Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಉದ್ಯೋಗ ಪ್ರಾರಂಭ ಮಾಡುವ ಬಯಕೆ ಹುಟ್ಟುತ್ತದೆ! ಸಂಗಾತಿಯ ಪ್ರೇಮ ಮತ್ತು ಸಹಕಾರ ಉತ್ತಮ! ಎದುರಾಳಿಗಳ ಬಗ್ಗೆ ಜಾಗ್ರತೆ ವಹಿಸಿ! ಶನಿವಾರ ರಾಶಿ ಭವಿಷ್ಯ-ಜೂನ್-5,2021

Published

on

ಸೂರ್ಯೋದಯ: 05:50 AM, ಸೂರ್ಯಸ್ತ: 06:42 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,

ತಿಥಿ: ಏಕಾದಶೀ ( 30:19 )
ನಕ್ಷತ್ರ: ರೇವತಿ ( 23:27 )
ಯೋಗ: ಸೌಭಾಗ್ಯ ( 27:34 )
ಕರಣ: ಬವ ( 17:10 )
ಬಾಲವ ( 30:19 )

ರಾಹು ಕಾಲ: 09:00 – 10:30
ಯಮಗಂಡ: 01:30 – 03:00

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಸಂಗಾತಿಯ ಪ್ರೇಮದ ಶಕ್ತಿಯಿಂದನಿಮ್ಮ ಕೆಲಸವನ್ನು ನೀವು ಪೂರ್ಣ ಉತ್ಸಾಹದಿಂದ ಮಾಡುತ್ತೀರಿ. ಸಂಗಾತಿಯ ಮಾರ್ಗದರ್ಶನದಲ್ಲಿ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಲು ಸಮಯವು ಅನುಕೂಲಕರವಾಗಿರುತ್ತದೆ. ಸಂಗಾತಿಯ ಸರಸ-ಸಲ್ಲಾಪ ಗಳಿಂದ ನಿಮಗೆ ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳುವ ಮೂಲಕ, ನೀವು ಉತ್ತಮ ಮಾರ್ಗವನ್ನು ತಲುಪುತ್ತೀರಿ.

ಮಾಜಿ ಸಂಗಾತಿಯ ವೈವಾಹಿಕ ಜೀವನವು ಸಂತೋಷವಾಗಿರುವುದನ್ನು ನೋಡಿ ತಾವು ಕೂಡ ಖುಷಿ ಪಡೆಯುವಿರಿ. ಮನೆಯ ದಾಯಾದಿಗಳ ಜೊತೆ ಮನಸ್ತಾಪ. ಕೆಲವೊಮ್ಮೆ ಜೀವನ ಸಂಗಾತಿಯ ಕೋಪವು ನಿಮಗೆ ತೊಂದರೆ ನೀಡುತ್ತದೆ. ಸಂಗಾತಿಯ ಧನಸಹಾಯ ಚುಕ್ತಾ ಮಾಡುವ ಸಮಯ ಬಂದಿದೆ. ಪಕ್ಕದ ನಿವೇಶನ ಖರೀದಿಸುವ ಅವಕಾಶ ಒದಗಿ ಬರುವುದು.

ನಿವೇಶನ ಮಾರಾಟ ಇಚ್ಚಿಸುವವರು ವಿಳಂಬ ಸಾಧ್ಯತೆ, ತಾವು ಕೇಳುವ ಬೆಲೆ ಬರದೆ ಇರಬಹುದು. ಕೃಷಿಕರಿಗೆ ಪಕ್ಕದ ಜಮೀನು ಖರೀದಿಸುವ ಅವಕಾಶ ಒದಗಿ ಬರುವ ಸಂಭವ. ಬ್ಯಾಂಕ್ ಇಂದ ಹೊರಗಡೆ ಬಂದಾಗ ಹಣದ ಬಗ್ಗೆ ನಿಗಾ ಇರಲಿ, ಆತ್ಮೀಯರು ಜೊತೆಗೂಡಿ ಹೋದರೆ ಉತ್ತಮ. ಮದುವೆಯ ನಿಶ್ಚಿತಾರ್ಥ ದಿನಾಂಕದ ಬಗ್ಗೆ ಚರ್ಚೆ ನಡೆಯಲಿದೆ.

