ದಿನದ ಸುದ್ದಿ

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸುವ ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲಾಗುವುದು.

ಆಸಕ್ತರು ಜನವರಿ 17 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್.ಕೆ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version