Connect with us

ನಿತ್ಯ ಭವಿಷ್ಯ

ಈ ರಾಶಿಯವರ ಭವಿಷ್ಯ ಮದುವೆ ನಂತರ ಉತ್ತುಂಗದ ಸ್ಥಾನ ಪಡೆಯಲಿದ್ದೀರಿ… ಶನಿವಾರ ರಾಶಿ ಭವಿಷ್ಯ-ಫೆಬ್ರವರಿ-5,2022

Published

on

ವಸಂತ ಪಂಚಮಿ,ಸರಸ್ವತಿ ಪೂಜೆ

ಸೂರ್ಯೋದಯ: 06:47am, ಸೂರ್ಯಸ್ತ: 06:13pm

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಮಾಘ, ಶುಕ್ಲ ಪಕ್ಷ, ಉತ್ತರಾಯಣ

ತಿಥಿ: ಪಂಚಮೀ 03:46am, ವರೆಗೂ, ನಂತರ ಷಷ್ಠೀ
ನಕ್ಷತ್ರ: ಉತ್ತರಾ ಭಾದ್ರ 04:09pm ವರೆಗೂ , ರೇವತಿ
ಯೋಗ: ಸಿದ್ದಿ 05:42pm ವರೆಗೂ , ಸಾಧ್ಯ
ಕರಣ: ಬವ 03:40pm ವರೆಗೂ , ಬಾಲವ 03:46am ವರೆಗೂ , ಕೌಲವ

ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03:00 ವರೆಗೂ
ಗುಳಿಕ ಕಾಲ: 06:00 ನಿಂದ 07:30 ವರೆಗೂ

