ದಿನದ ಸುದ್ದಿ

ಭೀಕರ ಅಪಘಾತದಲ್ಲಿ ಇಬ್ಬರು ಸಜೀವ ದಹನ

Published

on

ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಹೆನ್ನಾಗರ ಗೇಟ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ.

ಚಂದಾಪುರ ಸಮೀಪದ ಹೆನ್ನಾಗರ ಗೇಟ್ ಬಳಿ ಚಾಲಕನ ನಿಯಂತ್ರಣದ ತಪ್ಪಿದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ಸಿಗೆ ಡಿಕ್ಕಿ ಹೊಡೆದಿದ್ದು, ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವ ದಹನ ಆಗಿದ್ದಾರೆ.
ಭೀಕರ ದುರಂತ ಮುಂಜಾನೆ 4.30ಕ್ಕೆ ನಡೆದಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version