ನಿತ್ಯ ಭವಿಷ್ಯ
ಈ ರಾಶಿಯವರು ಪ್ರಯತ್ನಿಸಿದ ಕಾರ್ಯಗಳಲ್ಲಿ ಪದೇಪದೇ ವೈಫಲ್ಯ ಎದುರಿಸುವಿರಿ.. ಈ ರಾಶಿಯವರಿಗೆ ಗುಡ್ ನ್ಯೂಸ್.. ಭಾನುವಾರ ರಾಶಿ ಭವಿಷ್ಯ-ನವೆಂಬರ್-28,2021
ಸೂರ್ಯೋದಯ: 06:22 AM, ಸೂರ್ಯಸ್ತ: 05:49 PM
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಕಾರ್ತಿಕ ಮಾಸ, ದಕ್ಷಿಣಾಯಣ, ಶರತ್ ಋತು, ಕೃಷ್ಣ ಪಕ್ಷ,
ತಿಥಿ: ಅಷ್ಟಮೀ ( 06:00 )
ನಕ್ಷತ್ರ: ಪೂರ್ವ ( 22:05 )
ಯೋಗ: ವೈಧೃತಿ ( 06:36 )
ಕರಣ: ಕೌಲವ ( 06:00 ) ತೈತಲೆ ( 17:51 )
ರಾಹು ಕಾಲ: 04:30 – 06:00
ಯಮಗಂಡ: 12:00 – 1:30
ಮೇಷ ರಾಶಿ: ಪ್ರಯತ್ನಿಸಿದ ಕಾರ್ಯಗಳಲ್ಲಿ ವೈಫಲ್ಯ, ಅನಿರೀಕ್ಷಿತ ಆರ್ಥಿಕ ನಷ್ಟ, ವ್ಯಾಪಾರಸ್ಥರ ಮತ್ತು ಉದ್ಯಮದಾರರಿಗೆ ಆರ್ಥಿಕ ನಷ್ಟ, ಸ್ತ್ರೀ ಸಂಬಂಧಿ ವಿಚಾರದಲ್ಲಿ ಮನಸ್ತಾಪ, ಮನಸ್ಸಿಗೆ ಮಕ್ಕಳ ಚಿಂತೆ, ಮಂಗಳ ಕಾರ್ಯದಲ್ಲಿ ವಿಘ್ನ ಗಳು ಕಂಡು ಬರುವವು, ಆರೋಗ್ಯದಲ್ಲಿ ಏರುಪೇರು ಸಂಭವ, ರಕ್ತದೊತ್ತಡ ಹೆಚ್ಚಾಗುವ ಸಾಧ್ಯತೆ, ಬೇರೆ ಊರಿಗೆ ಮನೆ ಶಿಫ್ಟ್ ಮಾಡುವ ಚಿಂತನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಉದ್ಯೋಗದಲ್ಲಿ ಬಡ್ತಿ ಸಂಭವ, ವಿವಾಹ ಯೋಗ ಕೂಡಿ ಬರಲಿದೆ, ಧನಲಾಭ ಹೆಚ್ಚಾಗಲಿದೆ, ಉದ್ಯೋಗದಲ್ಲಿ ಸ್ಥಾನ ಮುನ್ನಡೆ ಸಂಭವ, ವ್ಯಾಪಾರ ವರ್ಗದವರಿಗೆ ಅಭಿವೃದ್ಧಿ, ನಂಬಿದ ಮೂಲಗಳಿಂದ ಧನಲಾಭ, ಆರೋಗ್ಯದಲ್ಲಿ ಸುಧಾರಣೆ, ಪ್ರೇಮಿಗಳ ಮದುವೆ ಅಡತಡೆ, ಅಧಿಕಾರಿ ವರ್ಗದವರಿಗೆ ಗಣ್ಯರ ಭೇಟಿಯಿಂದ ಮಾನಸನ್ಮಾನ ಲಭ್ಯ, ನೂತನ ವೈಭೋಗದ ವಸ್ತು ಖರೀದಿಸುವಿರಿ, ವಾಹನ ಖರೀದಿ ,ನೂತನ ಮನೆ ಕಟ್ಟುವ ಪ್ರಯತ್ನಕ್ಕೆ ಹಣಕಾಸು ಸಿಗುವ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ನಿಮ್ಮ ಪ್ರಗತಿ ಕಂಡು ಹಿತಶತ್ರುಗಳು