ದಿನದ ಸುದ್ದಿ
ಇಂದು ದ್ವಿತೀಯ ಪಿಯುಸಿ ಫಲಿತಾಂಶ
ಸುದ್ದಿದಿನ ಡೆಸ್ಕ್ : ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
karresults.nic.in ಹಾಗೂ pucresults.com ಅಧಿಕೃತ ಜಾಲತಾಣಗಳಲ್ಲಿ ಫಲಿತಾಂಶ ಲಭ್ಯ. ಕಳೆದ ಏಪ್ರಿಲ್ 22 ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. 6 ಲಕ್ಷ 84 ಸಾವಿರದ 255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243