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ

ತಾಂತ್ರಿಕ ಪದವಿ, ಕೃಷಿ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗದ ಬಗ್ಗೆ ಹೆಚ್ಚು ಭರವಸೆ ಇಟ್ಟುಕೊಳ್ಳುತ್ತೀರಿ. ಸಂತಾನದ ಸುದ್ದಿ ಕೇಳಿ ದಾಂಪತ್ಯ ಜೀವನದಲ್ಲಿ ಸಂತೋಷ ಇರುತ್ತದೆ, ಅವರಿಗೆ ವಿಶ್ರಾಂತಿ ಅಗತ್ಯವಾಗಿದೆ.ನೀವು ಚಿತ್ರಕಲೆ, ಚಲನಚಿತ್ರಗಳಲ್ಲಿ ನಟನೆ, ಭರತನಾಟ್ಯ, ಗಾಯನ, ಸಾಹಿತ್ಯ-ಸಂಗೀತ, ಏಕಪಾತ್ರ ಅಭಿನಯ ಆಲೋಚನೆಗಳಿಂದ ತುಂಬಿರುತ್ತೀರಿ, ನಿಮ್ಮ ಪ್ರತಿಭೆ ತೋರಿಸಲು ಒಂದು ಸುವರ್ಣ ಅವಕಾಶ ಸಿಗುವುದು.

ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ನಿಮ್ಮ ಆದಾಯ ವೇಗವನ್ನು ಹೆಚ್ಚಿಸುತ್ತದೆ. ಅಧಿಕಾರಿ ವರ್ಗ, ರಾಜಕಾರಣಿಗಳು ಸಂಗ್ರಹಿಸಿದ ಹಣವೂ ಹಿಂತಿರುಗಬಹುದು. ಒಬ್ಬ ಹಿತೈಷಿ ಬಗ್ಗೆ ನಂಬಿಕೆ ಇದೆ. ಸಹೋದರ ಸಹೋದರಿಯರ ಕಿತ್ತಾಟದಿಂದ ಮನೆಯ ಗೌರವ ಬೀದಿಪಾಲು ಸಂಭವ. ಮದುವೆ ವಿಚಾರಕ್ಕಾಗಿ ಭೇಟಿ ಸಂಭವ. ಸಂಗಾತಿ ಜೊತೆ ಸೇರಿ ದಿನ ರಾತ್ರಿ ಕಳೆವಿರಿ. ವಿಚ್ಛೇದನ / ವಿಧವಾ ಹೆಣ್ಣುಮಕ್ಕಳಿಗೆ ಎರಡನೇ ವಿವಾಹ ಮಾತುಕತೆಗೆ ಬರಲಿದ್ದಾರೆ, ದಯವಿಟ್ಟು ಸಹಕರಿಸಿರಿ, ನಿಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ.

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ

ಪ್ರೇಮಿಗಳಿಗೆ ಒಳ್ಳೆಯ ದಿನವಾಗಿರುತ್ತದೆ. ನಿಮ್ಮ ಕುಟುಂಬವು ನಿಮಗೆ ಮದುವೆ ಮಾಡಲು ಸಹಾಯ ಮಾಡುತ್ತದೆ. ಸಂಗಾತಿ ಸಹಕಾರದಿಂದ ನೀವು ನಿವೇಶನ ಖರೀದಿ ಅಥವಾ ಗೃಹ ಕಟ್ಟಡ ಸಂಬಂಧಿಸಿದಂತೆ ಏನಾದರೂ ಒಳ್ಳೆಯದನ್ನು ಮಾಡಲು ಸಾಧ್ಯವಾಗುತ್ತದೆ. ಹೊಸದನ್ನು ಉದ್ಯೋಗ ಪ್ರಾರಂಭಿಸಲು ಬಯಕೆ ಮನಸ್ಸಿನಲ್ಲಿ ಉದ್ಭವಿಸುತ್ತದೆ.

