಗಪುರದ ಇಬ್ರಾಹಿಮ್ ಸುತಾರ ಅವರು ಶನಿವಾರ ಬೆಳಗ್ಗೆ 6-30 ಕ್ಕೆ ತೀವ್ರ ಸ್ವರೂಪದ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version