ದಿನದ ಸುದ್ದಿ

ಯುಪಿಎಸ್‌ಸಿ ; ಪರೀಕ್ಷೆ ಮುಂದೂಡಿಕೆ

Published

on

ಸುದ್ದಿದಿನ ಡೆಸ್ಕ್ : ಮುಂಬರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಕೇಂದ್ರ ಲೋಕಸೇವಾ ಆಯೋಗ – ಯುಪಿಎಸ್‌ಸಿ 2024ರ ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ.

2024 ರ ಭಾರತೀಯ ಅರಣ್ಯ ಸೇವಾ ಪರೀಕ್ಷೆಯ ಸ್ಕ್ರೀನಿಂಗ್ ಪರೀಕ್ಷೆಯಾಗಿ ಕಾರ್ಯನಿರ್ವಹಿಸುವ ನಾಗರಿಕ ಸೇವೆಗಳ ಪರೀಕ್ಷೆ 2024 ಈಗ ಈ ವರ್ಷ ಜೂನ್ 16 ರಂದು ನಡೆಯಲಿದೆ. ಈ ಹಿಂದೆ ಈ ವರ್ಷದ ಮೇ 29 ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version