ದಿನದ ಸುದ್ದಿ

ರೈಲು ಪ್ರಯಾಣ ಆನ್‌ಲೈನ್ ಬುಕ್ಕಿಂಗ್ ಟಿಕೆಟ್ ಸಂಖ್ಯೆ ಏರಿಕೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಐಆರ್‌ಸಿಟಿಸಿ ಜಾಲತಾಣ ಮತ್ತು ಅಪ್ಲಿಕೇಶನ್ ಮೂಲಕ ರೈಲು ಪ್ರಯಾಣ ಆನ್‌ಲೈನ್ ಬುಕ್ಕಿಂಗ್ ಟಿಕೆಟ್ ಸಂಖ್ಯೆಯನ್ನು ಭಾರತೀಯ ರೈಲ್ವೆ ಏರಿಕೆ ಮಾಡಿದೆ.

ಆಧಾರ್ ಜೋಡಣೆಯಾಗದಿರುವ ಐಡಿ ಮೂಲಕ ಮಾಸಿಕ ಟಿಕೆಟ್ ಬುಕ್ಕಿಂಗ್ ಸಂಖ್ಯೆಯನ್ನು ಗರಿಷ್ಠ 6 ರಿಂದ 12 ಟಿಕೆಟ್‌ಗಳಿಗೆ ಏರಿಕೆ ಮಾಡಲಾಗಿದೆ. ಅಲ್ಲದೆ ಆಧಾರ್ ಸಂಖ್ಯೆ ಜೋಡಣೆಯಾಗಿರುವ ಐಡಿ ಮೂಲಕ ಟಿಕೆಟ್ ಬುಕ್ಕಿಂಗ್ ಸಂಖ್ಯೆಯನ್ನು ಗರಿಷ್ಠ 13 ರಿಂದ 24 ಕ್ಕೆ ಏರಿಕೆ ಮಾಡಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version