ನಿತ್ಯ ಭವಿಷ್ಯ
ಸರ್ಕಾರಿ ಉದ್ಯೋಗ ಪ್ರಯತ್ನಿಸಿದವರಿಗೆ ಸಿಹಿ ಸುದ್ದಿ! ಚಿರಾಸ್ತಿ ಪಡೆಯುವ ಭಾಗ್ಯ! ಶನಿವಾರ ರಾಶಿ ಭವಿಷ್ಯ-ಮೇ-8,2021
ಸೂರ್ಯೋದಯ: 05:55 AM, ಸೂರ್ಯಸ್ತ: 06:34 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,
ತಿಥಿ: ದ್ವಾದಶೀ ( 17:21 )
ನಕ್ಷತ್ರ: ಉತ್ತರ ಭಾದ್ರಪದ ( 14:46 )
ಯೋಗ: ವಿಷ್ಕುಂಭ ( 19:57 )
ಕರಣ: ತೈತಲೆ ( 17:21 )
ಗರಜ ( 30:23 )
ರಾಹು ಕಾಲ: 09:00 – 10:30
ಯಮಗಂಡ: 01:30 – 03:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು.
ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
( ಅಶ್ವಿನಿ ಭರಣಿ ಕೃತಿಕ 1):
ಆಸ್ತಿ ದಾಖಲಾತಿಗಳ ಬಗ್ಗೆ ಗೊಂದಲ.
ಆರೋಗ್ಯದಲ್ಲಿ ಚೇತರಿಕೆ. ವ್ಯಾಪಾರ ವಹಿವಾಟದಲ್ಲಿ ಕ್ರಿಯಾಶೀಲರಾಗಿರುವಿರಿ. ವ್ಯಾಪಾರಗಳಲ್ಲಿ ಹೆಚ್ಚು ಮುಂದಾಲೋಚನೆ ವಹಿಸಿ ಲಾಭದತ್ತ ಹೆಜ್ಜೆ ಹಾಕುವಿರಿ. ಸೃಜನಶೀಲ ರಾಜಕಾರಣಿಯಾಗಿ ಹೊರಹೊಮ್ಮುವಿರಿ. ಮತಕ್ಷೇತ್ರ ಕಾರ್ಯಗಳಲ್ಲಿ ಹೆಚ್ಚು ಮಗ್ನರಾಗಿ ಯಶಸ್ಸು ಗಳಿಸುವಿರಿ.
ನಿಮ್ಮ ಕಾರ್ಯಕ್ಷಮತೆಯಿಂದ ಮಾನಸಿಕ ಒತ್ತಡ ದೂರ ಮಾಡಿಕೊಳ್ಳುವಿರಿ. ಜನಬೆಂಬಲ ಮತ್ತು ಆಶೀರ್ವಾದ ಪಡೆಯುವಿರಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಬೆಳವಣಿಗೆಗಳಿಂದ ನಿಮಗೆ ಗೌರವ ದೊರೆಯುತ್ತದೆ. ಧನ ಲಾಭವಾಗಲಿದೆ. ನರದೌರ್ಬಲ್ಯಗಳ ಬಗ್ಗೆ ಎಚ್ಚರ ವಹಿಸಿ. ಧಾರ್ಮಿಕ ದೇವಾಲಯಕ್ಕೆ ಹೋಗಿ ದರ್ಶನ. ಧನಪ್ರಾಪ್ತಿ ಸಾಮಾನ್ಯವಾಗಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭರಾಶಿ
(ಕೃತಿಕಾ2 3 4 ರೋಹಿಣಿ ಮೃಗಶಿರಾ1 2):
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಚಿಂತನೆ ಮಾಡುವಿರಿ. ನಿವೃತ್ತರು ಕುಟುಂಬದಲ್ಲಿ ಮನಸ್ತಾಪ. ದಂಪತಿಗಳು ಸಂಸಾರ ಸೌಖ್ಯಕ್ಕಾಗಿ ಹೊಸ ಸೂತ್ರಗಳನ್ನು ಹುಡುಕುವಿರಿ. ಉದ್ಯಮದಲ್ಲಿ ಮಾಡುವ ಬದಲಾವಣೆಗಳು ಉತ್ತಮ ಫಲಿತಾಂಶ ತರುತ್ತವೆ.
ರಕ್ಷಣಾ ಕ್ಷೇತ್ರದಲ್ಲಿ ದುಡಿಯುವವರಿಗೆ ಅತ್ಯಂತ ಕಠಿಣ ಸವಾಲುಗಳು ಎದುರಾದರೂ ಹಾಗೆಯೇ ಪರಿಹಾರಗಳು ಸಹ ಸಿಗುತ್ತವೆ. ಅನಾರೋಗ್ಯಪೀಡಿತರ ಆರೋಗ್ಯ ತೀವ್ರ ಗಂಭೀರತೆ ಸಾಧ್ಯತೆ. ಕಲಾವಿದರು, ಸಂಗೀತ, ಹಾಡುಗಾರಿಕೆ, ಪುರಾಣ ಪ್ರವಚನ ಮಾಡುವವರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ. ದಂಪತಿಗಳಿಗೆ ಸಂತಾನದ ಸಮಸ್ಯೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ
(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3):
ರಿಯಲ್ ಎಸ್ಟೇಟ್ ಆರ್ಥಿಕ ಸ್ಥಿತಿಯು ಚೇತರಿಕೆ. ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ. ವಿದೇಶ ಪ್ರವಾಸದ ವೀಸಾ ಬಗ್ಗೆ ಸಾಕಷ್ಟು ಆಲೋಚನೆ ಮಾಡುವಿರಿ. ಪ್ರೇಮಿಯ ಮನಸ್ಥಿತಿ ಮತ್ತು ವಾಸ್ತವಗಳ ನಡುವೆ ವ್ಯತ್ಯಾಸ ಅರಿಯುವಿರಿ. ಇರುವ ಕೆಲಸದಲ್ಲಿ ಮುಂದುವರೆಯಿರಿ.
ಸರಕಾರಿ ಕೆಲಸ ಪ್ರಯತ್ನಿಸಿ. ಆಸ್ತಿ ಸಮಸ್ಯೆ ನಿವಾರಣೆಯಾಗಲಿದೆ. ಹೊಸಬಗೆಯ ವ್ಯವಹಾರದ ಬಗ್ಗೆ ಸರಿಯಾಗಿ ತಿಳಿದು ವ್ಯವಹರಿಸಿ ಮತ್ತು ಪತ್ನಿಯ ಮಾರ್ಗದರ್ಶನ ಪಡೆಯಿರಿ. ಬಾಳಸಂಗಾತಿ ಹುಡುಕಾಟದಲ್ಲಿ ಇದ್ದವರಿಗೆ ಸಿಹಿ ಸುದ್ದಿ. ಕುಟುಂಬದಲ್ಲಿ ವಿವಾಹ ಜರಗುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.”ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕಟಕ ರಾಶಿ
(ಪುನರ್ವಸು 4 ಪುಷ್ಯ ಆಶ್ಲೇಷ):
ಯುವ ರಾಜಕೀಯ ವ್ಯಕ್ತಿಗಳಿಗೆ ಅವರ ಸ್ನೇಹಿತರ ಸಹಾಯದಿಂದ ರಾಜಕೀಯದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ. ಆರ್ಥಿಕ ಶಕ್ತಿಯ ವೃದ್ಧಿಗಾಗಿ ನೀವು ಹಮ್ಮಿಕೊಂಡ ಕೆಲವು ಯೋಜನೆಗಳು ಫಲಶೃತಿ. ಭೂಮಿ ವ್ಯವಹಾರಗಳಲ್ಲಿ ಪ್ರಗತಿ . ಉದ್ಯೋಗದಲ್ಲಿ ಬಡ್ತಿ ಭಾಗ್ಯ.
