ರಾಜಕೀಯ

ಇಂದು ಬಿಜೆಪಿ ಗೆ ಸೇರ್ಪಡೆಯಾದವರು

Published

on

ಸುದ್ದಿದಿನ ಡೆಸ್ಕ್ : ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್, ವರ್ತುರ್ ಪ್ರಕಾಶ್, ಮಾಜಿ ಶಾಸಕರಾದ ಮಂಜುನಾಥ್ ಗೌಡ, ಸಂದೇಶ್ ನಾಗರಾಜ್, ನಿವೃತ್ತ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ, ಮಾಜಿ ಸಚಿವ ಎಸ್.ಡಿ. ಜಯರಾಮ್ ಅವರ ಪುತ್ರ ಅಶೋಕ್ ಜಯರಾಮ್ ಇಂದು ಬಿಜೆಪಿಗೆ ಸೇರ್ಪಡೆಯಾದರು.

ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿಟಿ ರವಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version