ನಿತ್ಯ ಭವಿಷ್ಯ
ಸೋಮವಾರ ರಾಶಿ ಭವಿಷ್ಯ-ಜೂನ್-6,2022 ; ಈ ರಾಶಿಯವರಿಗೆ ಆಕರ್ಷಣೆ, ವೈವಾಹಿಕ ಸುಖ, ಐಶ್ವರ್ಯ, ವೈಭವ, ಕಲೆ-ಸಂಗೀತ ಒಲಿಯಲಿದೆ
ಈ ರಾಶಿಯವರಿಗೆ ಆಕರ್ಷಣೆ, ವೈವಾಹಿಕ ಸುಖ, ಐಶ್ವರ್ಯ, ವೈಭವ, ಕಲೆ-ಸಂಗೀತ ಒಲಿಯಲಿದೆ
ಸೋಮವಾರ ರಾಶಿ ಭವಿಷ್ಯ-ಜೂನ್-6,2022
ಸೂರ್ಯೋದಯ: 05:41 ಏ ಎಂ, ಸೂರ್ಯಸ್ತ: 06:49 ಪಿ ಎಂ
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಜ್ಯೇಷ್ಠ ಮಾಸ, ವಸಂತ ಋತು ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ಷಷ್ಠೀ 06:39 ಏ ಎಂ ವರೆಗೂ, ನಂತರ ಸಪ್ತಮೀ
ನಕ್ಷತ್ರ: ಮಖಾ 02:26 ಏ ಎಂ ,
ಯೋಗ: ಹರ್ಷಣ 04:53 ಏ ಎಂ ,
ಕರಣ: ತೈತಲೆ 06:39 ಏ ಎಂ ವರೆಗೂ , ಗರಜ 07:21 ಪಿ ಎಂ ವರೆಗೂ , ವಣಿಜ
ರಾಹು ಕಾಲ: 07:30 ನಿಂದ 09:00 ವರೆಗೂ
ಯಮಗಂಡ: 10:30 ನಿಂದ 12:00 ವರೆಗೂ
ಗುಳಿಕ ಕಾಲ: 03:00 ನಿಂದ 04:30 ವರೆಗೂ
ಅಮೃತಕಾಲ: 11:50 ಪಿ ಎಂನಿಂದ 01:34 ಏ ಎಂ, ಜೂನ್ 07 ವರೆಗೂ
ಅಭಿಜಿತ್ ಮುಹುರ್ತ: 11:49 ಏ ಎಂ ನಿಂದ 12:41 ಪಿ ಎಂ ವರೆಗೂ
ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ನೀವು ಏನು ಮಾಡದ ತಪ್ಪಿಗೆ ದಾಂಪತ್ಯದಲ್ಲಿ ಅಶಾಂತಿ. ಕುಟುಂಬ ಸದಸ್ಯರೊಡನೆ ಮಾಡುವ ಪಾಲುದಾರಿಕೆ ವ್ಯಾಪಾರ ಹೋಟೆಲ್ ವ್ಯವಹಾರ ಲಾಭದಾಯಕ. ಹೋಮ್ ಮೇಡ್ ಉತ್ಪನ್ನಗಳ ವ್ಯಾಪಾರ ಆರ್ಥಿಕ ಚೇತರಿಕೆ. ಸೌಂದರ್ಯ ಸಾಧನ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಅಧಿಕ ಲಾಭ. ಮನೆ ನಿರ್ಮಾಣ ಉದ್ಯಮದಾರರರಿಗೆ ಅಧಿಕ ಲಾಭ, ಹಣ್ಣು ಬೆಳೆಗಾರರಿಗೆ ಮತ್ತು ಡ್ರೈ ಫ್ರೂಟ್ಸ್ ವ್ಯಾಪಾರಸ್ಥರಿಗೆ ಉತ್ತಮ ಲಾಭ ವಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಾಧಿಕಾರಿಯು ಸ್ತ್ರೀ ವಿವಾದ ಎದುರಿಸುವಿರಿ. ಸ್ವ ಗೃಹ ನಿರ್ಮಾಣದಿಂದ ನಿಮ್ಮ ನಿವೇಶನ ನಿಮಗೆ ಸಿಗಲಿದೆ. ಮನೆಯಲ್ಲಿ ಮದುವೆ ಯೋಗ ಕೂಡಿಬರಲಿದೆ ಅದಕ್ಕೆ ದುಡ್ಡಿನ ಸಮಸ್ಯೆ ಬರದು. ವಿದೇಶ ಹೋಗಲಿಕ್ಕೆ ಇಚ್ಛೆ ಉಳ್ಳವರು ದೊರೆಯುವ ಅವಕಾಶಗಳನ್ನು ಸೂಕ್ತವಾಗಿ ಬಳಸಿ. ದೈವ ಬಲದಿಂದ ಸಫಲ. ವಾಹನ ಖರೀದಿಸುವ ಯೋಗ. ನಿಂತುಹೋಗಿದ್ದ ಮದುವೆ ಈಗ ನಡೆಯಲಿದೆ. ಸೇವಾ ಆಧಾರಿತ ಉದ್ಯೋಗ ಖಾಯಂ ಆಗುವ ಸಾಧ್ಯತೆ. ಅಧಿಕಾರಿಯ ಕಿರುಕುಳ ಕಡಿಮೆಯಾಗಲಿದೆ. ಹಣಕಾಸಿನ ಸಂಸ್ಥೆಯ ಉದ್ಯೋಗಸ್ಥರಿಗೆ ಹೆಚ್ಚಿನ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ನಿಮ್ಮ ಹೋಟೆಲ್ ವ್ಯವಹಾರದಲ್ಲಿ ಏರುಪೇರು ಇದ್ದರೂ ಚಿಂತಿಸಬೇಡಿ. ಲಾಭ ನಿಮ್ಮದೇ. ಶುಭಕಾರ್ಯಗಳಲ್ಲಿ ವಿವಾದ ಬರುವುದು. ಪಾಲುದಾರಿಕೆ ವ್ಯವಹಾರಗಳಲ್ಲಿ ನಷ್ಟ. ಅಧಿಕಾರಿಗಳಿಗೆ ಶುಭವಾರ್ತೆ ಬರಲಿದೆ. ಉದ್ಯಮಿಗಳಿಗೆ ಮತ್ತು ಕಾರ್ಮಿಕರ ನಡುವಿನ ಮನಸ್ತಾಪ ಅಂತ್ಯಗೊಳ್ಳುತ್ತದೆ. ಶೇರು ಮಾರುಕಟ್ಟೆಯಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಹೋಮ್ ಮೇಡ್ ಉತ್ಪನ್ನಗಳ ಮಾರಾಟ ಉದ್ಯಮ ದಾರರಿಗೆ ಲಾಭದಾಯಕ. ಉದ್ಯೋಗ ಕ್ಷೇತ್ರದಲ್ಲಿ ಪುರುಷರು ಸ್ತ್ರೀಯರ ಜೊತೆ ಆದಷ್ಟು ಸಂಯಮದಿಂದ ವರ್ತಿಸಿ. ಜನಪ್ರತಿನಿಧಿಗಳಿಗೆ ಕೀರ್ತಿ- ಪ್ರತಿಷ್ಠೆ ಲಭಿಸುತ್ತದೆ. ಪಾರ್ಟ್ ಟೈಮ್ ಕೆಲಸಕ್ಕೆ ಪ್ರಯತ್ನ ಮಾಡುವಿರಿ. ಟ್ರಾನ್ಸ್ಪೋರ್ಟ್ ಬಿಜಿನೆಸ್ ನಲ್ಲಿ ನಷ್ಟ ಎದುರಿಸಬೇಕಾಗುವುದು. ಆಸ್ತಿ ಮಾರಾಟದಲ್ಲಿ ಅಡತಡೆ ಸಂಭವ. ಅಧಿಕಾರಿಗಳಿಗೆ ಕೆಲಸದ ಒತ್ತಡ ಮತ್ತು ಪ್ರಭಾವಶಾಲಿ ವ್ಯಕ್ತಿಯ ಒತ್ತಡ ಎದುರಿಸಬೇಕಾಗುವುದು. ವರ್ಗಾವಣೆ ಮಾಡಿಸಿಕೊಂಡರೆ ಉತ್ತಮ. ನರದೌರ್ಬಲ್ಯ ಸಮಸ್ಯೆ ಕಾಡಲಿದೆ. ನಿಂತಿದ್ದ ಮದುವೆ ವಿಜೃಂಭಣೆಯಿಂದ ಪ್ರಾರಂಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ:ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಕುಟುಂಬ ಸದಸ್ಯರಲ್ಲಿ ಮದುವೆ ಯೋಗ. ದಂಪತಿಗಳಿಗೆ ಸಂತಾನ ಭಾಗ್ಯ. ಫೋಟೋಗ್ರಾಫಿ, ತೋಟಗಾರಿಕೆ, ಪೇಂಟಿಂಗ್, ಕಲೆ, ಸಹಿತ್ಯ, ಸಂಗೀತ ವಾದ್ಯಗಳ ನುಡಿಸುವಿಕೆ, ರಾಜಕೀಯ, ನಾಟಕ ಕಂಪನಿ, ರಂಗಭೂಮಿ ಕಲಾವಿದರಿಗೆ, ಅದೃಷ್ಟ ನಿಮ್ಮ ಹತ್ತಿರ ಹುಡುಕಿಕೊಂಡು ಬರುತ್ತದೆ. ತಾಳ್ಮೆಯಿಂದ ಕಾದು ನೋಡಿ. ಕರಕುಶಲ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ. ಆಧುನಿಕ ವ್ಯವಸಾಯ ಪ್ರಾರಂಭ ಮಾಡಲು ಸೂಕ್ತ ಸಮಯ. ಪುಸ್ತಕದ ಮಳಿಗೆ, ದಿನಸಿ ಮಾರಾಟ, ಮಹಿಳೆಯರ ವಸ್ತ್ರಗಳ ವ್ಯಾಪಾರ-ವ್ಯವಹಾರಗಳಲ್ಲಿ ಲಾಭಾಂಶ ತರುತ್ತದೆ. ಪ್ರೇಮಿಗಳ ಮನದಲ್ಲಿರುವ ಆತಂಕದ ಭಾವನೆ ಕ್ರಮೇಣ ಮರೆಯಾಗುತ್ತದೆ. ರಿಯಲ್ ಎಸ್ಟೇಟ್ ಕ್ಷೇತ್ರದ ಹಣಕಾಸಿನ ವಿಚಾರದಲ್ಲಿ ದಿಡೀರನೆ ಅಭಿವೃದ್ಧಿ ಕಂಡುಬರುತ್ತದೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸದಾ ದೊರೆಯುತ್ತದೆ. ನೃತ್ಯ ತರಬೇತಿದಾರರಿಗೆ ಮತ್ತು ವೀಣೆ ನುಡಿಸುವವರಿಗೆ ಆರ್ಥಿಕ ಲಾಭದ ಜೊತೆಗೆ ಪುರಸ್ಕಾರ ಸನ್ಮಾನ ದೊರೆಯಲಿದೆ. ಷೇರು ಮಾರುಕಟ್ಟೆಗೆ ಹಣ ಹೂಡುವ ಮುನ್ನ ಒಮ್ಮೆ ಯೋಚಿಸಿ. ಸೌಂದರ್ಯವರ್ಧಕ ವ್ಯಾಪಾರಸ್ಥರಿಗೆ ಧನಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಆಸ್ತಿಯ ಸಮಸ್ಯೆ ಬಗೆಹರಿಯಲಿದೆ. ಅಪರಿಚಿತರಿಂದ ದೂರ ಇರಬೇಕು. ಅನೈತಿಕ ಸಂಬಂಧದಿಂದ ಅಪವಾದಗಳು ಅಪಮಾನಗಳು ಎದುರಿಸಬೇಕಾಗುತ್ತದೆ.ನಿಮ್ಮ ಆರೋಗ್ಯಕ್ಕಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಕಣ್ಣಿನ ತೊಂದರೆ,ವಾತ, ಪಿತ್ತಜನಕಾಂಗ,ಮೈಗ್ರೇನ್ ಸಮಸ್ಯೆಗಳು ಎದುರಿಸಬೇಕಾಗುವುದು. ಗ್ಯಾರೇಜ್ ಕೆಲಸ ಮಾಡುವವರಿಗೆ ಧನಲಾಭ. ಮಹಿಳಾ ಉದ್ಯೋಗಿಗಳಿಗೆ ಬಡ್ತಿ ಭಾಗ್ಯ. ನಿಮ್ಮ ಮೇಲೆ ಅಪಾರವಾದ ಗೌರವ ಮುಂದುವರೆಯಲಿದೆ. ಉನ್ನತ ಅಧಿಕಾರಿಗಳಿಗೆ ಉತ್ತಮ ಕಾಲ ಸ್ಥಳ ಬದಲಾಯಿಸಲು. ವಾಹನ ಮಾರಾಟದಲ್ಲಿ ಮಧ್ಯಮ ಫಲ. ಮಧ್ಯವರ್ತಿಗಳಿಗೆ ಆರ್ಥಿಕ ಚೇತರಿಕೆಯ ಇಲ್ಲ. ಉದ್ಯೋಗದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ನಿಮ್ಮ ಸಂಗಾತಿ ನಿಮಗೆ ಮಾನಸಿಕವಾಗಿ ದೈಹಿಕವಾಗಿ ವ್ಯವಹಾರಿಕವಾಗಿ ಎಲ್ಲಾ ಕ್ಷೇತ್ರ ವಿಚಾರದಲ್ಲೂ ಸಲಹೆ ನೀಡುವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಮದುವೆಯ ನಂತರ ಬಹುದೊಡ್ಡ ಭಾಗ್ಯೋದಯ ಐಶ್ವರ್ಯ, ಅಂತಸ್ತು ಮನೆ, ವಾಹನಗಳನ್ನು ಪಡೆಯುವಿರಿ. ಅನೈತಿಕ ಸಂಬಂಧಗಳು ಕೆಲವೊಮ್ಮೆ ಮಾರಕ, ಗುತ್ತಿಗೆದಾರರು ದೊಡ್ಡ ದೊಡ್ಡ ಅಣೆಕಟ್ಟುಗಳ ನಿರ್ಮಾಣ ರಸ್ತೆ ನಿರ್ಮಾಣ ಆಕ್ಷನ್ಸ್ ದೊರೆಯುತ್ತದೆ. ಉದ್ಯೋಗಿಗಳು ಅನಾವಶ್ಯಕವಾಗಿ ಮೇಲಾಧಿಕಾರಿಗಳ ಜೊತೆ ವಾದ- ವಿವಾದ ಮುಂದುವರೆಯಲಿದೆ. ಬೇರೆಯವರ ಹಣಕಾಸಿನ ವ್ಯವಹಾರದಿಂದ ದೂರವಿರಿ.