ಪಾಲುಗಾರಿಕೆ ವ್ಯವಹಾರದಲ್ಲಿ ಮಂದಗತಿ ಪ್ರಗತಿ. ಮಕ್ಕಳಿಂದ ಮನಸ್ತಾಪ. ಪತ್ನಿಯ ಸಹಕಾರ ಸಿಗದೇ ಮಾನಸಿಕ ಕಿರಿಕಿರಿ ಅನುಭವಿಸುವಿರಿ. ಸಂಗಾತಿಯ ಜೊತೆ ಮದುವೆ ವಿಳಂಬ, ಅವಳ ಕೋಪಕ್ಕೆ ತಾಳ್ಮೆಯ ಉತ್ತರ ಕೊಡಿ. ಸ್ತ್ರೀಶಕ್ತಿ ನಡೆಸುವ ಹೋಂ ಪ್ರಾಡಕ್ಟ್ಸ್ ಉದ್ಯಮಗಳಲ್ಲಿ ಹೆಚ್ಚಿನ ಪ್ರಗತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ
(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1):
ಉದ್ಯಮ ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ. ಹಣಕಾಸಿನ ಒಳಹರಿವು ವೃದ್ಧಿ. ಮಿತ್ರರ ಔತಣಕೂಟದಲ್ಲಿ ಪಾಲ್ಗೊಳ್ಳುವ
ಸಂತೋಷಕೂಟದಲ್ಲಿ ಅತಿಯಾಗಿ ಮೈ ಮರೆಯಬೇಡಿ. ಅಮೂಲ್ಯ ವಸ್ತುಗಳನ್ನು ದೋಚಬಹುದು ಎಚ್ಚರ. ರಾಜಕೀಯದಲ್ಲಿರುವವರಿಗೆ ಅವರ ಕಾರ್ಯಕರ್ತರ ಮೂಲಕ ಮನಸ್ತಾಪ ಸಾಧ್ಯತೆ. ಅನಾರೋಗ್ಯ ಪೀಡಿತರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದು.
ಸರ್ಕಾರದಿಂದ ಬರಬೇಕಾಗಿದ್ದ ಧನಸಹಾಯಗಳು ನಿಮ್ಮ ಕೈಸೇರಲಿದೆ . ಕ್ಲಾಸ್ ವನ್ ಕಾಂಟ್ರಾಕ್ಟರ್ ಗುತ್ತಿಗೆದಾರರಿಗೆ ಸ್ವಲ್ಪ ಮಟ್ಟಿನ ಸರಕಾರದ ವತಿಯಿಂದ ಗುತ್ತಿಗೆಯ ಹಣ ಬರುತ್ತದೆ. ನಿರುದ್ಯೋಗಿಗಳಿಗೆ ಅವರ ಸಾಧನೆಗೆ ತಕ್ಕ ಫಲಿತಾಂಶ ಸಿಗಲಿದೆ. ವಿದೇಶಿ ಕಂಪನಿಗಳಿಗೆ ಕೆಲಸಕ್ಕೆ ಸೇರಲು ಬಯಸುವವರಿಗೆ ಒಳ್ಳೆಯದಾಗಲಿದೆ. ಹಾಲು ಉತ್ಪಾದಕವರಿಗೆ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ
( ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2):
ವೃತ್ತಿಯಲ್ಲಿ ಗಮನಾರ್ಹ ಬದಲಾವಣೆ ಸಾಧ್ಯತೆ. ಹಣ ಹುಡುಗಿಯ ಸಮಯವಲ್ಲ ಮುಂದುವರಿಸುತ್ತದೆ. ಕೃಷಿ ಉತ್ಪನ್ನಗಳನ್ನು ಸಂಗ್ರಹಿಸುವವರಿಗೆ ಸ್ವಲ್ಪ ಹಿನ್ನಡೆ ಆಗಬಹುದು. ಕಲಾವಿದರಿಗೆ ಅವರ ಪ್ರಯತ್ನದಲ್ಲಿ ಯಶಸ್ಸು ಸಿಗುತ್ತದೆ. ಎದುರಾಳಿಗಳು ನಿಮ್ಮ ವಿರುದ್ಧ ಒಳ ಸಂಚು ರೂಪಿಸುವ ಸಾಧ್ಯತೆ ಜಾಗ್ರತೆ ಇರಲಿ.
