ನಿತ್ಯ ಭವಿಷ್ಯ
ಈ ರಾಶಿಯವರಿಗೆ ಇನ್ಮುಂದೆ ಕಹಿ ಗಿಂತ ಸಿಹಿಯೇ ಹೆಚ್ಚಾಗಲಿದೆ..! ಮಂಗಳವಾರ-ಏಪ್ರಿಲ್-13,2021
ಸೂರ್ಯೋದಯ: 06:07 AM, ಸೂರ್ಯಸ್ತ: 06:30 PM
ಸ್ವಸ್ಥ ಶ್ರೀ ಮನೃಪ ಶಾಲಿವಾನ ಶಕೆ 1943, ಸಂವತ್2077
ಪ್ಲವ ನಾಮ ಸಂವತ್ಸರ
ಚೈತ್ರ ಮಾಸ, ವಸಂತಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ಪಾಡ್ಯ ( 10:16 )
ನಕ್ಷತ್ರ: ಅಶ್ವಿನಿ ( 14:19 )
ಯೋಗ: ವಿಷ್ಕುಂಭ ( 15:15 )
ಕರಣ: ಬವ ( 10:16 )
ಬಾಲವ ( 23:30 )
ರಾಹು ಕಾಲ: 03:00 – 4:30
ಯಮಗಂಡ: 09:00 – 10:30
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ
ವರ್ಷಾದಿಯಲ್ಲಿ ಮತ್ತು ವರ್ಷಾಂತ್ಯದಲ್ಲಿ ಗುರುಸ್ವಾಮಿ ಶುಭ ಫಲದಾಯಕನಾಗಿರುತ್ತಾನೆ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಜನಪ್ರತಿನಿಧಿಗಳು ಸಾರ್ವಜನಿಕರೊಡನೆ ಸಹಬಾಳ್ವೆ ಮತ್ತು ಕೀರ್ತಿವಂತರಾಗುತ್ತಾರೆ, ಪ್ರಯತ್ನಿಸಿದ ಎಲ್ಲಾ ಕೆಲಸ ಕಾರ್ಯಗಳು ಸಫಲ, ಭಿನ್ನಾಭಿಪ್ರಾಯ ಮೂಡಿರುವ ಕುಟುಂಬ ಒಂದಾಗುವ ಸಾಧ್ಯತೆ.
ಬಂಧು-ಮಿತ್ರರಿಂದ ಧನಸಹಾಯ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಆರೋಗ್ಯದಲ್ಲಿ ತುಂಬಾ ಸುಧಾರಣೆ, ಸಾಲದಿಂದ ಮುಕ್ತಿ, ಕೃಷಿ ಚಟುವಟಿಕೆಗಳಲ್ಲಿ ಪ್ರಗತಿ, ಹೊಸ ನಿವೇಶನ ಖರೀದಿಸುವ ಸಾಧ್ಯತೆ, ಸಂತಾನಫಲ ನಿರೀಕ್ಷಣೆ,ಉದ್ಯೋಗ ಪಡೆಯುವುದರಲ್ಲಿ ಯಶಸ್ಸು, ಪ್ರೇಮಿಗಳಿಬ್ಬರ ಮದುವೆ ಕೂಡಿ ಬರುವ ಸಾಧ್ಯತೆ,
ಶುಭ ದಿಕ್ಕು- ಪೂರ್ವ
ಶುಭ ರತ್ನಗಳು – ಹವಳ, ಮಾಣಿಕ್ಯ, ಪುಷ್ಪರಾಗ
ಶುಭ ವರ್ಣ- ಕೆಂಪು, ಹಳದಿ, ಕೇಸರಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ.
ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Scಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ
ಈಗ ಗುರು ಸ್ವಾಮಿಯು ಶುಭಫಲದಾಯಕನಾಗಿದ್ದು ಯತ್ನಿಸಿದ ಕಾರ್ಯಗಳಲ್ಲಿ ತಡವಾದರೂ ಫಲಿತಾಂಶ ಸಿಗಲಿದೆ, ತಡೆಹಿಡಿದ ಸರಕಾರಿ ಕಚೇರಿ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ಸು, ಸರಕಾರ ಉದ್ಯೋಗ ನಿರೀಕ್ಷಣೆ ಇದ್ದವರಿಗೆ ಸಿಹಿಸುದ್ದಿ.
