ದಿನದ ಸುದ್ದಿ

ಈ ದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಇಳಿಕೆ ಆಗಿದೆ ಗೊತ್ತಾ..!?

Published

on

ಸುದ್ದಿದಿನ ಡೆಸ್ಕ್ : ಕಳೆದ ಎರಡು ತಿಂಗಳ ನಂತರ ಇದೇ ಮೊದಲ ಬಾರಿಗೆ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ84.65 (ರೂ0.09 ಪೈಸೆ ಇಳಿಕೆ) ಇದ್ದು, ಒಂದು ಲೀಟರ್ ಡೀಸೆಲ್ ದರ ರೂ77.34 (ರೂ0.12 ಪೈಸೆ ಇಳಿಕೆ) ಆಗಿದೆ.

ನವದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ ರೂ81.99 (ರೂ0.09 ಪೈಸೆ ಇಳಿಕೆ) ಇದ್ದು, ಪ್ರತಿ ಲೀಟರ್ ಡೀಸೆಲ್ ದರ ರೂ73.05 (ರೂ0.11 ಪೈಸೆ ಇಳಿಕೆ) ದಾಖಲಾಗಿದೆ. ಮುಂಬೈನಲ್ಲಿ ಒಂದು ಲೀಟರ್ ಪೆಟ್ರೋಲ್ ದರ ರೂ88.64 (ರೂ0.09 ಪೈಸೆ ಇಳಿಕೆ) ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version