ಮನೆಯ ಯಜಮಾನ ಅಜಾಗರೂಕತೆಯಿಂದ ಜೀವನದಲ್ಲಿ ಏರಿಳಿತಗಳು ಕಂಡುಬರುತ್ತವೆ. ಜೀವನ ಸಂಗಾತಿ ನಿಮ್ಮೊಂದಿಗೆ ಸೇರಲು ಬಯಸುತ್ತಾರೆ. ಉದ್ಯಮ ದಾರರಿಗೆ ಮಿಶ್ರ ಫಲ. ದುಶ್ಚಟಗಳಿಂದ ಮುಕ್ತಿ ಹೊಂದಲು ಇಂದು ಸೂಕ್ತ ಸಮಯ. ತುಂಬಾ ದಿನಗಳ ಹಿಂದೆ ನಿಮಗೆ ಅನ್ಯಾಯ ಆಗಿದ್ದು, ಇಂದು ಯಾರೆಂಬುದನ್ನು ಬೆಳಕಿಗೆ ಬರಲಿದೆ.

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕಾಟಕ ರಾಶಿ

ದಿನಸಿ, ಬಟ್ಟೆ ,ಸಲೂನು, ಬ್ಯೂಟಿ ಪಾರ್ಲರ್, ಸ್ಟೇಷನರಿ ವ್ಯಾಪಾರಸ್ಥರಿಗೆ ಈ ದಿನವು ನಿಮಗೆ ಧನಾಗಮನ ಮಧ್ಯಮವಾಗಿರುತ್ತದೆ. ಮಾತಾಪಿತೃ ಆರೈಕೆ ಅದು ನಿಮ್ಮ ಜವಾಬ್ದಾರಿ ಹೆಗಲ ಮೇಲೆ ಬೀಳಲಿದೆ. ಆದಾಗ್ಯೂ ಮುಸ್ಸಂಜೆಯ ಹೊತ್ತಿಗೆ ಪ್ರೇಮಿಗಳು ಒಂದಾಗುವಿರಿ. ಗಾರ್ಮೆಂಟ್ಸ್ ಮಾಲಕರು ಹೆಚ್ಚಿನ ಪ್ರಮಾಣದಲ್ಲಿ ಬಟ್ಟೆಗಳು ತಯಾರಿಸಿ, ಆದಾಯದಲ್ಲಿ ಕುಂಠಿತ ಅಥವಾ ನಷ್ಟ ಸಂಭವ.

ಭೂವ್ಯವಹಾರಕ್ಕೆ ಸಂಬಂಧಿಸಿದ ಅದೃಷ್ಟವು ನಿಮ್ಮನ್ನು ಬೆಂಬಲಿಸುತ್ತದೆ, ಧಾರಾಳವಾಗಿ ವ್ಯಾಪಾರ ವಹಿವಾಟು ಮಾಡಿ. ನಿಮ್ಮ ಸಂಗಾತಿಗೆ ಇನ್ನಮುಂದೆ ಉತ್ತಮ ಕೊಡುಗೆ ನೀಡುವಿರಿ. ಈ ಸಂಜೆ ನಿಮಗೆ ಹಣ ಬರಬಹುದು, ಅದು ನಿಮಗೆ ತುಂಬಾ ಪ್ರಯೋಜನಕಾರಿ.

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ

ವಜ್ರ ಮತ್ತು ಬಂಗಾರದ ವ್ಯಾಪಾರಿಗಳಿಗೆ ನಾಳಿನ ಮೌಲ್ಯವು ನಿಮಗೆ ಏರಿಳಿತಗಳಿಂದ ತುಂಬಿರುತ್ತದೆ. ನೀವು ಖಂಡಿತವಾಗಿಯೂ ಸಂಗಾತಿಯ ಬಗ್ಗೆ
ಹೆಚ್ಚು ಚಿಂತೆ ಮಾಡುತ್ತೀರಿ. ಸಂದರ್ಶನಕ್ಕೆ ಸಂಬಂಧಿಸಿದಂತೆ ನೀವು ದೃಡವಾಗಿರುತ್ತೀರಿ. ನಿಮ್ಮ ವಿಚಾರಧಾರೆ ನಿಮ್ಮನ್ನು ಗೆಲ್ಲಿಸಬಹುದು.