ಆರ್ಥಿಕ ಪರಿಸ್ಥಿತಿ ಸುಧಾರಣೆ ಕಂಡು ಬಂದರೂ ದುಂದುವೆಚ್ಚ, ಬಂಧು ಬಳಗದ ಜೊತೆ ಸಣ್ಣಪುಟ್ಟ ವಿಚಾರಕ್ಕೆ ಕಿರಿಕಿರಿ ಸಂಭವ, ವಿರೋಧಿಗಳು ಸಂಚು ರೂಪಿಸುವ ಸಾಧ್ಯತೆ ಇದೆ ಜಾಗ್ರತೆವಹಿಸಿ, ವ್ಯಾಪಾರದ ನಷ್ಟದಿಂದ ಸಾಲಭಾದೆ ದ್ವಿಗುಣ, ಕಂಕಣ ಬಲ ಕೂಡಿ ಬರುವ ಸಾಧ್ಯತೆ, ಗೃಹ ಕಟ್ಟಡದಲ್ಲಿ ಅಡಚಣೆ ಸಂಭವ, ಆರೋಗ್ಯದ ಸಮಸ್ಯೆ ಕಾಡಲಿದೆ, ಪ್ರೇಮಿಗಳ ಮದುವೆ ವಿಳಂಬ ಸಾಧ್ಯತೆ,ಶುಭ ದಿಕ್ಕು- ಈಶಾನ್ಯ
ಶುಭ ರತ್ನ- ವಜ್ರ, ಮರಕತ, ನೀಲ ಶುಭ ವರ್ಣ- ಬಿಳಿ, ಹಸಿರು, ಕಪ್ಪು
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ
ನಿಮ್ಮ ಕೆಳಗಿನ ಸಹೋದ್ಯೋಗಿಗಳ ವರ್ಗದಿಂದ ಕಿರುಕುಳ, ಸರಕಾರಿ ಕೆಲಸಕಾರ್ಯಗಳಲ್ಲಿ ಅಡಚಣೆ ಸಂಭವ, ಸಾಲದಿಂದ ಪರಿಹಾರ ಮನಸ್ಸಿಗೆ ಸ್ವಲ್ಪ ನೆಮ್ಮದಿ, ಜನಪ್ರತಿನಿಧಿಗಳಿಗೆ ರಾಜಮನ್ನಣೆ, ದಿನಸಿ ಅಂಗಡಿ, ಬೇಕ್ರಿ ಸ್ವೀಟ್ ಮಾರ್ಟ್, ಸಿದ್ದ ಉಡುಪು, ಹಾರ್ಡ್ವೇರ್ ಪ್ಲೈವುಡ್ ವ್ಯಾಪಾರಸ್ಥರಿಗೆ ಧನಲಾಭವಿದೆ, ಪ್ರೇಮಿಗಳ ಮದುವೆ ವಿಚಾರ ಕೇಳಿ ಮನಸ್ಸಿಗೆ ಸ್ವಲ್ಪ ನೆಮ್ಮದಿ.
