ದಿನದ ಸುದ್ದಿ
ಮತಯಂತ್ರಗಳು ಸ್ಟ್ರಾಂಗ್ ರೂಮ್‌ನಲ್ಲಿ ಭದ್ರ
ಸುದ್ದಿದಿನ ಡೆಸ್ಕ್ : ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಹುತೇಕ ಶಾಂತಿಯುತ ಮತದಾನವಾಗಿದ್ದು, ಮತಯಂತ್ರಗಳನ್ನು ಆಯಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಟ್ರಾಂಗ್ ರೂಮ್‌ನಲ್ಲಿ ವ್ಯಾಪಕ ಭದ್ರತೆ ನಡುವ ಸುರಕ್ಷಿತವಾಗಿ ಇಡಲಾಗಿದೆ.
ಸ್ಟ್ರಾಂಗ್ ಸುತ್ತಮುತ್ತಲೂ ವ್ಯಾಪಕ ಬಂದೊಬಸ್ತ್ ಕೈಗೊಳ್ಳಲಾಗಿದೆ. ಇದೇ 13 ರಂದು ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನದ ನಂತರ ಫಲಿತಾಂಶ ಪ್ರಕಟವಾಗುವ ಸಂಭವವಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243