ಅಮೃತಕಾಲ: 11:19 am ನಿಂದ 12:55pm ವರೆಗೂ
ಅಭಿಜಿತ್ ಮುಹುರ್ತ: 12:07pm ನಿಂದ 12:53pm ವರೆಗೂ

ಮೇಷ ರಾಶಿ: ರೈತರು ಆರ್ಥಿಕ ನಷ್ಟ ಅನುಭವಿಸಬೇಕಾದಿತು, ವ್ಯಾಪಾರಸ್ಥರಿಗೆ ಧನ ಸಂಪಾದನೆ ಹೆಚ್ಚಾಗುತ್ತದೆ, ಶ್ವಾಸಕೋಶ ತೊಂದರೆ, ಸಂಗಾತಿಗೆ ಪಿತ್ರಾರ್ಜಿತ ಆಸ್ತಿ ದೊರೆಯುವ ಸಾಧ್ಯತೆ, ವೃತ್ತಿಯಲ್ಲಿ ಸ್ತ್ರೀ ಮೇಲಧಿಕಾರಿಯಿಂದ ಸಾಕಷ್ಟು ಸಹಾಯ ಲಭ್ಯ, ತಾಯಿ ಅಥವಾ ಹಿರಿಯರಿಂದ ಒಡವೆಗಳು ಉಡುಗೊರೆಯಾಗಿ ಕಾಣಿಕೆ ರೂಪದಲ್ಲಿ ದೊರೆಯಬಹುದು, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಣದ ಒಳಹರಿವು ನಿರೀಕ್ಷೆಯಷ್ಟು ಇದೆ, ಹೊಸ ಆಸ್ತಿ ಖರೀದಿ ಮಾಡುವಾಗ ಸಾಕಷ್ಟು ಎಚ್ಚರಿಕೆ ಇರಲಿ, ಮಕ್ಕಳಿಗೆ ಉದ್ಯೋಗದ ಸಂತಸದ ಸುದ್ದಿ ಕೇಳುವಿರಿ, ವ್ಯಾಪಾರಸ್ಥರು ಮಾರುಕಟ್ಟೆಯಲ್ಲಿ ಬೇರೆಂದು ವ್ಯವಹಾರ ವಿಸ್ತರಿಸುವ ಸಾಧ್ಯತೆ,
ಉದ್ಯೋಗಿಗಳಿಗೆ ಕೆಲಸ ಕಾರ್ಯಗಳಲ್ಲಿ
ಹೆಚ್ಚಿನ ಒತ್ತಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ವಿದೇಶದಲ್ಲಿ ಉದ್ಯೋಗ ಲಭ್ಯ, ಬಹಳ ದಿನಗಳಿಂದ ಖರೀದಿಸಬೇಕೆಂದು ಆಶಿಸಿದ್ದ ನಿವೇಶನ ಖರೀದಿ ಸೌಭಾಗ್ಯ, ಹೃದಯ ಅಥವಾ ಚರ್ಮ ಕಾಯಿಲೆ ಕಾಡಬಹುದು, ಹೈನುಗಾರಿಕೆ ಉದ್ಯಮದಾರರಿಗೆ ಉತ್ತಮ ಆದಾಯ, ಪ್ರೇಮಿಗಳ ಗಟ್ಟಿತನದ ನಿರ್ಧಾರಗಳು ನಿಮ್ಮ ಮದುವೆಗೆ ಕಾರಣ, ವೃತ್ತಿಗೆ ಸಂಬಂಧಪಟ್ಟ ಬಹುಮುಖ್ಯವಾದ ಕಡತಗಳ ಬಗ್ಗೆ ಭೀತಿ, ಹೊಸ ಉದ್ಯೋಗ ಆರಂಭದಲ್ಲಿ ಸ್ವಲ್ಪ ಮಟ್ಟಿನ ಸಮಸ್ಯೆ, ಸ್ತ್ರೀ ಸಂಘ ಮತ್ತು ಮಹಿಳಾ ರಾಜಕಾರಣಿಗೆ ಉನ್ನತ ಸ್ಥಾನ ದೊರೆಯುತ್ತದೆ, ಗಂಡ-ಹೆಂಡತಿ ಪರಸ್ಪರ ಅರ್ಥೈಸಿಕೊಳ್ಳುವುದು ಉತ್ತಮ, ಶ್ರೀಮಂತಿಕೆ ಇಲ್ಲಿ ಬೇಡ ,ಪ್ರೀತಿ ಪ್ರೇಮ ಇರಲಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಶುಭಮಂಗಲ ಕಾರ್ಯಗಳ ಚರ್ಚೆ, ಹಮ್ಮಿಕೊಂಡ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆಯುವುದು, ಮೃದುವಾದ ಮಾತುಗಳಿಂದ ಸಂಗಾತಿಯ ಮನಸ್ಸು ಗೆಲ್ಲುವಿರಿ, ಹಣಕಾಸಿನ ವಿಚಾರಕ್ಕಾಗಿ ಬಂಧುಗಳೊಡನೆ ಅಸಮಾಧಾನ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ತೃಪ್ತಿಕರ ಆದಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಲೇವಾದೇವಿಗಾರರಿಗೆ ವ್ಯವಹಾರದಲ್ಲಿ ಏರಿಳಿತಗಳು ಸಾಧ್ಯತೆ, ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಪದವಿ ಸಿಗುವ ಸಾಧ್ಯತೆ, ಪ್ರೇಮಿಗಳಿಗೆ ಹಿನ್ನಡೆ, ಲಿಕ್ಕರ್ ಉದ್ಯಮದಾರರರಿಗೆ ವ್ಯಾಪಾರ ವೃದ್ಧಿ, ವಿರೋಧಿಗಳ ಸಂಚು, ಸರ್ಕಾರಿ ಉನ್ನತ ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ನಿಮ್ಮ ಸಂಗಾತಿಯ ಅಹಂಕಾರದ ನಡವಳಿಕೆಯಿಂದ ಮನಸ್ತಾಪ, ನೆರೆಹೊರೆಯವರೊಡನೆ ಸಣ್ಣ ವಿಚಾರಗಳಿಗೆ ಕಲಹ, ಆದಾಯ ಹೊಸದಾರಿ ಗೋಚರಿಸಿ ಆರ್ಥಿಕತೆಯ ಬಗ್ಗೆ ತೃಪ್ತಿ, ರಾಜಕೀಯ ಬಯಸಿದವರಿಗೆ ಸೂಕ್ತ ಸಮಯ, ಸಾರ್ವಜನಿಕ ಜನಪ್ರತಿನಿಧಿಗಳಿಗೆ ಉತ್ತಮ ಅವಕಾಶ ,ಆರ್ಥಿಕದಲ್ಲಿ ಲಾಭ,
ನಿಮ್ಮ ಇಚ್ಛಾಶಕ್ತಿಯಿಂದ
ಹೊಸ ಉದ್ಯಮ ಪ್ರಾರಂಭ, ನೆರೆಹೊರೆಯವರೊಡನೆ ಉತ್ತಮ ಬಾಂಧವ್ಯ, ನಿಮ್ಮ ರಿಯಲ್ ಎಸ್ಟೇಟ್ ಹಂತಹಂತವಾಗಿ ಚೇತರಿಕೆ, ಸಂಗಾತಿಯ ಮನೆ ಕಡೆಯಿಂದ ಉತ್ತಮ ಸಹಕಾರ ಮನಸ್ಸಿಗೆ ಸಮಾಧಾನ, ಸರಕಾರಿ ಉದ್ಯೋಗಿಗಳಿಗೆ ಮೇಲಾಧಿಕಾರಿಯ ಕಿರುಕುಳ, ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ ,ಉದ್ಯೋಗ ಕ್ಷೇತ್ರದಲ್ಲಿ ಹಿತ ಶತ್ರುಗಳ ಕಾಟ, ಅನಿರೀಕ್ಷಿತ ಆಭರಣ ಕಳೆದುಕೊಳ್ಳುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಸರಕಾರದ ಕಾಮಗಾರಿಗಳು ದೊರೆತು ಸಂತಸ ನೀಡಲಿದೆ, ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲವಾಗಿದೆ, ಆದಾಯ ಹೆಚ್ಚುವರಿ ಕಾಣಲಿದೆ,
ಪತ್ನಿಯ ಮಾರ್ಗದರ್ಶನದಿಂದ ಕೈಗೊಂಡ ಯೋಜನೆಗಳಿಗೆ ಆರ್ಥಿಕ ಸಹಾಯ ಒದಗಿಬರುತ್ತದೆ, ಕುಟುಂಬದಲ್ಲಿ ಆಕಸ್ಮಿಕ ಹಣ ಕಳೆದುಕೊಳ್ಳುವ ಭೀತಿ, ಶುಭಮಂಗಲ ಕಾರ್ಯಗಳಿಗೆ ಜಯ, ವೃತ್ತಿರಂಗದಲ್ಲಿ ಹೆಚ್ಚಿನ ಒತ್ತಡ, ಸಂಗೀತ,ನಾಟ್ಯ ,ನಟನೆ, ಹಿನ್ನೆಲೆ ಗಾಯಕರು ಅಭಿಲಾಶಿಗಳಿಗೆ ಸಾಕಷ್ಟು ಮನ್ನಣೆ ದೊರೆಯುತ್ತದೆ,
ರಫ್ತು ಮತ್ತು ಆಮದು ಮಾರಾಟಗಾರರಿಗೆ ಧನಲಾಭ, ಕಲಾವಿದರಿಗೆ ಬೇಡಿಕೆ, ಹೊಸ ಉದ್ಯಮ ಪ್ರಾರಂಭದ ಚಿಂತನೆ, ಮದುವೆ ಯೋಗ ಕೂಡಿ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಆರ್ಥಿಕ ನಷ್ಟ ಸಂಭವ, ಅನಾವಶ್ಯಕವಾಗಿ ವಿಪರೀತ ಖರ್ಚು, ವ್ಯಾಪಾರ ವಹಿವಾಟ ಹಿನ್ನಡೆ, ಕರ್ಮ ಸ್ಥಾನದಲ್ಲಿ ಅಧಿಪತಿ ಲಾಭದಲ್ಲಿ ಇದ್ದಾರೆ ಸರಕಾರಿ ಉದ್ಯೋಗ ಸಿಗುವ ಸಂಭವ, ಇಷ್ಟಾರ್ಥ ಮದುವೆ ಕಾರ್ಯ ಯಶಸ್ವಿ, ದಂಪತಿಗಳಿಗೆ ಸಂತಾನಪ್ರಾಪ್ತಿ, ಶತ್ರುಗಳು ಮಿತ್ರರಾಗುವ ಕಾಲ ಬಂದಿದೆ, ವಾಹನ ಖರೀದಿ ಸಾಧ್ಯತೆ, ನಗರ ಪ್ರದೇಶದಲ್ಲಿ ಕಟ್ಟಿರುವ ಮನೆ
ಖರೀದಿಸುವ ಸಾಧ್ಯತೆ ಹೆಚ್ಚಾಗಿದೆ,