ಕೆಲವರ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಕ್ಕಾಗಿ ಪರಸ್ಥಳ ಹೋಗುವ ಸಂಭವ, ವಿದೇಶದ ಉದ್ಯೋಗಿಗಳಿಗೆ ಕೆಲಸಕಾರ್ಯಗಳಲ್ಲಿ ಅಡಚಣೆ ಸಂಭವ, ಅನವಶ್ಯಕವಾಗಿ ತುಂಬಾ ಧನವ್ಯಯ ಸಾಧ್ಯತೆ, ವರ್ಗಾವಣೆ ಬಯಸಿದವರಿಗೆ ಸಾಧ್ಯತೆ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಸಂತಾನದ ಸಿಹಿಸುದ್ದಿ, ಕುಟುಂಬ ಸದಸ್ಯರ ಮದುವೆ ಸಂಭವ, ಗೃಹ ಕಟ್ಟಡ ಸಾಧ್ಯತೆ,ಶುಭ ರತ್ನ- ಮಾಣಿಕ್ಯ, ಪಚ್ಚೆ, ವಜ್ರ ಶುಭ ದಿಕ್ಕು- ಉತ್ತರಶುಭ ವರ್ಣ -ಕೆಂಪು ಹಸಿರು ಶಾಮ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ
ಈದಿನ ದುಂದು ವೆಚ್ಚಗಳಿಂದ ಬೇಸರ, ಹೊಸ ವ್ಯವಹಾರಕ್ಕೆ ಬಂಡವಾಳ ಹೂಡಿಕೆ ಮಾಡುವುದು ಉತ್ತಮ ದಿನವಲ್ಲ, ವ್ಯಾಪಾರಸ್ಥರ ವ್ಯವಹಾರದಲ್ಲಿ ಏರುಪೇರು ಸಂಭವ, ಪಾಲುದಾರಿಕೆ ವ್ಯವಹಾರ ಅಷ್ಟೇನು ಲಾಭದಾಯಕ ಇಲ್ಲ, ಕುಟುಂಬದಲ್ಲಿ ಕಿರಿ-ಕಿರಿ ಇದ್ದರು ಶಾಂತಿ ಮತ್ತು ನೆಮ್ಮದಿಯಿಂದ ಇರಲು ಬಯಸುತ್ತೀರಿ, ನಿಮ್ಮ ಪಾಡಿಗೆ ನೀವು ಇದ್ದರೂ ಶತ್ರುಗಳಿಂದ ಕಿರಿಕಿರಿ ಸಂಭವ.
ಉದ್ಯೋಗ ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯಗಳಿಗನುಗುಣವಾಗಿ ಜವಾಬ್ದಾರಿ ಸಿಗಲಿದೆ, ಹೆಣ್ಣುಮಕ್ಕಳಿಗೆ ಬೆಲೆಬಾಳುವ ವಸ್ತುಗಳ ಕಡೆ ಮನಸ್ಸು ಆಕರ್ಷಣೆ ಆಗಲಿದೆ, ಸ್ತ್ರೀ ವಿಚಾರದಲ್ಲಿ ಜಾಗ್ರತೆ ವಹಿಸುವುದು ತುಂಬಾ ಒಳ್ಳೆಯದು,ಶುಭ ದಿಕ್ಕು -ದಕ್ಷಿಣ
ಶುಭ ರತ್ನ -ಮುತ್ತು, ಹವಳ, ಪುಷ್ಪರಾಗ
ಶುಭ ವರ್ಣ- ಬಿಳಿ, ಕೆಂಪು, ಹಳದಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ
ಉತ್ತಮ ಫಲಗಳ ನಿರೀಕ್ಷಣೆ ಮಾಡುವಿರಿ, ವ್ಯಾಪಾರ ವಹಿವಾಟಿನಲ್ಲಿ ಅಭಿವೃದ್ಧಿ, ಶುಭಕಾರ್ಯ ಯತ್ನ ಸಫಲ, ಸಜ್ಜನರ ಸಹವಾಸದಿಂದ ನಿಮ್ಮ ಹಣೆಬರಹ ಬದಲಾವಣೆ ಸಾಧ್ಯತೆ, ಸರಕಾರಿ ಕಚೇರಿ ಕೆಲಸ ಕಾರ್ಯಗಳು ಫಲದಾಯಕ, ಸಿಇಟಿ ಪರೀಕ್ಷೆಯಲ್ಲಿ ಮೆರಿಟ್ ಆಧಾರ ಮೇಲೆ ಉದ್ಯೋಗ ಸಿಗಲಿದೆ, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಆರೋಗ್ಯದಲ್ಲಿ ಸುಧಾರಣೆ.
ಬಂಧು ಮಿತ್ರರ ಸಹಾಯದಿಂದ ಪ್ರೇಮಿಗಳ ಮದುವೆ ಸಂಭವ, ಸಂತಾನ ನಿರೀಕ್ಷಣೆಲ್ಲಿದ್ದವರಿಗೆ ಗಂಡು ಸಂತಾನ ಭಾಗ್ಯ, ವಿದೇಶ ಪ್ರವಾಸ ಯಶಸ್ಸು, ವಿದೇಶದಲ್ಲಿ ಇದ್ದವರಿಗೆ ಹೊಸ ಉದ್ಯೋಗ ಸಿಗುವ ಸಾಧ್ಯತೆ, ಹೊಸ ವಾಹನ ಖರೀದಿಸುವ ಸಾಧ್ಯತೆ, ಆರ್ಥಿಕ ಸಹಾಯ ಸಿಗಲಿದೆ ಇದರಿಂದ ಮನೆ ಕಟ್ಟಡ ಪ್ರಾರಂಭ, ಸಾಲ ನೀಡಿರುವ ವ್ಯಕ್ತಿ ಶಾಂತ, ಕೆಲವರಿಗೆ ದುಃಸ್ವಪ್ನಗಳ ಭಯ,
ಶುಭ ದಿಕ್ಕು- ಪೂರ್ವಶುಭ ಬಣ್ಣ- ಕೆಂಪು, ಹಳದಿ, ಬಿಳಿ, ಹಸಿರು
ಶುಭ ರತ್ನ -ಮಾಣಿಕ್ಯ ,ಮುತ್ತು ಹವಳ, ಪುಷ್ಪರಾಗ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ
ಸಮಾಜದಲ್ಲಿ ವಿರೋಧ ಸೃಷ್ಟಿ, ಬಂಧು-ಬಳಗ ವೈರಾಗ್ಯ, ಹಣಕಾಸಿನ ವಿಚಾರಕ್ಕಾಗಿ ಬಂಧುಮಿತ್ರರೊಡನೆ ಜಗಳ ಸಂಭವ, ಶುಭ ಮಂಗಳ ಕಾರ್ಯಗಳಲ್ಲಿ ವಿಘ್ನ ಸಂಭವ, ಪ್ರವಾಸ ಹೋದರೆ ಮನೆ ಕಳ್ಳತನ ಸಂಭವ, ಪ್ರೇಮಿಗಳಿಬ್ಬರ ಮದುವೆ ವಿಚಾರಕ್ಕಾಗಿ ಮನೋವ್ಯಥೆ, ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಕಲಹ.
ಕುಟುಂಬ ಸದಸ್ಯರಲ್ಲಿ ಶಸ್ತ್ರಚಿಕಿತ್ಸೆ ಸಂಭವ, ಸರಕಾರಿ ಉದ್ಯೋಗಿಗಳಿಗೆ ತೊಂದರೆ, ಗೃಹ ಕಟ್ಟಡ ಕಾರ್ಯಗಳಲ್ಲಿ ಅಲ್ಪ ಪ್ರಗತಿ, ವಸ್ತ್ರ ವ್ಯಾಪಾರಸ್ಥರಿಗೆ ಆರ್ಥಿಕ ನಷ್ಟ, ಸಂತಾನದ ಸಮಸ್ಯೆ ನಿವಾರಣೆ, ಕೃಷಿ ಚಟುವಟಿಕೆಗಳಲ್ಲಿ ಧನಲಾಭ, ನಿಮ್ಮ ಪುತ್ರರಿಗೆ ಗಂಡು ಸಂತಾನ ಪ್ರಾಪ್ತಿ,
ಶುಭ ದಿಕ್ಕು-ಉತ್ತರಶುಭ ವರ್ಣ- ಕೆಂಪು,ಹಸಿರು, ಶಾಮ
ಶುಭ ರತ್ನ- ಮಾಣಿಕ್ಯ, ಪಚ್ಚೆ, ವಜ್ರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ
ತೀರ್ಥಯಾತ್ರೆ ಕೈಗೊಳ್ಳುವ ಸಾಧ್ಯತೆ, ಧರ್ಮಕಾರ್ಯದಲ್ಲಿ ಭಾಗಿ, ರಾಜಕಾರಣಿಗಳಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ರಾಜಮನ್ನಣೆ, ಹೈಕಮಾಂಡ್ ಆದೇಶದ ಮೇರೆಗೆ ಉನ್ನತ ಪದವಿ ಸಿಗುವ ಸಂಭವ, ಹಿತೈಷಿಗಳ ಬಗ್ಗೆ ಜಾಗೃತಿ ವಹಿಸಿ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ, ಮಿತ್ರಗಳಿಂದ ಧನಸಹಾಯ.
ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕೆಳಗಿನ ಸಹೋದ್ಯೋಗಿಗಳಿಂದ ತೊಂದರೆ, ಹೋಟೆಲ್ ವ್ಯಾಪಾರದಲ್ಲಿ ನಷ್ಟ, ಮಾತಾಪಿತೃ ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸಫಲ, ಸಂದರ್ಶನ ಕಾಯುತ್ತಿರುವವರಿಗೆ ಸಿಹಿಸುದ್ದಿ, ಚರ್ಮದ ಕಾಯಿಲೆ ನಿವಾರಣೆ,
ಶುಭ ದಿಕ್ಕು- ಈಶಾನ್ಯಶುಭ ವರ್ಣ- ಬಿಳಿ ,ಹಸಿರು, ಕಪ್ಪು
ಶುಭ ರತ್ನ -ವಜ್ರ, ಮರಕತ, ನೀಲ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ
ಸಾಲಗಾರರಿಂದ ಕಿರುಕುಳ ಸಂಭವ, ಹೊಸದಾಗಿ ಪ್ರಾರಂಭಿಸಿರುವ ವ್ಯಾಪಾರದಲ್ಲಿ ಹಣಕಾಸಿನ ತೀವ್ರ ಅಡಚಣೆ, ಸದ್ಯದಲ್ಲಿ ಮದುವೆ ಆಗುತ್ತೆ ಎಂಬುದರಲ್ಲಿ ನಿರಾಸೆ, ಕೆಲಸಕ್ಕಾಗಿ ಪರಸ್ಥಳ ವರ್ಗಾವಣೆ, ದಾಂಪತ್ಯದಲ್ಲಿ ಸಣ್ಣ ವಿಚಾರಕ್ಕಾಗಿ ಕಲಹ ಸೃಷ್ಟಿ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಅಲ್ಪ ಪ್ರಗತಿ, ಸಂತಾನದ ಚಿಂತನೆ, ಮಗಳ ಕುಟುಂಬದಲ್ಲಿ ಕಿರಿ-ಕಿರಿ, ಸದ್ಯಕ್ಕೆ ಹೊಸ ವ್ಯವಹಾರ ಪ್ರಾರಂಭಿಸುವುದು ಬೇಡ.
ಟ್ರಾನ್ಸ್ಪೋರ್ಟ್ ಉದ್ಯಮದಾರರಿಗೆ ಅಲ್ಪ ಪ್ರಗತಿ, ಆಸ್ತಿ ಗೊಂದಲ ನಿವಾರಣೆ ಸಾಧ್ಯತೆ, ಪ್ರೇಮಿಗಳ ಕುಟುಂಬಗಳ ಮಧ್ಯೆ ಭಿನ್ನಾಭಿಪ್ರಾಯ, ಕೆಲವರಿಗೆ ಉದ್ಯೋಗಕ್ಕಾಗಿ ಹಂಬಲ, ಕೃಷಿ ಚಟುವಟಿಕೆ ಪ್ರಾರಂಭಿಸುವುದು ಸದ್ಯಕ್ಕೆ ಬೇಡ,
ಶುಭ ರತ್ನ- ಹವಳ, ಮಾಣಿಕ್ಯ, ಪುಷ್ಪರಾಗ
ಶುಭ ವರ್ಣ- ಕೆಂಪು, ಹಳದಿ, ಕೇಸರಿ
ಶುಭ ದಿಕ್ಕು -ದಕ್ಷಿಣ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ
ಮನೆ ನಿರ್ಮಾಣ ಮಾಡುವಾಗ ಅಡಚಣೆ ಸಂಭವ, ಹಣಕಾಸಿನ ವಿಚಾರಕ್ಕಾಗಿ ಬಂಧು ಮಿತ್ರರೊಡನೆ ವಿರೋಧ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಸಂಭವ, ಹೃದಯದ ಕಾಯಿಲೆ ಇದ್ದವರು ಜಾಗೃತಿ ವಹಿಸಿ, ಮಕ್ಕಳ ಮದುವೆ ಚಿಂತನೆ, ಆಡಳಿತ ವರ್ಗದಿಂದ ಶಿಕ್ಷಕರಿಗೆ ತೊಂದರೆ ಸಂಭವ, ಅನಾವಶ್ಯಕವಾಗಿ ಧನವ್ಯಯ.