ಪ್ರೇಮಿಗಳ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಆದರೆ ಬರಸಿಡಿಲಿನಂತೆ ಬಡೆಯುವ ಸಂಭವ. ದಂಪತಿಗಳ ಜೀವನದಲ್ಲಿ ಉತ್ತಮ ದಿನವಾಗಿರುತ್ತದೆ, ಆದರೆ ಮೂರನೇ ವ್ಯಕ್ತಿಯ ಕೈಚಳಕದಿಂದ ದಾಂಪತ್ಯದಲ್ಲಿ ಅಶಾಂತಿ ಮನಸ್ತಾಪ ಸಂಭವ. ಏಕಾಂಗಿತನ ಕೊರಗು.

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ ರಾಶಿ

ನಿಮಗಾಗಿ ನಿಮ್ಮ ಕೌಶಲ್ಯ ತೋರಿಸಲು ಮಾಧ್ಯಮದ ಅವಕಾಶ ಸಿಗಲಿದೆ. ಮದುವೆಯ ಪ್ರಸ್ತಾಪ ಫಲಪ್ರದವಾಗಲಿದೆ. ಗ್ರಹಗಳ ಸ್ಥಾನವು ಅನಗತ್ಯವಾಗಿ ಆರೋಗ್ಯದ ಖರ್ಚುಗಳನ್ನು ಮಾಡುತ್ತದೆ. ಅಳಿಯನ ದುಶ್ಚಟ ನಡುವಳಿಕೆಯಿಂದ ನಿಮ್ಮನ್ನು ಚಿಂತೆ ಮಾಡುವಂತೆ ಮಾಡುತ್ತದೆ. ನಿಮ್ಮ ಮಾಜಿ ಸಂಗಾತಿಯ ಸಂತೋಷದ ಕ್ಷಣಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ತೆಗೆದುಕೊಳ್ಳುತ್ತೀರಿ.

ಪ್ರೇಮಿಗಳ ನವದಂಪತಿಯ ಜೀವನವು ತೃಪ್ತಿಕರವಾಗಿರುತ್ತದೆ. ನಿಮ್ಮ ಪ್ರೀತಿ,ನಿಮ್ಮ ಅನ್ಯೋನ್ಯತೆ ನೋಡಿ ಹಿರಿಯರು ತುಂಬಾ ಖುಷಿ ಪಡೆಯುವರು. ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ವೃತ್ತಿ ಕ್ಷೇತ್ರದಲ್ಲಿ ಮತ್ತು ಸಾರ್ವಜನಿಕ ಇಲಾಖೆಯಲ್ಲಿ ನೀವು ಸವಾಲುಗಳನ್ನು ದೃಡವಾಗಿ ಎದುರಿಸಬೇಕಾಗುತ್ತದೆ. ನೀವು ಧೈರ್ಯವಾಗಿ ಕೆಲಸ ಮಾಡುತ್ತೀರಿ. ಪತ್ರಿಕೋದ್ಯಮಿ ಓದಿದ ಯುವಕರಿಗೆ ಈ ಸಮಯ ತುಂಬಾ ಒಳ್ಳೆಯದು. ನಿಮ್ಮ ಮಗುವಿನ ಅಗಲಿಕೆ ಸದಾ ಕಾಡುವುದು,ಇದು ನಿಮ್ಮ ಮತ್ತು ಪತ್ನಿ ನಡುವೆ ಪ್ರೀತಿ ಕುಗ್ಗುವುದು. ವಿವಾಹಿತರು ಆರ್ಥಿಕ ನಷ್ಟದಿಂದ ಮನಸ್ತಾಪ. ಮಧ್ಯಸ್ಥಿಕೆವಾಗಿ ವ್ಯವಹರಿಸಿ ರುವ ಹಣಕಾಸಿನ ವಿಚಾರಕ್ಕಾಗಿ ಜೀವನದಲ್ಲಿ ತೊಂದರೆ ಅನುಭವಿಸುವಿರಿ.

ಪರ ಸ್ತ್ರೀ/ ಪುರುಷ ಸಹವಾಸದಿಂದ ಜೀವನ ಸಂಗಾತಿಯೊಂದಿಗಿನ ಸಂಬಂಧವು ಹದಗೆಡುತ್ತದೆ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ

ಬಟ್ಟಿ ,ದಿನಸಿ ,ಸ್ಟೇಷನರಿ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಹಣ ಗಳಿಸಲುಉತ್ತಮ ದಿನವಾಗಿದೆ. ಅಧಿಕಾರಿಗಳಾದ ನೀವು ಸಮಾನ ಗೌರವ ನೀಡುತ್ತೀರಿ.ಸಂಗಾತಿಯ ಸಹಕಾರ ಮತ್ತು ಪ್ರೇಮ ನಿಮ್ಮ ಜೀವನದಲ್ಲಿ ಉತ್ತಮ ಸಾಮರಸ್ಯವು ಕಂಡುಬರುತ್ತದೆ. ಆಗಾಗ ಹಣಕಾಸಿನ ತೊಂದರೆಗಳು ಉಂಟುಮಾಡುತ್ತವೆ.

ಅಕ್ಕಪಕ್ಕದ ಜನರ ಮೇಲೆ ಮತ್ತು ಸಹೋದ್ಯೋಗಿಗಳ ಮೇಲೆ ನಿಮ್ಮ ಕೋಪ ನಿಯಂತ್ರಿಸಿ. ಉದ್ಯೋಗಿಗಳಿಗೆ ನಿಮ್ಮ ಸಾಮರ್ಥ್ಯವನ್ನು ಸರಿಯಾಗಿ ಬಳಸಲು ನಿಮಗೆ ಸಾಧ್ಯ ಆಗುತ್ತಿಲ್ಲ, ಇದರಿಂದ ಕೆಲಸದಲ್ಲಿ ಹಿನ್ನಡೆ. ವರ್ಗಾವಣೆ ಬಯಸಿದವರಿಗೆ ವಿಳಂಬ ಸಾಧ್ಯತೆ. ಪ್ರಮೋಷನ್ ಭಾಗ್ಯ ಒಬ್ಬನಿಂದ ತಡೆ.

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನು ರಾಶಿ

ಮನೆಯಲ್ಲಿ ಮಗನಿಂದ ಅಶಾಂತಿ, ಸದಾ ಕಿರಿಕಿರಿ, ಜಗಳ ಇರುತ್ತದೆ. ಯಾವುದೇ ಒಳ್ಳೆಯ ಕೆಲಸಕ್ಕಾಗಿ ಮನೆಯಲ್ಲಿ ಪತ್ನಿಯ ಮಾರ್ಗದರ್ಶನ ಪಡೆಯಿರಿ. ನಿಂತುಹೋದ ಮದುವೆ ಮಾತುಕತೆ ಚರ್ಚೆ ನಡೆಯಲಿದೆ. ಪ್ರೇಮಿಗಳು ಸಂಸಾರ ಜೀವನವನ್ನು ತುಂಬಾ ಸಂತೋಷದಿಂದ ನಡೆಸುವರು.

ಪತಿ-ಪತ್ನಿ ಅಗಲಿಕೆಯಿಂದ ಮತ್ತೆ ಪ್ರೀತಿಪಾತ್ರರಿಗೆ ಹತ್ತಿರವಾಗುತ್ತಾರೆ. ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಸಮಸ್ಯೆಗಳನ್ನು ಎದುರಿಸಿ ನಿಸ್ಸಾಯಕರಾಗುವಿರಿ. ಆರ್ಥಿಕ ದೃಷ್ಟಿಕೋನದಿಂದ ನಿಮ್ಮ ವ್ಯಾಪಾರವು ಒಳ್ಳೆಯ ಲಾಭ. ನಿಮ್ಮ ವ್ಯಾಪಾರ ವಹಿವಾಟು ಅತ್ಯುತ್ತಮವಾಗಿರುತ್ತದೆ. ಗ್ರಾಹಕರ ಸಂಖ್ಯೆ ಹೆಚ್ಚಾಗಲಿದೆ, ನಿಮ್ಮಲ್ಲಿರುವ ಸಾಮಗ್ರಿಗಳ ಬೇಡಿಕೆ ಹೆಚ್ಚಾಗಲಿದೆ.