ಬಟ್ಟೆ, ದಿನಸಿ, ಆಭರಣ ವ್ಯವಹಾರದಲ್ಲಿ ಸ್ವಲ್ಪ ಲಾಭ ನಿರೀಕ್ಷಿಸಬಹುದು. ರೈತರ ಬೆಳೆಗಳಿಗೆ ಉತ್ತಮ ಬೆಲೆ ಸಿಗುವುದು. ನವೀನ ರೀತಿಯ ಕೃಷಿ ಉದ್ಯಮ ಪ್ರಾರಂಭಿಸಲು ಚಿಂತನೆ. ಫ್ಯಾಶನ್ ಡಿಸೈನ್, ಬ್ಯೂಟಿ ಪಾರ್ಲರ್, ಪುರುಷರ ಸಲೂನ್ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ನಿಂತಿದ್ದ ಸಂಬಳ ಸಿಗುವ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
( ಚಿತ್ತಾ 3 4 ಸ್ವಾತಿ ವಿಶಾಖ 1 2 3):
ತಾಂತ್ರಿಕ ಪರಿಣತರಿಗೆ ವಿದೇಶದಲ್ಲಿ ಕೆಲಸ ಸಿಗುವ ಸಾಧ್ಯತೆ. ವೀಸಾದಿಂದ ಗೊಂದಲ ಸೃಷ್ಟಿ. ನಿರುದ್ಯೋಗಿಗಳಿಗೆ ಉತ್ತಮ ಕಡೆ ಕೆಲಸ ದೊರೆಯುತ್ತದೆ. ಕೆಲಸದಲ್ಲಿ ಹೆಚ್ಚಿನ ಒತ್ತಡವಿದ್ದರೂ ಅಲ್ಲಿಯೇ ಮುಂದುವರೆಯಲಿ. ಮೇಲಧಿಕಾರಿಯಿಂದ ಉತ್ತಮ ಬಾಂಧವ್ಯ, ಉದ್ಯೋಗದಲ್ಲಿ ಬಡ್ತಿ ಸಿಗುತ್ತದೆ.
ವ್ಯಾಪಾರ ವ್ಯವಹಾರಗಳಲ್ಲಿ ಪತ್ನಿಯ ಮಾರ್ಗದರ್ಶನ. ಕೆಲವು ಉದ್ದೇಶಿತ ವ್ಯವಹಾರ ಕಾರ್ಯ ಬಹಿರಂಗಪಡಿಸಬೇಡಿ . ಸ್ತ್ರೀ ಬಗ್ಗೆ ಟೀಕಿಸುವ ಮುನ್ನ ವಾಸ್ತವ ತಿಳಿದು ಮಾತನಾಡಿ. ಉಸಿರಾಟದ ತೊಂದರೆ ವೈದ್ಯರ ಸಲಹೆ ಪಡೆಯಿರಿ . ಫ್ಯಾಷನ್ ಡಿಸೈನ್ ದಿಂದ ಕೈತುಂಬಾ ಕೆಲಸ ದೊರೆತು ಹಣ ಸಂಪಾದನೆ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ
( ವಿಶಾಖಾ 4 ಅನುರಾಧ ಜೇಷ್ಠ):
ಸರ್ಕಾರಿ ಕಚೇರಿ, ಕೋರ್ಟ್ ಕೆಲಸಗಳ ಅಡಚಣೆಗಳು ಮುಂದುವರೆಯಲಿವೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹಣದ ಹರಿವು ಸಾಕಷ್ಟು ವೃದ್ಧಿಸುತ್ತದೆ. ಶತ್ರುಗಳ ಮನಸ್ಸು ಪರಿವರ್ತನೆ ಸಾಧ್ಯತೆ. ಅನಿರೀಕ್ಷಿತವಾಗಿ ಮಕ್ಕಳ ಮದುವೆ ವಿಚಾರ ಸಾಧ್ಯತೆ.