ರಾಜಕಾರಣಿಗಳಿಗೆ ಗೌರವ ಪ್ರಾಪ್ತಿ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಅಲ್ಪಮಟ್ಟಿನ ಸುಧಾರಣೆ, ಎಲ್ಲಾ ತರಹದವ್ಯಾಪಾರ-ವ್ಯವಹಾರಗಳಲ್ಲಿ ಅಲ್ಪ ಪ್ರಗತಿ ನಿರೀಕ್ಷಿಸಬಹುದು,ಶುಭ ರತ್ನ- ಹವಳ, ಮಣಿಕ್ಯ, ಪುಷ್ಪರಾಗ, ನೀಲ,ಶುಭ ದಿಕ್ಕು- ಈಶಾನ್ಯ
ಶುಭ ವರ್ಣ -ಹಳದಿ, ಕೆಂಪು, ಕೇಸರಿ , ತಾಮ್ರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ
ಆರ್ಥಿಕ ಪರಿಸ್ಥಿತಿಯಲ್ಲಿ ಮಿಶ್ರ ಫಲ, ವ್ಯಾಪಾರದಲ್ಲಿ ಆರ್ಥಿಕ ಸುಧಾರಣೆ, ಕುಟುಂಬದಲ್ಲಿ ಸೌಖ್ಯ, ಪ್ರಯತ್ನಿಸಿದ ಎಲ್ಲಾ ಕಾರ್ಯಗಳು ಪ್ರಗತಿ, ಜನಪ್ರತಿನಿಧಿಗಳಿಗೆ ಕ್ಷೇತ್ರದಲ್ಲಿ ಗೌರವ ಪ್ರಾಪ್ತಿ, ಸರಕಾರಿ ಉದ್ಯೋಗಿಗಳಿಗೆ ಧನಪ್ರಾಪ್ತಿ, ಕೆಲಸದಲ್ಲಿ ಹೆಚ್ಚಿನ ಒತ್ತಡ ತಿರುಗಾಟ ಸಂಭವ, ಆರೋಗ್ಯಕ್ಕಾಗಿ ಧನವ್ಯಯ, ಕೋರ್ಟು ವ್ಯವಹಾರಗಳಲ್ಲಿ ಅಡಚಣೆ ಸಂಭವ.
ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಯಿಂದ ಕಿರಿಕಿರಿ ಸಂಭವ, ಪರ ಸ್ನೇಹದಿಂದ ತೊಂದರೆ ಕಾಡಲಿದೆ, ಪ್ರೇಮಿಗಳ ಮದುವೆ ವಿಚಾರಕ್ಕಾಗಿ ಮನಸ್ತಾಪ, ನಿಮ್ಮ ಮದುವೆಗೆ ಬಂಧು ಮಿತ್ರ ವಿರೋಧ, ಚಲನಚಿತ್ರ ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ, ಶತ್ರುಗಳಿಂದ ದೂರವಿರಿ, ಸಾಲಕ್ಕಾಗಿ ಜಾಮೀನ ನೀಡಿ ತೊಂದರೆ ಅನುಭವಿಸುವಿರಿ, ಸಂತಾನ ನಿರೀಕ್ಷೆಯಲ್ಲಿದ್ದವರಿಗೆ ಸದ್ಯದಲ್ಲೇ ಸಿಹಿ ಸುದ್ದಿ, ಸರಕಾರಿ ಉದ್ಯೋಗಕ್ಕಾಗಿ ನೀಡಿರುವ ಸಂದರ್ಶನ ನಿಮ್ಮ ಪಾಲಿಗೆ ದೇವರು ದಯಪಾಲಿಸಲಿದೆ,
ಶುಭ ರತ್ನ -ವಜ್ರ ,ಪಚ್ಚೆ, ನೀಲ,ಶುಭ ವರ್ಣ- ನೀಲ, ಹಸಿರು, ಹಳದಿ ಶುಭ ದಿಕ್ಕು -ಪೂರ್ವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ
ಸರಕಾರಿ ಕಚೇರಿ ಕೆಲಸ ಕಾರ್ಯಗಳು ಅಡತಡೆ, ಅಧಿಕಾರಿ ವರ್ಗದವರಿಗೆ ಕೆಲಸದ ಒತ್ತಡ, ಪ್ರಭಾವಶಾಲಿ ವ್ಯಕ್ತಿಗಳಿಂದ ಆತಂಕ, ಮದುವೆ ವಿಚಾರಕ್ಕಾಗಿ ಬಂಧು ವಿರೋಧ, ಉದ್ಯೋಗದ ಸ್ಥಳ ಬದಲಾವಣೆ ಸಾಧ್ಯತೆ, ಆಸ್ತಿ ಖರೀದಿಗಾಗಿ ಧನವ್ಯಯ, ವ್ಯಾಪಾರ-ವ್ಯವಹಾರಗಳಲ್ಲಿ ಮಂದಗತಿ, ಶತ್ರುಗಳಿಂದ ಮಾನಹಾನಿ, ಸಂತಾನ ಮನಸ್ಸಿಗೆ ಚಿಂತನೆ.
