ದಿನದ ಸುದ್ದಿ

ಐ.ಎ.ಎಸ್ , ಕೆ.ಎ.ಎಸ್ ಪರೀಕ್ಷೆಗಳಿಗೆ ತರಬೇತಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐ.ಎ.ಎಸ್, ಐ.ಪಿ.ಎಸ್, ಪರೀಕ್ಷೆಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.

ಆ ಆಸಕ್ತರು ದಿನಾಂಕ: 29.03.2022 ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರಾಮುವಿ ಕುಲಸಚಿವರಾದ ಪ್ರೊ. ಆರ್. ರಾಜಣ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version