ಕೃಷಿಕರು ಧನ ಸಹಾಯ ಪಡೆಯಲಿದ್ದಾರೆ. ಹಳೆಯ ಸಾಲ ತೀರಿಸಿ, ಹೊಸ ಸಾಲ ಪಡೆಯುವ ಬಗ್ಗೆ ಚಿಂತನೆ. ವಾಣಿಜ್ಯ ಬೆಳೆ ಬೆಳೆದ ಕೃಷಿಕರಿಗೆ ಧನಲಾಭ. ಬೋರ್ವೆಲ್ ಕೊರೆಯುವರಿಗೆ ಸೂಕ್ತ ಸಮಯ. ಹಳೆಯ ಸಂಗಾತಿ ನೆನಪುಗಳು ಕಾಡುವವು.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ.

ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳು ಎದುರಾಳಿಗಳ ಬಗ್ಗೆ ಜಾಗೃತಿ ವಹಿಸಿ. ಹಿತೈಷಿಗಳ ಹತ್ತಿರ ಯಾವುದೇ ಚರ್ಚೆ ಮಾಡಬೇಡಿ. ಸದಾ
ಒಳ್ಳೆಯದನ್ನು ಮಾಡುವ ನಿಮ್ಮ ಬಯಕೆ ಅದು ಮುಳ್ಳಾಗಲಿವೆ. ದುಡುಕಿನ ಒಂದೇ ಒಂದು ಮಾತಿನಿಂದ ಮನಸ್ತಾಪ, ಬಹುದಿನದ ಪ್ರೇಮ ನಾಶವಾಗಲಿದೆ.

ನಿಮ್ಮ ಮನಸ್ಸನ್ನು ತಿಳಿಗೊಳಿಸಲು ಏಕಾಂಗಿತನ ಅವಶ್ಯಕವಾಗಿದೆ. ನಿಮ್ಮ ಸ್ನೇಹಿತನ ಕಠಿಣ ಶ್ರಮದ ಕೆಲಸ ನಿಮ್ಮನ್ನು ಜಾಗೃತಗೊಳಿಸುತ್ತದೆ. ಕುಟುಂಬದ ಜೀವನವು ಸಂತೋಷ ಮತ್ತು ಶಾಂತಿಯಿಂದ ತುಂಬಿರುತ್ತದೆ. ನಿಮ್ಮ ಸಂಗಾತಿಯ ಜೀವನದ ಜೊತೆ ಚೆಲ್ಲಾಟ ಬೇಡ. ನಿಮ್ಮ ಪ್ರೀತಿಯ ನೆನಪುಗಳು ಕಾಯುತ್ತಿದೆ.

ಸೈನಿಕರು ಕುಟುಂಬ ನೋಡಲು ಕಾತುರ. “ಕಾಯಕವೇ ಕೈಲಾಸ “ಎಂದ ನಿಮಗೆ ಉದ್ಯೋಗದಲ್ಲಿ ಆನಂದಿಸುವಿರಿ. ನಿಮ್ಮ ಶಕ್ತಿಯನ್ನು ಅರ್ಥಪೂರ್ಣ ರೀತಿಯಲ್ಲಿ ಬಳಸಲು ನೀವು ಪ್ರಯತ್ನಿಸುತ್ತೀರಿ. ನಿಮ್ಮ ಸಣ್ಣ ಪ್ರಯತ್ನಗಳಿಂದ ನೀವು ಬಹುದೊಡ್ಡ ಲಾಭ ಪಡೆದಿದ್ದೀರಿ. ಅತ್ತೆ-ಮಾವನ ಕಡೆಯಿಂದ ಪ್ರಯೋಜನಗಳನ್ನು ಪಡೆಯುತ್ತೀರಿ.

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ ರಾಶಿ

ನಿಮ್ಮದು ಹಾಲಿನಂತ ಮನಸ್ಸು , ನಿಮ್ಮ ಜೀವನ ಸಂಗಾತಿಗೆ ಆಕರ್ಷಿತರಾಗುತ್ತೀರಿ. ರಾಜಕಾರಣಿಗಳಿಗೆ ಸಾಮಾಜಿಕ ಖ್ಯಾತಿ ಹೆಚ್ಚಾಗುತ್ತದೆ. ಸಂಗಾತಿಯ ಸಲಹೆಯನ್ನು ಪಾಲಿಸುವುದು ಪ್ರಯೋಜನಕಾರಿ. ದೇವರ ಕಾರ್ಯಕ್ಕೆ ಖರ್ಚು ಮಾಡುವಿರಿ. ಉದ್ಯಮ ದಾರರಿಗೆ, ರಾಜಕಾರಣಿಗಳಿಗೆ, ಅಧಿಕಾರಿಶಾಹಿ ಗಳಿಗೆ ಆದಾಯವೂ ಉತ್ತಮವಾಗಿರುತ್ತದೆ.

ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಕೆಲಸದಲ್ಲಿ ಆತಂಕ ಸೃಷ್ಟಿ, ಉದ್ಯೋಗದಲ್ಲಿ ಅಭದ್ರತೆ, ಹಣಕಾಸಿನಲ್ಲಿ ತೊಂದರೆ, ಪ್ರೇಮ ವಿಚಾರದಲ್ಲಿ ಮನಸ್ತಾಪ ಎದುರಿಸಬೇಕಾಗುವ ಪ್ರಸಂಗ ಬರುವುದು. ಸಲಹೆಗಳಿಗಾಗಿ ಕರೆ ಮಾಡಿರಿ. ಸರ್ಕಾರಿ ಕಛೇರಿ ಕೆಲಸಗಳ ಸಂಬಂಧಿಸಿದಂತೆ ನೀವು ಸ್ವಲ್ಪ ಗಮನ ಹರಿಸಬೇಕು. ಉದ್ದೇಶ ಪೂರ್ವಕವಾಗಿ ಕೆಲಸದಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ.ಮಧ್ಯಸ್ಥಿಕೆ ಜನರ ಕೈವಾಡದಿಂದ ಪ್ರತಿಯೊಂದು ಕೆಲಸದಲ್ಲಿ ನಷ್ಟ ಸಂಭವ.

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ

ರಿಯಲ್ ಎಸ್ಟೇಟ್, ಕಾಂಟ್ರಾಕ್ಟರ್,
ನಿಮ್ಮ ಆದಾಯವು ಉತ್ತಮವಾಗಿರುತ್ತದೆ. ಹೊಸದಾಗಿ ಉದ್ಯಮ ಪ್ರಾರಂಭ ಮಾಡುವ ಚಿಂತನೆ.ಹಣಕಾಸಿನ ಲೆಕ್ಕಪತ್ರದ ಕೊರತೆಯಿಂದಾಗಿ IT ರಿಟರ್ನ್ಸ್ ತೊಂದರೆ ಅನುಭವಿಸುವಿರಿ.

ನವದಂಪತಿಗಳು ಪ್ರೀತಿಯ ಜೀವನವನ್ನು ನಡೆಸುವವರು. ಪ್ರೇಮಿಗಳು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆಲೋಚನೆಯಲ್ಲಿ ಹೊಸತನ ಮೂಡುವುದು. ಸಣ್ಣಪುಟ್ಟ ವ್ಯಾಪಾರಸ್ಥರ ವ್ಯವಹಾರ ದುರ್ಬಲವಾಗಿರುತ್ತದೆ.

ಜಾಮೀನು ಹಣಕ್ಕೆ ಸಂಬಂಧಿಸಿದ ವ್ಯವಹಾರಗಳಿಂದ ದೂರವಿರಿ. ನಂಬಿಕೆ ಮೋಸ ಸಂಭವ ಜಾಗೃತಿ ವಹಿಸಿ. ಮದುವೆ ಮಾತುಕತೆ ಚರ್ಚೆ.

ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

Trending