ದಿನದ ಸುದ್ದಿ

ಭದ್ರತಾ ಪಡೆ ಎನ್ಕೌಟರ್ : ಇಬ್ಬರು ಉಗ್ರರ ಸಾವು

Published

on

ಸುದ್ದಿದಿನ ಡೆಸ್ಕ್ : ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

ಭದ್ರತಾ ಪಡೆಗಳು ಭಯೋತ್ಪಾದಕರ ಇರುವಿಕೆಯ ಮೇರೆಗೆ ಕುಪ್ವಾರದ ಬಾಬಗುಂಡ್ ಪ್ರದೇಶದ ಕಾರ್ಡನ್ ಬಳಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ.

ಭದ್ರತಾ ಪಡೆಗಳು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಬಳಿಕ ಶೋಧ ಕಾರ್ಯಾಚರಣೆಯು ನಡೆಸಿದೆ ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version