/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಹುಲಿಗಳ ಸಾವು; ತನಿಖೆಗೆ ಸಮಿತಿ ರಚನೆ : ಗೋವಾ ಸಿಎಂ ಪ್ರಮೋದ್ ಸಾವಂತ್

Published

on

ಸುದ್ದಿದಿನ, ಗೋವಾ : ಹುಲಿಗಳ ಸಾವಿನ ದುರಂತ ಘಟನೆಗಳು ಆಘಾತಕಾರಿ ಮತ್ತು ದುಃಖಕರವಾಗಿದೆ. ನಾವು ತನಿಖೆ ನಡೆಸಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ರಾಜ್ಯ ಅಧಿಕಾರಿಗಳು ಸಮಯಲೆಕ್ಕಿಸದೆ ಕೆಲಸ ಮಾಡುತ್ತಿದ್ದಾರೆ ಮತ್ತು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ಈ ಸಂಬಂಧ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವಾಲಯ ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version