ಸ್ವ ಗೃಹ ಬಿಟ್ಟು ಬೇರೆ ಗೃಹದಲ್ಲಿ ವಾಸವಾಗಿದ್ದು ಸಮಸ್ಯೆಗಳ ಸುರಿಮಳೆ. ಶಿಕ್ಷಕರಿಗೆ ಆತಂಕದ ಸಮಯ. ಮಶಿನರಿ ಕೆಲಸ ನಿರ್ವಹಿಸುವವರಿಗೆ ಗಾಯ ಸಂಭವ. ವಕೀಲ ವೃತ್ತಿ ಇದ್ದವರು ಜನಪ್ರಿಯತೆ ಗಳಿಸುವಿರಿ. ಪ್ರೇಮಿಗಳ ಮದುವೆ ತಾಳ್ಮೆ ಅಗತ್ಯ. ವಿದೇಶಕ್ಕೆ ಹೋಗುವರು ಆತಂಕದ ಪರಿಸ್ಥಿತಿ ಎದುರಿಸುವರು. ನವದಂಪತಿಗಳಿಗೆ ಸಂತಾನ ಲಾಭವಿದೆ. ಆಕಸ್ಮಿಕ ಮದುವೆ ಯೋಗ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಮನೆಗಾಗಿ ಐಷಾರಾಮದ ವಸ್ತುಗಳ ಖರೀದಿ, ಗಂಡ ಹೆಂಡತಿ ವಿಚ್ಛೇದನ ಚಿಂತೆ, ಭೂಮಿಗೆ ಸಂಬಂಧಪಟ್ಟ ವ್ಯವಹಾರದ ಕದನ, ಲೋಹ- ಮರ- ಕಟ್ಟಡ ವ್ಯಾಪಾರಿಗಳಿಗೆ ಲಾಭ, ಮಕ್ಕಳ ಸ್ವಯಂಕೃತಾಪರಾಧದಿಂದ ಕಿರಿಕಿರಿ, ಉದ್ಯೋಗ ಕ್ಷೇತ್ರದಲ್ಲಿ ಬೇರೆಯವರು ಮಾಡಿರುವ ಅಪರಾಧಕ್ಕೆ ತಾವು ಬಲಿಪಶುವಾಗುವ ಸಾಧ್ಯತೆ, ಸೋದರಮಾವನಲ್ಲಿ ಹಣ ಕಾಸಿನ ಬೇಡಿಕೆ, ಅತ್ತೆ-ಮಾವನ ಆಸ್ತಿಗಾಗಿ ಹೋರಾಟ, ಹಣಕಾಸಿನ ಜಾಮೀನಿಗಾಗಿ ತೊಂದರೆ ಎದುರಿಸುವಿರಿ, ರಿಯಲ್ ಎಸ್ಟೇಟ್ ವ್ಯವಹಾರ ಕಾರ್ಯಗಳು ಕುಂಠಿತ, ಕೆಲಸದಲ್ಲಿ ಅಧಿಕಾರಿಯಿಂದ ಗಿರಿಗಿರಿ, ಪ್ರೇಮಿಗಳಿಗೆ ಮದುವೆಗೆ ಸೂಕ್ತ ಕಾಲವಲ್ಲ, ಹಳೆಯ ಸಾಲ ಮರುಪಾವತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಕಮಿಷನ್ ಏಜೆಂಟ್ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ,
ವ್ಯಾಪಾರಸ್ಥರಿಗೆ ಆರ್ಥಿಕಸಾಮಾನ್ಯವಾಗಿದೆ,
ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ, ಮದುವೆ ಅಡತಡೆ ಎದುರಿಸಬೇಕಾದೀತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ಪುರುಷರಿಗೆ ಹೃದಯದ ಸಮಸ್ಯೆ. ಹೆಣ್ಣುಮಕ್ಕಳಿಗೆ ಗರ್ಭಕೋಶ ಸೋಂಕು, ಮಂಡಿನೋವು ಶಸ್ತ್ರಚಿಕಿತ್ಸೆ ಸಮಸ್ಯೆ ಎದುರಿಸಬೇಕಾದೀತು. ಹೊಡೆದು ಹೋದ ಬದುಕು, ಕುಟುಂಬ ಏಕಾಂಗಿ ಜೀವನ. ಅಧಿಕಾರಿಗಳಿಗೆ ವೃತ್ತಿ ಕ್ಷೇತ್ರದಲ್ಲಿ ದನಲಾಭ,ಮನೆ ಕಟ್ಟುವ ವಿಚಾರ. ಶಿಕ್ಷಕರಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಸಂಕಷ್ಟ. ಆಸ್ತಿ ಹೋರಾಟದಲ್ಲಿ ಅನಿರೀಕ್ಷಿತ ಅಡತಡೆ. ಉದ್ಯೋಗ ಬದಲಾಯಿಸುವುದು ಬೇಡ. ಜನಪ್ರತಿನಿಧಿಗಳಿಗೆ ಧನಲಾಭ. ಕೃಷಿಭೂಮಿ ಕೊಳ್ಳುವಿರಿ. ಭೂ ವ್ಯವಹಾರದಲ್ಲಿ ಲಾಭ. ನಿಮ್ಮ ಪತ್ನಿಗೆ ಆಸ್ತಿ ದೊರೆಯಲಿದೆ. ಯುವಕ-ಯುವತಿಯರಿಗೆ ವಿವಾಹ ಕಾರ್ಯ ನೆರವೇರಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ಅದೃಷ್ಟದ ದಿನಗಳು ಮುಂದುವರೆಯಲಿದೆ,
ಮದುವೆ ಯೋಗ,ಮನೆ ಖರೀದಿ,ಕುಟುಂಬದಲ್ಲಿ ನೆಮ್ಮದಿ, ಹೊಸ ಆದಾಯದ ಮೂಲ ಹುಡುಕುವಿರಿ, ಉದ್ಯೋಗ ಬದಲಾವಣೆ ಬೇಡ, ಲೇವಾದೇವಿಗಾರರ ಲಾಭ, ಸಾಲಗಾರರಿಂದ ಕಿರಿಕಿರಿ,
ಆರೋಗ್ಯದಲ್ಲಿ ಸುಧಾರಣೆ ಆಗುತ್ತದೆ, ವ್ಯಾಪಾರದಲ್ಲಿ ಅಭಿವೃದ್ಧಿ, ಹಿರಿಯ ಅಧಿಕಾರಿಗಳ ಕಿರಿಕಿರಿಯಿಂದ ಸ್ಥಾನ ಬದಲಾವಣೆ, ಪ್ರೇಮಿಗಳಲ್ಲಿ ಬಿನ್ನಾಭಿಪ್ರಾಯ, ವಾಹನ ಖರೀದಿ, ಪತ್ನಿ ಬಂಧುವರ್ಗದವರಿಂದ ಆರ್ಥಿಕ ಸಹಕಾರ,ಶತ್ರುಗಳ ಬಗ್ಗೆ ಎಚ್ಚರ, ರಿಯಲ್ ಎಸ್ಟೇಟ್ ಉದ್ಯಮ ಸಾಮಾನ್ಯ ಪ್ರಗತಿ, ಜನಪ್ರತಿನಿಧಿಗಳಿಗೆ ಹಿನ್ನಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಕುಟುಂಬ ಸದಸ್ಯರಲ್ಲಿ ಕಂಕಣಬಲ ಕೂಡಿ ಬರಲಿದೆ, ಚಿನ್ನ ಖರೀದಿ, ವ್ಯಾಪಾರಿಗಳಿಗೆ ಲಾಭದ ಜೊತೆಗೆ ಬೇರೆ ಅವಕಾಶ ದೊರೆಯುವುದು, ಭೂ ಸಂಬಂಧಿಸಿದ ಕಾರ್ಯಗಳಿಗೆ ಆರ್ಥಿಕ ಚೇತರಿಕೆ, ಉದ್ಯೋಗದಲ್ಲಿ ಅಧಿಕ ಒತ್ತಡ ಜೀವನ ಜಿಗುಪ್ಸೆ, ಕುಟುಂಬ ಸದಸ್ಯರೊಂದಿಗೆ ಕಲಹ, ಕೋರ್ಟ್ ಕಚೇರಿ ಕೆಲಸಗಳಲ್ಲಿ ಜಯ, ಪತಿ-ಪತ್ನಿ ಮನಸ್ತಾಪದಲ್ಲಿ ಜಯ, ಕೆಲಸ ಸಿಗುವ ಸಾಧ್ಯತೆ ಹೆಚ್ಚಿದೆ, ಮನೆ ಕಟ್ಟಡ ಪ್ರಾರಂಭದ ಯೋಚನೆ, ಪರಸ್ತ್ರೀ ಸಂಗದಿಂದ ಕುಟುಂಬದಲ್ಲಿ ಕಲಹ, ಮಕ್ಕಳಿಂದ ಅಪಮಾನ, ಪ್ರೇಮಿಗಳ ಜಗಳ ವಿಕೋಪಕ್ಕೆ ತಿರುವು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ವಿದೇಶದಲ್ಲಿ ಉದ್ಯೋಗ ಲಭ್ಯ, ಬಹಳ ದಿನಗಳಿಂದ ಖರೀದಿಸಬೇಕೆಂದು ಆಶಿಸಿದ್ದ ನಿವೇಶನ ಖರೀದಿ ಸೌಭಾಗ್ಯ, ಹೃದಯ ಅಥವಾ ಚರ್ಮ ಕಾಯಿಲೆ ಕಾಡಬಹುದು, ಹೈನುಗಾರಿಕೆ ಉದ್ಯಮದಾರರಿಗೆ ಉತ್ತಮ ಆದಾಯ, ಪ್ರೇಮಿಗಳ ಗಟ್ಟಿತನದ ನಿರ್ಧಾರಗಳು ನಿಮ್ಮ ಮದುವೆಗೆ ಕಾರಣ, ವೃತ್ತಿಗೆ ಸಂಬಂಧಪಟ್ಟ ಬಹುಮುಖ್ಯವಾದ ಕಡತಗಳ ಬಗ್ಗೆ ಭೀತಿ, ಹೊಸ ಉದ್ಯೋಗ ಆರಂಭದಲ್ಲಿ ಸ್ವಲ್ಪ ಮಟ್ಟಿನ ಸಮಸ್ಯೆ, ಸ್ತ್ರೀ ಸಂಘ ಮತ್ತು ಮಹಿಳಾ ರಾಜಕಾರಣಿಗೆ ಉನ್ನತ ಸ್ಥಾನ ದೊರೆಯುತ್ತದೆ, ಗಂಡ-ಹೆಂಡತಿ ಪರಸ್ಪರ ಅರ್ಥೈಸಿಕೊಳ್ಳುವುದು ಉತ್ತಮ, ಶ್ರೀಮಂತಿಕೆ ಇಲ್ಲಿ ಬೇಡ ,ಪ್ರೀತಿ ಪ್ರೇಮ ಇರಲಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

ನಿತ್ಯ ಭವಿಷ್ಯ
Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ
ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.
ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com
ಮೇಷ ರಾಶಿ
ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ವೃಷಭ ರಾಶಿ
ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.
ಮಿಥುನ ರಾಶಿ
ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.
ಕಟಕ ರಾಶಿ
ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಸಿಂಹ ರಾಶಿ
ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.
ಕನ್ಯಾ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.
ತುಲಾ ರಾಶಿ
ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.
ವೃಶ್ಚಿಕ ರಾಶಿ
ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.
ಧನು ರಾಶಿ
ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.
ಮಕರ ರಾಶಿ
ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.
ಕುಂಭ ರಾಶಿ
ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.
ಮೀನ ರಾಶಿ
ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.
ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

ನಿತ್ಯ ಭವಿಷ್ಯ
ಆಗಸ್ಟ್ 31ರ ರಾಶಿಫಲ: ಹಣ, ಉದ್ಯೋಗ, ಕುಟುಂಬ, ಆರೋಗ್ಯದಲ್ಲಿ ನಿಮ್ಮ ದಿನ ಹೇಗಿದೆ?
