ದಿನದ ಸುದ್ದಿ

ವಿಡಿಯೋ | ವಿರಾಜಪೇಟೆಯಲ್ಲಿ ಹುಲಿಗಳ ಸ್ವಚ್ಛಂದ ವಿಹಾರ : ಇದು ಲಾಕ್ ಡೌನ್ ಎಫೆಕ್ಟ್ ಕಣ್ರೀ..!

Published

on

ಸುದ್ದಿದಿನ,ಕೊಡಗು: ಲಾಕ್ ಡೌನ್ ಎಫೆಕ್ಟ್ ನಿಂದ ರಸ್ತೆಗಳಲ್ಲಿ ವಾಹನಗಳ ಸಂಚಾರ ‌ಕಡಿಮೆಯಾಗಿದ್ದು, ಇದರ ಪರಿಣಾಮ ಹುಲಿಯೊಂದು ಮರಿಗಳೊಂದಿಗೆ ಮುಖ್ಯ ರಸ್ತೆಯಲ್ಲೇ ಹೆಜ್ಜೆ ಹಾಕುತ್ತಾ ಕಾಲ ಕಳೆಯುತ್ತಿರುವ ದೃಶ್ಯಗಳು ವಿರಾಜಪೇಟೆ ತಾಲೂಕಿನ ಆನೆಚೌಕೂರು ಗೇಟ್ ಬಳಿ ಕಂಡು ಬಂದಿವೆ.

3 ಮರಿಗಳೊಂದಿಗೆ ಪ್ರತ್ಯಕ್ಷವಾಗಿರುವ ಹುಲಿ ತಾಲೂಕಿನ ಆನೆಚೌಕೂರು ಗೇಟ್ ಬಳಿ ಹಾಗೆಯೇ ಮರಿಗಳೊಂದಿಗೆ ಕೆರೆಯಲ್ಲಿ ನೀರು ಕುಡಿಯುತ್ತಿರುವ ಸುಂದರ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದು, ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

 ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೋ ನೋಡಿ

https://youtu.be/UpLMLYzThuw

ಸುದ್ದಿದಿನ.ಕಾಂವಾಟ್ಸಾಪ್|9980346243

Trending

Exit mobile version