ರಾಜಕೀಯ

ಇದೇ ನನ್ನ ಕೊನೆಯ ಚುನಾವಣೆ : ಮಲ್ಲಿಕಾರ್ಜುನ ಖರ್ಗೆ

Published

on

ಸುದ್ದಿದಿನ,ಕಲಬುರಗಿ : ನನಗೂ ವಯಸ್ಸಾಗ್ತಿದೆ, ಇದೇ ನನ್ನ ಕೊನೆಯ ಚುನಾವಣೆ ಎಂದು ಕಲಬುರಗಿ ಜಿಲ್ಲೆ ಸೇಡಂನಲ್ಲಿ ಕೈ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

9 ಬಾರಿ ಶಾಸಕನಾಗಿ, ಎರಡು ಬಾರಿ ಸಂಸದನಾಗಿ ಸತತ 11 ಬಾರಿ ಜನ ಆಯ್ಕೆ‌ ಮಾಡಿದ್ದಾರೆ. ಈ ಬಾರಿಯೂ ಗೆದ್ದರೆ ಒಂದು ಡಜನ್ ಬಾರಿ ಗೆದ್ದು ದಾಖಲೆ ಮಾಡಿದಂತಾಗುತ್ತದೆ‌ ಎಂದು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದರು ಮಲ್ಲಿಕಾರ್ಜುನ ಖರ್ಗೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version