ಸುದ್ದಿದಿನ,ಬೆಂಗಳೂರು: ಆಗಸ್ಟ್ 31, 2026ರ ಸೋಮವಾರ ಇಂದಿನ ಪಂಚಾಂಗದ ಪ್ರಕಾರ ಕೃಷ್ಣ ಪಕ್ಷದ ತೃತೀಯೆ ಬೆಳಗ್ಗೆ ಸುಮಾರು 8:50ರವರೆಗೆ ಇದ್ದು, ಬಳಿಕ ಚತುರ್ಥಿ ಆರಂಭವಾಗುತ್ತದೆ. ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದ್ದು, ಚಂದ್ರನು ಮೀನ ರಾಶಿಯಲ್ಲಿದ್ದಾನೆ. ಬೆಂಗಳೂರಿನ ಲೆಕ್ಕಾಚಾರದಂತೆ ಸೂರ್ಯೋದಯ ಬೆಳಿಗ್ಗೆ 6:08ಕ್ಕೆ ಮತ್ತು ಸೂರ್ಯಾಸ್ತ ಸಂಜೆ 6:31ಕ್ಕೆ. ರಾಹುಕಾಲ ಬೆಳಿಗ್ಗೆ 7:41ರಿಂದ 9:14ರವರೆಗೆ ಇರಲಿದೆ.
ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಇಂದಿನ ದಿನ ಮನಸ್ಸಿನ ಸ್ಥಿರತೆ, ಕುಟುಂಬ ಸಂಬಂಧಗಳು ಮತ್ತು ಹಣಕಾಸಿನ ನಿರ್ಧಾರಗಳಲ್ಲಿ ವಿವೇಕದಿಂದ ನಡೆದುಕೊಳ್ಳುವ ಅಗತ್ಯವಿದೆ. ಕೆಲವು ರಾಶಿಗಳಿಗೆ ವೃತ್ತಿ ಮತ್ತು ಆರ್ಥಿಕ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಸೂಚನೆಗಳಿದ್ದರೆ, ಇನ್ನು ಕೆಲವು ರಾಶಿಯವರು ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
http://Visit : www.suddidina.com
ಮೇಷ: ಹೊಸ ಉತ್ಸಾಹ, ಕೆಲಸದಲ್ಲಿ ಯಶಸ್ಸು
ಹೊಸ ಕೆಲಸ ಆರಂಭಿಸಲು ಉತ್ಸಾಹ ಹೆಚ್ಚಾಗಬಹುದು. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ದೊರೆಯುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಿರಿ. ಹಣಕಾಸಿನಲ್ಲಿ ಅನಗತ್ಯ ಖರ್ಚು ತಪ್ಪಿಸಿ.
ವೃಷಭ: ಕುಟುಂಬದಲ್ಲಿ ಸಂತಸದ ವಾತಾವರಣ
ಕುಟುಂಬದವರ ಬೆಂಬಲ ಸಿಗಲಿದೆ. ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳಬಹುದು. ಉದ್ಯೋಗ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ.
ಮಿಥುನ: ಕೆಲಸದಲ್ಲಿ ಪ್ರಗತಿ
ಕೆಲಸದ ವಿಚಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಉತ್ತಮ ಬದಲಾವಣೆ ಕಂಡುಬರಬಹುದು. ಮಾತುಕತೆಯಲ್ಲಿ ಸ್ಪಷ್ಟತೆ ಇರಲಿ.
ಕಟಕ: ಹಣಕಾಸಿಗೆ ಅನುಕೂಲ
ಕುಟುಂಬ ಮತ್ತು ಆರ್ಥಿಕ ವಿಚಾರದಲ್ಲಿ ದಿನ ಉತ್ತಮವಾಗಿರಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ. ಹೊಸ ಅವಕಾಶಗಳನ್ನು ಸರಿಯಾಗಿ ಪರಿಶೀಲಿಸಿ ಮುಂದುವರಿಯಿರಿ.
ಸಿಂಹ: ಆದಾಯದ ಮೇಲೆ ಗಮನ
ಹೊಸ ಯೋಜನೆ ರೂಪಿಸಲು ಉತ್ತಮ ಸಮಯ. ಆದರೆ ಹಣಕಾಸಿನ ವಿಚಾರದಲ್ಲಿ ಆತುರ ಬೇಡ. ಹೂಡಿಕೆ ಮಾಡುವ ಮುನ್ನ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.
ಕನ್ಯಾ: ಸಂಬಂಧ ಮತ್ತು ಹಣಕಾಸಿನಲ್ಲಿ ಸಮತೋಲನ
ವೈಯಕ್ತಿಕ ಸಂಬಂಧಗಳಿಗೆ ಹೆಚ್ಚಿನ ಸಮಯ ನೀಡಬೇಕಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿ. ಆರೋಗ್ಯ ಮತ್ತು ದಿನಚರಿಯಲ್ಲಿ ಶಿಸ್ತು ಇರಲಿ.