ಮಕ್ಕಳಿಂದ ಧನಸಹಾಯ ಒದಗಿ ಬರುತ್ತದೆ. ರಾಜಕಾರಣಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಸ್ವಾವಲಂಬನೆಯ ಸ್ತ್ರೀಯರು ಮಾಡುವ ವಸ್ತ್ರಗಳ ವ್ಯಾಪಾರಗಳಲ್ಲಿ ಅಭಿವೃದ್ಧಿ ಇದೆ. ಹಿರಿಯರ ಆಸ್ತಿಯಲ್ಲಿ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ
( ಮೂಲ ಪೂರ್ವಾಷಾಢ ಉತ್ತರಾಷಾಢ 1 ):
ಆರ್ಥಿಕ ಪರಿಸ್ಥಿತಿ ಅನುಗುಣವಾಗಿ ನಿಮ್ಮ ಯೋಜನೆ ಮಾಡುವಿರಿ. ವೃತ್ತಿಯಲ್ಲಿ ಇದ್ದ ಹಿರಿಯ ಅಧಿಕಾರಿಗಳ ಹಾಗೂ ಸಹೋದ್ಯೋಗಿಗಳ ತೊಂದರೆಗಳು ಮುಂದುವರೆಯಲಿದೆ. ಲೋಹಗಳ ಉದ್ಯಮದಾರರಿಗೆ ಲಾಭ. ಕೃಷಿಕರಿಗೆ ಅವರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುತ್ತದೆ. ತೆರಿಗೆ ತಜ್ಞರಿಗೆ ಉತ್ತಮ ಬೇಡಿಕೆ ಸೃಷ್ಟಿಯಾಗುತ್ತದೆ, ಆಸ್ತಿ ಖರೀದಿ ಮಾಡುವಿರಿ.
ತೆರಿಗೆ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡ ಬೀಳಲಿದೆ. ಕೆಲಸದ ಒತ್ತಡ ದಿಂದ ಅನಾರೋಗ್ಯ. ಮಾನಸಿಕ ಖಿನ್ನತೆ ಹೆಚ್ಚುತ್ತದೆ. ಮೂಳೆ ನೋವುಗಳಿಂದ ನರಳುವ ಸಾಧ್ಯತೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಭಾಗ್ಯ. ಅನಿರೀಕ್ಷಿತ ಮದುವೆ ಸುದ್ದಿ ಬರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ.
ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ
( ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2):
ವಿದ್ಯುತ್ ಶಕ್ತಿ ಕೆಲಸಗಳಲ್ಲಿ ಅವಘಡಗಳು ಹೆಚ್ಚುತ್ತವೆ. ಸಮಾಧಾನವಾಗಿ ಯೋಚಿಸಿ ಮದುವೆ ತೀರ್ಮಾನ ಮಾಡಿ. ಉದ್ಯೋಗದಲ್ಲಿ ಪ್ರಮೋಷನ್ ಇದರಿಂದ ನಿಮ್ಮ ಮೇಲಿದ್ದ ಹೆಚ್ಚಿನ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಿ ಮೆಚ್ಚುಗೆ ಗಳಿಸುವಿರಿ. ಶಿಕ್ಷಕವೃಂದವರಿಗೆ ಸ್ಥಿರಾಸ್ತಿ ಸಂಪಾದಿಸುವ ಯೋಗವಿದೆ.
ವೇದಿಕೆಗಳ ಮತ್ತು ಒಳಾಂಗಣ ಅಲಂಕಾರ ಮಾಡುವವರಿಗೆ ಬೇಡಿಕೆ ಬರಲಿದೆ. ಕೃಷಿ ವಿಜ್ಞಾನ ಓದಿದವರಿಗೆ ಉದ್ಯೋಗ ಪ್ರಾಪ್ತಿಯಾಗುತ್ತದೆ. ಸಂಗಾತಿಯ ಮೇಲಿದ್ದ ಮುನಿಸು ಮಾಯವಾಗಿ ನಿಮ್ಮ ಜೊತೆ ಸೇರುವಳು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
( ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಉದ್ಯೋಗ ಅರಸುತ್ತಿರುವವರು ಈ ವಾರದ ಒಳಗಡೆ ಒಳ್ಳೆ ಉದ್ಯೋಗ ಪ್ರಾಪ್ತಿ. ಬರುವ ಎಲ್ಲಾ ಕಂಕಣ ಬಲ ಅವಕಾಶಗಳನ್ನು ತ್ಯಜಿಸುವುದು ಉತ್ತಮವಲ್ಲ, ಇರುವುದರಲ್ಲಿ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಉದ್ಯೋಗ ಸ್ಥಳಗಳಲ್ಲಿ ಹೊಸ ಬದಲಾವಣೆಗಳಿಗೆ ಮುಕ್ತಮನಸ್ಸಿನಿಂದ ತೆರೆದುಕೊಂಡಲ್ಲಿ ಅದು ನಿಮಗೆ ಒಳಿತು.
ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ. ಉದ್ಯೋಗದಲ್ಲಿ ಉತ್ತಮ ಆದಾಯವಿರುತ್ತದೆ. ಮಕ್ಕಳ ಮೇಲೆ ಸ್ವಲ್ಪ ನಿಗಾ ಇಡಿ. ಪತ್ನಿಯ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಬಹುದು. ವಿಧವಾ ಮತ್ತು ವಿಚ್ಛೇದನ ಆದವರಿಗೆ ಸೂಕ್ತ ಸಂಬಂಧಗಳು ಒದಗುವ ಕಾಲ. ಕೆಲವು ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ ಕಂಡರೂ ಕೆಲಸ ನಿಲ್ಲುವುದಿಲ್ಲ. ಚಲನಚಿತ್ರ ನಿರ್ಮಾಪಕರಿಗೆ ಹೊಸ ಚಲನಚಿತ್ರಕ್ಕಾಗಿ ಬಂಡವಾಳ ಹೂಡುವಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ
( ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ):
ಕಷ್ಟಪಟ್ಟು ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಭೂಮಿ ವ್ಯವಹಾರಗಳಲ್ಲಿ ಚೇತರಿಕೆ ಹಾಗೂ ಸಂಪಾದನೆ ಆಗಲಿದೆ. ಯಾರೋ ಹೇಳಿದರೆಂದು ಇರುವ ಹಣವನ್ನು ಶೇರು ಮಾರುಕಟ್ಟೆಯಲ್ಲಿ ಹೂಡಬೇಡಿ. ಸರಿಯಾಗಿ ಆಲೋಚಿಸಿ ಸೂಕ್ತ ಜಾಗದಲ್ಲಿ ಬಂಡವಾಳ ತೊಡಗಿಸಿ.
ಸಜ್ಜನರ ಒಡನಾಟದಿಂದ ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚುತ್ತದೆ. ಸರ್ಕಾರಿ ಉದ್ಯೋಗ ಪಡೆಯಲು ಶ್ರಮಿಸಿದವರಿಗೆ ಸಿಹಿ ಸುದ್ದಿ ಕೇಳುವ ಅವಕಾಶ. ಸಗಟು ದಿನಸಿ ವ್ಯಾಪಾರಿಗಳಿಗೆ ಆರ್ಥಿಕ ಪ್ರಗತಿ ಕಾಣುವಿರಿ. ಹಿರಿಯರ ಆಸ್ತಿ ನಿಮಗೆ ಸ್ವಲ್ಪ ಪಾಲು ದೊರೆಯುತ್ತದೆ. ಸಂಗಾತಿಯ ಮನಸ್ಸಿನಲ್ಲಿ ಸ್ವಲ್ಪ ವ್ಯತ್ಯಾಸ ಕಾಣಬಹುದು. ಪತಿ-ಪತ್ನಿ ಮಧ್ಯೆ ವಿರಸ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ1 day agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ1 day ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ1 day agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ1 day agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ1 day agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ12 hours agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ1 day agoಮೊದಲ ಬಾರಿಗೆ ಗೋನೂರು ಕೆರೆಗೆ ಹರಿದು ಬಂದ ಭದ್ರೆ – ರೈತರ ಸಂಭ್ರಮಾಚರಣೆ
-
ದಿನದ ಸುದ್ದಿ12 hours agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!