ದಿನದ ಸುದ್ದಿ

ವಿದ್ಯುತ್ ಮೋಟಾರ್ ರಿವೈಂಡಿಂಗ್ ತರಬೇತಿ ; ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ: ವಿದ್ಯುತ್ ಮೋಟಾರ್ ರಿವೈಂಡಿಂಗ್ ಮತ್ತು ದುರಸ್ತಿ ಸೇವೆಗಳ ತರಬೇತಿಯನ್ನು ಜು.1 ರಿಂದ 30 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ 8105526792, 9113880324, 9241482541 ನ್ನು ಸಂರ‍್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version