ದಿನದ ಸುದ್ದಿ

ಟೊಮೆಟೊ ಬೆಲೆ ಇಳಿಕೆ ನಿರೀಕ್ಷೆ

Published

on

ಸುದ್ದಿದಿನ, ಡೆಸ್ಕ್ : ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಹೊಸ ಬೆಳೆ ಬರುವುದರಿಂದ ದೇಶದಲ್ಲಿ ಟೊಮೆಟೊ ಬೆಲೆ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಗ್ರಾಹಕ ವ್ಯವಹಾರಗಳ ರಾಜ್ಯ ಸಚಿವ ಅಶ್ವಿನಿಕುಮಾರ್ ಛೌಬೆ ರಾಜ್ಯಸಭೆಗೆ ನಿನ್ನೆ ತಿಳಿಸಿದ್ದಾರೆ. ಈ ಕುರಿತ ಲಿಖಿತ ಉತ್ತರದಲ್ಲಿ ಅವರು, ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಲೆ ಸ್ಥಿರೀಕರಣ ನಿಧಿಯಡಿ ಟೊಮೆಟೊ ಖರೀದಿಸಿದೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version