ಅಧಿಕಾರಿವರ್ಗದವರು ಕೆಳಗಿನ ಉದ್ಯೋಗಿಗಳಿಂದ ಜಾಗ್ರತೆವಹಿಸಿ, ಕೃಷಿ ಭೂಮಿ ಖರೀದಿಯಲ್ಲಿ ಅಡಚಣೆ ಸಂಭವ, ಉದ್ಯೋಗ ನಿರೀಕ್ಷಣೆ ಮಾಡುವವರಿಗೆ ಮಿತ್ರರಿಂದ ಉದ್ಯೋಗ ಸಿಗಲಿದೆ, ಹೋಟೆಲ್ ಉದ್ಯಮ ದಾರರಿಗೆ ವ್ಯಾಪಾರದಲ್ಲಿ ಪ್ರಗತಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ, ಕುಟುಂಬದಲ್ಲಿ ಮದುವೆ ಸಂಭ್ರಮ, ವಸ್ತ್ರಾಭರಣ ಖರೀದಿಸುವ ಸಾಧ್ಯತೆ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಉತ್ತಮ,ಶುಭ ರತ್ನ- ವಜ್ರ, ಪಚ್ಚೆ ,ನೀಲ,
ಶುಭ ದಿಕ್ಕು- ಈಶನ್ಯ,ಶುಭ ವರ್ಣ- ನೀಲ, ಹಸಿರು, ಹಳದಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ
ಆರೋಗ್ಯದಲ್ಲಿ ಸುಧಾರಣೆ, ಜನಪ್ರತಿನಿಧಿಗಳು ರಾಜಕಾರಣಿಗಳಿಗೆ ಮತಕ್ಷೇತ್ರದಲ್ಲಿ ಗೌರವ ಪ್ರಾಪ್ತಿ, ಸರಕಾರಿ ಉದ್ಯೋಗಿಗಳಿಗೆ ಆರ್ಥಿಕ ಚೇತರಿಕೆ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರ ಸಂಪತ್ತು ವೃದ್ಧಿ ಇದರಿಂದ ನೆಮ್ಮದಿ, ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಒಳ್ಳೆಯ ವ್ಯಾಪಾರ ಆಗಲಿದೆ, ಬಂಧು-ಮಿತ್ರರಿಂದ ಧನಸಹಾಯ, ವರ್ಗಾವಣೆ ಬಯಸಿದವರಿಗೆ ಸಿಗುವ ಭಾಗ್ಯ.
ಉದ್ಯೋಗಿಗಳಿಗೆ ಪ್ರಮೋಷನ್ ಸಿಗಲಿದೆ, ಕುಟುಂಬದ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಿದರು ಸಹೋದರನಿಂದ ಮನಸ್ಸಿಗೆ ಬೇಸರ, ಪರ ಸ್ತ್ರೀ -ಪುರುಷ ದಿಂದ ತೊಂದರೆ,
ಶುಭ ದಿಕ್ಕು- ಈಶಾನ್ಯ,ಶುಭ ವರ್ಣ -ಹಳದಿ, ಕೆಂಪು, ಕೇಸರಿ, ತಾಮ್ರ,ಶುಭ ರತ್ನ -ಮಾಣಿಕ್ಯ ,ಪುಷ್ಪರಾಗ, ನೀಲ ,ಹವಳ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

-
ದಿನದ ಸುದ್ದಿ2 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ2 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ2 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ2 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ2 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ2 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ2 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ2 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್