ತುಲಾ: ಹೊಸ ಅವಕಾಶಗಳ ದಿನ
ಸಾಮಾಜಿಕ ಮತ್ತು ವೃತ್ತಿಪರ ಸಂಪರ್ಕಗಳಿಂದ ಲಾಭವಾಗಬಹುದು. ಆದರೆ ಇತರರು ನೀಡುವ ಭರವಸೆಗಳನ್ನು ತಕ್ಷಣ ನಂಬದೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ.
ವೃಶ್ಚಿಕ: ನಿರ್ಧಾರದಲ್ಲಿ ಆತುರ ಬೇಡ
ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಯಾವುದೇ ವಿಷಯದಲ್ಲೂ ತಕ್ಷಣದ ತೀರ್ಮಾನಕ್ಕಿಂತ ಮಾಹಿತಿ ಸಂಗ್ರಹಿಸುವುದು ಉತ್ತಮ.
ಧನು: ಸಾಮಾಜಿಕವಾಗಿ ಪ್ರಭಾವ ಹೆಚ್ಚಳ
ನಿಮ್ಮ ಮಾತಿಗೆ ಇಂದು ಹೆಚ್ಚಿನ ಮನ್ನಣೆ ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ಆದರೆ ದೊಡ್ಡ ನಿರ್ಧಾರಗಳನ್ನು ಸ್ವಲ್ಪ ಯೋಚಿಸಿ ಕೈಗೊಳ್ಳಿ.
ಮಕರ: ಜವಾಬ್ದಾರಿ ಹೆಚ್ಚಳ, ಲಾಭವೂ ಸಾಧ್ಯ
ಹೆಚ್ಚುವರಿ ಜವಾಬ್ದಾರಿ ಬರಬಹುದು. ಅದನ್ನು ಸಮರ್ಥವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಲಾಭ ಸಿಗುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಹೊಂದಾಣಿಕೆ ಮುಖ್ಯ.
ಕುಂಭ: ವ್ಯವಹಾರದಲ್ಲಿ ಲಾಭದ ಸೂಚನೆ
ವ್ಯಾಪಾರಸ್ಥರಿಗೆ ದಿನ ಅನುಕೂಲಕರವಾಗಿರಬಹುದು. ಹಣಕಾಸಿನಲ್ಲಿ ತೃಪ್ತಿಕರ ಬೆಳವಣಿಗೆಯ ಸಾಧ್ಯತೆ ಇದೆ. ಹೊಸ ಅವಕಾಶಗಳನ್ನು ನಿರ್ಲಕ್ಷಿಸಬೇಡಿ.
ಮೀನ: ಹೊಸ ಜವಾಬ್ದಾರಿ, ಹಣಕಾಸಿನಲ್ಲಿ ನೆಮ್ಮದಿ
ಹೊಸ ಜವಾಬ್ದಾರಿಗಳು ಎದುರಾಗಬಹುದು. ಹಣಕಾಸಿನ ಒತ್ತಡದಲ್ಲಿ ಸ್ವಲ್ಪ ಪರಿಹಾರ ಸಿಗುವ ಸಾಧ್ಯತೆ ಇದೆ. ಭಾವನಾತ್ಮಕವಾಗಿ ಹೆಚ್ಚು ಯೋಚಿಸುವುದಕ್ಕಿಂತ ವಾಸ್ತವಿಕವಾಗಿ ನಿರ್ಧರಿಸಿ.

-
ದಿನದ ಸುದ್ದಿ4 hours agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ4 hours ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ5 hours agoಮೊದಲ ಬಾರಿಗೆ ಗೋನೂರು ಕೆರೆಗೆ ಹರಿದು ಬಂದ ಭದ್ರೆ – ರೈತರ ಸಂಭ್ರಮಾಚರಣೆ
-
ದಿನದ ಸುದ್ದಿ5 hours agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ12 hours agoಬೆಂಗಳೂರು ಇ-ಕಾಮರ್ಸ್ ಡಾರ್ಕ್ ಸ್ಟೋರ್ಗಳಲ್ಲಿ ಅವಧಿ ಮೀರಿದ ಆಹಾರ, ಔಷಧ ಪತ್ತೆ
-
ದಿನದ ಸುದ್ದಿ5 hours agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ12 hours agoಸ್ಕ್ರೀನ್ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ
-
ದಿನದ ಸುದ್ದಿ5 hours agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