ವಿಶೇಷ ಧನಲಾಭ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭರವಸೆ ಮತ್ತು ಆರ್ಥಿಕ ಚೇತರಿಕೆ ಭಾಗ್ಯ, ಕುಟುಂಬ ಸದಸ್ಯರು ಎಲ್ಲರೂ ಒಂದುಗೂಡಿ ಸಮಸ್ಯೆಗಳು ಬಗೆಹರಿಸು ಕೊಳ್ಳುವಿರಿ, ಆಸ್ತಿ ಸಂಪತ್ತಿನ ಸಮಸ್ಯೆ ಬಗೆಹರಿಯಲಿದೆ, ವಿದೇಶ ಪ್ರವಾಸ ತಾಂತ್ರಿಕ ದೋಷ ನಿವಾರಣೆ, ಮದುವೆಗೆ ಪೂರ್ವಸಿದ್ಧತೆ, ನಿವೇಶನ ಖರೀದಿ ಸುವ ಸಾಧ್ಯತೆ, ಕೃಷಿಭೂಮಿ ಪ್ರಯತ್ನ ಯಶಸ್ವಿ, ನವದಂಪತಿಗಳಿಗೆ ಆರೋಗ್ಯದ ಸಮಸ್ಯೆ ಕಾಡಲಿದೆ, ವ್ಯಾಪಾರದಲ್ಲಿ ಅಭಿವೃದ್ಧಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಆರೋಗ್ಯದಲ್ಲಿ ಹಣಕಾಸು ವ್ಯವಹಾರದಲ್ಲಿ ಏರುಪೇರು ಸಂಭವ, ಮಾಯವಾಗಿರುವ ಕಾಯಿಲೆ ಮತ್ತು ಗಾಯ ಮರುಕಳಿಸುವ ಸಾಧ್ಯತೆ, ಅರ್ಧ ತಲೆನೋವುನಿಂದ ತೊಂದರೆ, ಕೆಲಸಕಾರ್ಯಗಳು ಸುಗಮವಾಗಿ ನಡೆಯುತ್ತಿದ್ದರೂ ಆದಾಯದಲ್ಲಿ ಕುಂಠಿತ, ಧರ್ಮಸ್ಥಳದಲ್ಲಿ ಕರ್ಮಧಿಪತಿ ಮತ್ತು ಭಾಗ್ಯಾಧಿಪತಿ ಗಳಿರುವುದರಿಂದ ಆತಂಕಬೇಡ ಮದುವೆ ನೆರವೇರುವುದು, ಪಿತ್ರಾರ್ಜಿತ ಆಸ್ತಿ ಕೈಗೂಡುವುದು, ಅಧಿಕಾರಿಗಳ ಜೊತೆ ಸಂಯಮದಿಂದ ವರ್ತಿಸಿ, ಉದ್ಯೋಗದಲ್ಲಿ ಹೆಚ್ಚಿನ ಒತ್ತಡ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಕೊಂಚ ಆರ್ಥಿಕ ಚೇತರಿಕೆ, ಮತ್ತೆ ದಾಂಪತ್ಯ ಒಂದಾಗುವ ಭಾಗ್ಯ ಸಿಗಲಿದೆ,
ವಿರೋಧಿಗಳಿಂದ ತೊಂದರೆ, ಪತ್ನಿಗೆ ಅನಾರೋಗ್ಯ, ಸಾಲ ಮಾಡುವ ಸಾಧ್ಯತೆ, ದುಷ್ಟ ಜನರಿಂದ ದೂರ, ಸರಕಾರಿ ಕಾರ್ಯಗಳಲ್ಲಿ ಮುನ್ನಡೆ, ಧನಲಾಭ, ಲೇವಾದೇವಿಗಾರರಿಗೆ ಹಣಕಾಸಿನಲ್ಲಿ ತೊಂದರೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:ನಿಮ್ಮ ಮನೆಗಳಿಗೆ ಬಾಡಿಗೆದಾರರು ಬರುವ ಸಂಭವ, ಈ ರಾಶಿಯವರಿಗೆ ಯಾವುದೇ ಋಣಾತ್ಮಕ ಎಫೆಕ್ಟಿವ್ ಆಗುವುದಿಲ್ಲ, ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪಾಲುದಾರಿಕೆ ಬಿಜಿನೆಸ್ನಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ, ಕೆಲಸದ ಸ್ಥಳದಲ್ಲಿ ಹಣ ಸ್ವೀಕರಿಸುವಾಗ ಜಾಗೃತಿ ವಹಿಸಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಶುಭ ಮಂಗಳ ಕಾರ್ಯ ಮುಂದೂಡುವುದು ಒಳಿತು, ಉದ್ಯೋಗ ಬದಲಾವಣೆ ಬೇಡ, ತಂತ್ರಜ್ಞಾನ ಪದವಿ ಪಡೆದವರು ಕೌಶಲ್ಯ ತರಬೇತಿ ಕಲಿಯಲು ಮರೆಯದಿರಿ, ಹೊಸ ನಿರ್ಧಾರಗಳು ಬೇಡ, ಪ್ರೇಮಿಗಳ ಮದುವೆ ಹಿರಿಯರ ವಿರೋಧ, ದಾಂಪತ್ಯದಲ್ಲಿ ಕಲಹ, ಸಹೋದರ ಸಹೋದರಿಯರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ, ನಿಮ್ಮ ನಿರ್ಧಾರಗಳು ಬಹಿರಂಗ ಪಡಿಸಬೇಡಿ, ಹಣಕಾಸಿನ ವಿಚಾರಕ್ಕಾಗಿ ಯಾರಿಗೂ ಜಾಮೀನು ನೀಡಬೇಡಿ, ಉದ್ಯೋಗಿಗಳಿಗೆ ಮೇಲಾಧಿಕಾರಿ ಕಿರುಕುಳ ಸಂಭವ, ವರ್ಗಾವಣೆ ಅತಂತ್ರ, ಪ್ರಮೋಷನ್ ಸಣ್ಣ ವಿಚಾರಕ್ಕಾಗಿ ತಡೆ,

