ದಿನದ ಸುದ್ದಿ
ತುಮಕೂರು : ಮಾಜಿ ಮೇಯರ್ ರವಿಕುಮಾರ್ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್ : ತುಮಕೂರು ಪಾಲಿಕೆ ಮಾಜಿ ಮೇಯರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿಯನ್ನು ಮಾರಾಕಾಸ್ತ್ರದಿಂದ ಪಾತಕಿಗಳು ಬಟವಾಡಿ ಬ್ರಿಡ್ಜ್ ಬಳಿ ಕೊಚ್ಚಿ ಕೊಲೆ ಮಾಡಿದ್ದಾರೆ.
ರವಿಕುಮಾರ್ ತಲೆಗೆ ಮಾರಕಾಸ್ತ್ರದಿಂದ ಹೊಡೆದಪ ಪರಿಣಾಮಹೊಡೆತದ ರಭಸಕ್ಕೆ ರವಿ ತಲೆ ಛಿದ್ರವಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ರವಿ.ಕಳೆದ ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.ತುಮಕೂರಿನ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401