ದಿನದ ಸುದ್ದಿ
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ : ಪುತ್ರ ಚಿರಾಗ್ ಪಾಸ್ವಾನ್ ಟ್ಬೀಟ್
ಸುದ್ದಿದಿನ, ದೆಹಲಿ : ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ (74) ಗುರುವಾರ ನಿಧನರಾದರು.
ಪಾಸ್ವಾನ್ ಇತ್ತೀಚೆಗೆ ದೆಹಲಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.
ಪಾಸ್ವಾನ್ ಅವರ ಮಗ ಚಿರಾಗ್ ಪಾಸ್ವಾನ್ ತಮ್ಮ ತಂದೆಯ ನಿಧನದ ಸುದ್ದಿಯನ್ನು ಟ್ವಿಟ್ಟರ್ ಖಾತೆಯಲ್ಲಿ Miss you Papa ಎಂದು ಟ್ವೀಟ್ ಮಾಡುವುದರ ಮೂಲಕ ಪ್ರಕಟಿಸಿದ್ದಾರೆ.
पापा….अब आप इस दुनिया में नहीं हैं लेकिन मुझे पता है आप जहां भी हैं हमेशा मेरे साथ हैं।
Miss you Papa… pic.twitter.com/Qc9wF6Jl6Z— युवा बिहारी चिराग पासवान (@iChiragPaswan) October 8, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243