ಮಕರ ರಾಶಿ: ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಬಗ್ಗೆ ಕಾಳಜಿ ಅಗತ್ಯ, ಕೋರ್ಟ್ ಕಚೇರಿ ವಿವಾದಗಳಿಂದ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗುವ ಸಾಧ್ಯತೆ, ಉದ್ಯಮ ಸ್ಥಾಪನೆ ಕುರಿತು ಚಿಂತನೆ,
ಗುಪ್ತ ಕಾಯಿಲೆಗಳಿಂದ ನರಳಾಟ, ಭೂಮಿ ಮತ್ತು ಮನೆಯ ವಿಷಯದಲ್ಲಿ ಅನುಕೂಲ, ಉದ್ಯಮದಾರರರಿಗೆ ಹಣಕಾಸಿನಲ್ಲಿ ಪ್ರಗತಿ ಹಾಗೂ ಧನಲಾಭ, ಸ್ತ್ರೀ ವರ್ಗದಿಂದ ಸಹಕಾರ, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಬಡ್ತಿ, ಎಲ್ಲಾ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಪ್ರಗತಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ, ಮಗಳ ಕುಟುಂಬದಲ್ಲಿ ಗಣನೀಯ ಸುಧಾರಣೆ, ವಿವಾಹಯೋಗ, ಸಂತಾನಯೋಗ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ,
ರಸಗೊಬ್ಬರ ಕೃಷಿ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ, ಆರೋಗ್ಯ ಇಲಾಖೆ ನೌಕರರಿಗೆ ಬಿಡುವಿಲ್ಲದ ಕೆಲಸದ ಒತ್ತಡ, ಸ್ವಯಂ ಉದ್ಯೋಗ ವ್ಯವಹಾರಗಳಲ್ಲಿ ಚೇತರಿಕೆ, ನಿಮ್ಮ ಪ್ರಯತ್ನದಲ್ಲಿದ್ದ ಲಾಭವಾಗುವ ಸಾಧ್ಯತೆ,ತಪ್ಪು ತೀರ್ಮಾನಗಳಿಂದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ, ನಿರ್ಮಾಣ ಬೋರ್ವೆಲ್ ನಿರ್ಮಾಣ ಕೆಲಸಗಳನ್ನು ತೆಗೆದುಕೊಳ್ಳುವ ಸಾಧ್ಯತೆ, ದಂಪತಿಗಳಿಗೆ ಕುಟುಂಬದಲ್ಲಿ ಕಿರಿ-ಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending