ಸುದ್ದಿದಿನ,ದೆಹಲಿ : ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಜನತೆ ಮುಂದಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸೂಖ್ ಮಾಂಡವೀಯ ಹೇಳಿದ್ದಾರೆ. ಬೊಜ್ಜು, ಸ್ಥೂಲಕಾಯ...
ಸುದ್ದಿದಿನ ಡೆಸ್ಕ್ : ಅಭಿವೃದ್ಧಿಯ ಹಾದಿಯಲ್ಲಿರುವ ಭಾರತದಲ್ಲಿ ಬಂಡವಾಳ ಹೂಡಿಕೆಗೆ ಇದು ಅತ್ಯಂತ ಪ್ರಶಸ್ತವಾದ ಸಮಯ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಮುಂಬೈನಲ್ಲಿ ಟೈಮ್ಸ್ ಆಫ್ ಇಂಡಿಯಾದ...
ಸುದ್ದಿದಿನ ಡೆಸ್ಕ್ : ದೇಶದ ಸಮಗ್ರತೆ ಮತ್ತು ಐಕ್ಯತೆ ವಿಚಾರದಲ್ಲಿ ರಾಜಿಯಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ನಾಗರಿಕ ಸೇವಾ ದಿನದಂದು ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿಗಳ ಪ್ರಶಸ್ತಿ ಪ್ರದಾನ ಮಾಡಿ ಅವರು...
ಸುದ್ದಿದಿನ ಡೆಸ್ಕ್ : ಭಾರತದಲ್ಲಿ ರೋಗ ಗುಣಮುಖ ಈ ದಶಕದ ಬಹುದೊಡ್ಡ ಬ್ರ್ಯಾಂಡ್ ಆಗಬೇಕು. ಆಯುರ್ವೇದ, ಯುನಾನಿ, ಸಿದ್ಧ ಔಷಧ ಆಧರಿತ ಯೋಗಕ್ಷೇಮ ಕೇಂದ್ರಗಳು ಜನಪ್ರಿಯವಾಗಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು. ಭಾರತದ ವೀಸಾ...
ಸುದ್ದಿದಿನ, ದೆಹಲಿ : ಸಂಯುಕ್ತ ಅರಬ್ ಗಣರಾಜ್ಯದೊಂದಿಗೆ ಮಾನವ ಸಂಪನ್ಮೂಲ ವಿನಿಮಯಕ್ಕಾಗಿ ಮುಂಬರುವ ದಿನಗಳಲ್ಲಿ ತೇಜಸ್ ಕಾರ್ಯಕ್ರಮದ ಮೂಲಕ 30 ಸಾವಿರ ಕುಶಲ ಕರ್ಮಿಗಳನ್ನು ಸಂಯುಕ್ತ ಅರಬ್ ರಾಷ್ಟ್ರಗಳಿಗೆ ಕಳುಹಿಸಲಾಗುವುದು ಎಂದು ಕೇಂದ್ರ ಸಮಾಚಾರ ಮತ್ತು...
ಸುದ್ದಿದಿನ ಡೆಸ್ಕ್: ಹನುಮಾನ್ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108ಅಡಿ ಎತ್ತರದ ಹನುಮಾನ್ ವಿಗ್ರಹವನ್ನು ಇಂದು ಅನಾವರಣ ಮಾಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮ ನಡೆಯಲಿದ್ದು, ಪ್ರತಿಮೆ ಅನಾವರಣದ...
ಸುದ್ದಿದಿನ, ದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯಲ್ಲಿಂದು ಪ್ರಧಾನಮಂತ್ರಿ ಸಂಗ್ರಹಾಲಯ ಉದ್ಘಾಟಿಸಿದರು. ಸಂಸದೀಯ ವ್ಯವಸ್ಥೆಯ ಮುಖ್ಯ ಜವಾಬ್ದಾರಿ ದೇಶದ ಪ್ರಧಾನ ಮಂತ್ರಿಯ ಕಚೇರಿಯಾಗಿದೆ. ಇಂದು ಪ್ರಧಾನಮಂತ್ರಿ ಸಂಗ್ರಹಾಲಯ ರಾಷ್ಟ್ರಕ್ಕೆ ಲೋಕಾರ್ಪಣೆಗೊಳಿಸುವ ಅವಕಾಶ ಲಭಿಸಿರುವುದು ನನ್ನ...
ಸುದ್ದಿದಿನ, ಚಿತ್ರದುರ್ಗ : ಕುಡಚಿ ಶಾಸಕರಾದ ಪಿ. ರಾಜೀವ್ ಇವರಿಗೆ ಮಂತ್ರಿಸ್ಥಾನವನ್ನು ಕೊಡಲೇಬೇಕು. ಇಲ್ಲವಾದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ನಮ್ಮಬಂಜಾರ ಸಮುದಾಯದಿಂದ ಉಗ್ರ ಹೋರಾಟವನ್ನು ಮಾಡಲಾಗುತ್ತದೆ ಎಂದು ರಾಜ್ಯ ಬಂಜಾರ ಸಮಾಜದ ಅಧ್ಯಕ್ಷರಾದ ಶ್ರೀಮತಿ ಸವಿತಾ...
ಬಸವರಾಜು ಕಹಳೆ “Float like a butterfly, sting like a bee” – Muhammad Ali “ಗಾಯಗೊಂಡಿದ್ದು ನಿನ್ನ ಮೈಯಷ್ಟೇ, ನಿನ್ನ ಮನಸ್ಸಲ್ಲ.” “ಇಲ್ಲಿ ನಮ್ಮಂಥವರಿಗೆ ಅವಕಾಶ ಸುಲಭವಾಗಿ ಬರುವುದಿಲ್ಲ. ಈ ಆಟ ನಮ್ಮದು....
ಸುದ್ದಿದಿನ, ಬೆಂಗಳೂರು : ಕ್ರೇಜಿಸ್ಟಾರ್ ರವಿಚಂದ್ರನ್ ಇಂದು ತಮ್ಮ ಅರವತ್ತನೇ ವರ್ಷದ ಹುಟ್ಟು ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಿಕೊಂಡರು. ರವಿಚಂದ್ರನ್ ತಮ್ಮ ತಾಯಿ ಹೆಂಡತಿ ಮಕ್ಕಳು ಅಳಿಯ ಹಾಗೂ ಇತರೆ ಆಪ್ತವಲಯದೊಂದಿಗೆ ಮನೆಯಲ್ಲಿಯೇ ಸಿಂಪಲ್ ಆಗಿ ಸಂತೋಷದಿಂದ...