ಒಳಸಂಚು ರೂಪಿಸುವ ಸಾಧ್ಯತೆ, ಕುಟುಂಬದಲ್ಲಿ ನಿಮ್ಮ ಮಾತಿಗೆ ಮನ್ನಣೆ ದೊರೆಯುತ್ತದೆ, ಪ್ರೇಮಿಯ ಮಾತಾಪಿತೃ ಭೇಟಿದಿಂದ ಮನಸ್ಸಿಗೆ ಸಮಾಧಾನ, ಶುಭಸಮಾಚಾರ ಕೇಳುತ್ತೀರಿ, ವ್ಯಾಪಾರಿಗಳಿಗೆ ಧನ ಲಾಭಕ್ಕೆ ಅನೇಕ ಅವಕಾಶಗಳು ಲಭ್ಯ, ಆದಾಯದ ಮೂಲ ದ್ವಿಗುಣ ಆಗಲಿದೆ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ನಿಮ್ಮ ಅಹಂಕಾರದ ಮಾತುಗಳಿಂದ ಮೇಲಾಧಿಕಾರಿ ಜೊತೆ ಜಗಳ ಸಂಭವ, ಕ್ರೀಡಾಪಟುಗಳು ಪ್ರಯತ್ನದಲ್ಲಿ ಯಶಸ್ಸು, ಭೂಮಿ ಕಟ್ಟಡ ಮರ ಇತ್ಯಾದಿ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಮನೆಯಲ್ಲಿ ಶುಭಮಂಗಲ ಕಾರ್ಯ ಸಂಭವ,ಪ್ರೇಮಿಗಳಿಗೆ ವಿವಾಹ ಯೋಗ ಹಿರಿಯರಿಂದ ಅನುಮೋದನೆ, ಮಲಬದ್ಧತೆ ಮತ್ತು ಮೂಲವ್ಯಾದಿ ನೋವು ಕಂಡುಬರುವ ಸಾಧ್ಯತೆ, ಹಳೆಯ ಸಾಲ ಮರು ಪಾವತಿ ವಿಳಂಬ ಸಾಧ್ಯತೆ, ಅಧಿಕಾರಿವರ್ಗದವರು ಉಡುಗೊರೆ ರೂಪದಲ್ಲಿ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ ರಾಶಿ: ಇಂದು ನಿಮಗೆ ಅದೃಷ್ಟದ ದಿನ, ಮೇಲಾಧಿಕಾರಿ ಜೊತೆ ಉತ್ತಮ ಬಾಂಧವ್ಯ ವೃದ್ಧಿ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ವರ್ಗಾವಣೆ ಬಯಸಿದರೆ ಯಶಸ್ಸು, ಹೆಚ್ಚುವರಿ ವೇತನ ಪಡೆಯಲಿದ್ದೀರಿ, ಭೂಮಿ ವ್ಯವಹಾರ ಕಾರ್ಯದಲ್ಲಿ ಜಯ ನಿಮ್ಮದಾಗುತ್ತದೆ, ಕೋರ್ಟು ಕಚೇರಿ ಕೆಲಸಗಳು ಪೂರ್ಣಗೊಳ್ಳುತ್ತವೆ, ಗುತ್ತಿಗೆದಾರರ ಬಾಕಿ ಹಣ ಪಡೆಯುವಿರಿ, ದಾಂಪತ್ಯದಲ್ಲಿ ನೆಮ್ಮದಿ, ವಾಹನ ಉಡುಗೊರೆ ರೂಪದಲ್ಲಿ ಪಡೆಯುವಿರಿ, ಸರ್ಕಾರಿ ಉದ್ಯೋಗ ಮತ್ತು ರಾಜಕೀಯ ಪ್ರವೇಶ ಯಶಸ್ಸು ಸಾಧಿಸುವಿರಿ, ಸಂತಾನದ ಸಂಸ್ಥೆ ಕಾಡಲಿದೆ, ಈ ಬಾರಿ ವಿವಾಹ ಕಾರ್ಯ ನೆರವೇರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ: ಉದ್ಯೋಗ ತ್ಯಜಿಸಿ ನಿಮ್ಮದೇ ಸಾಮರ್ಥ್ಯ ಪ್ರದರ್ಶಿಸುವ ಸಾಧ್ಯತೆ, ಹೈನುಗಾರಿಕೆ, ಪಶುಸಂಗೋಪನೆ, ಮೇಕೆ ಫಾರಂ, ಕೋಳಿ ಫಾರಂ, ಉದ್ಯಮ ಪ್ರಾರಂಭಿಸುವ ಚಿಂತನೆ, ಆಸ್ತಿ ವಿಚಾರದಿಂದ ಮನೆಯ ಹಿರಿಯರೊಂದಿಗೆ ಭಿನ್ನಾಭಿಪ್ರಾಯ ಮುಂದುವರಿಕೆ, ಆಸ್ತಿ ವಿಷಯದಲ್ಲಿ ಕೋರ್ಟ್ ಮೆಟ್ಟಿಲು ಹತ್ತುವ ಸಾಧ್ಯತೆ,ಮಾತಾಪಿತೃ ಆರೋಗ್ಯದಲ್ಲಿ ಹಾನಿ ಸಂಭವ,ಪಾಲುದಾರಿಕೆಯಲ್ಲಿ ಹಣಕಾಸು ನಷ್ಟ ಸಂಭವ, ಪತ್ನಿಯೊಂದಿಗೆ ಸಣ್ಣ ವಿಷಯದಿಂದ ಮನಸ್ತಾಪ, ಮನೆ ನಿರ್ಮಾಣ ಅರ್ಧಕ್ಕೆ ನಿಲ್ಲುವ ಸಂಭವ, ಕೆಲವರ ಮದುವೆ ವಿಳಂಬ ಸಾಧ್ಯತೆ, ನಿಮ್ಮ ಬಾಸ್ ಜೊತೆ ಮಾನಸಿಕ ಒತ್ತಡ ಹೆಚ್ಚಾಗಲಿದೆ, ರಿಯಲ್ ಎಸ್ಟೇಟ್ ಉದ್ಯಮ ಕುಂಠಿತ, ಸಾಲಗಾರರಿಂದ ಮನಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಕೈಗೊಂಡ ಕಾರ್ಯಸಾಧನೆ ಖಚಿತ, ವಸ್ತ್ರಾಭರಣ ವ್ಯಾಪಾರಸ್ಥರಿಗೆ ಧನಲಾಭ, ಕೋರ್ಟು-ಕಚೇರಿ ಅಡಚಣೆ ಎದುರಿಸಲಿದ್ದೀರಿ, ಸ್ಟೇಷನರಿ,ಬ್ಯೂಟಿ ಪಾರ್ಲರ್, ಕಿರಾಣಿ, ವಸ್ತ್ರ ,ಹಾರ್ಡ್ವೇರ್ ವ್ಯವಹಾರದಲ್ಲಿ ವಿಶೇಷ ಧನಲಾಭ ಪ್ರಾಪ್ತಿ, ರಾಜಕಾರಣಿಗಳಿಗೆ ವಿಶೇಷ ಸ್ಥಾನಮಾನ ಸಿಗುವ ಸಾಧ್ಯತೆ, ಉದ್ಯೋಗಿಗೆ ಮೇಲಾಧಿಕಾರಿಯ ನೆರವು ಸಿಗಲಿದೆ, ಗುಪ್ತ ಶತ್ರುಗಳಿಂದ ನಿಮ್ಮ ವ್ಯವಹಾರಗಳಲ್ಲಿ ತೊಡಕು ಸಂಭವ, ಭೂ ವ್ಯವಹಾರಗಳಲ್ಲಿ ಯಶಸ್ಸಿನೊಂದಿಗೆ ಹಣಕಾಸಿನ ಅನುಕೂಲ, ಸಂಗಾತಿಯೊಂದಿಗೆ ತಾಳ್ಮೆಯಿಂದ ಇರುವುದು ಉತ್ತಮ, ತಾಂತ್ರಿಕ ಪದವಿ ಹೊಂದಿದವರಿಗೆ ವಿದೇಶದೊಂದಿಗೆ ವ್ಯವಹರಿಸುವ ಅವಕಾಶಗಳು ಕೂಡಿ ಬರಲಿವೆ, ಕ್ರೀಡಾಪಟು ವಿಜ್ಞಾನಿ ಹಾಗೂ ಸಂಶೋಧಕರಿಗೆ ಸ್ಥಾನಮಾನ ಗೌರವ ಪ್ರಾಪ್ತಿ, ಮಿತ್ರನಿಂದ ಉದ್ಯೋಗ ಸಿಗುವ ಸಾಧ್ಯತೆ, ಸಂತಾನ ಫಲದ ನಿರೀಕ್ಷಣೆ, ನಿವೇಶನ ಖರೀದಿಸುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ವಿದೇಶದಲ್ಲಿ ನೆಲೆಸಿರುವ ಮಕ್ಕಳಿಂದ ಶುಭಸಮಾಚಾರ ಕೇಳುವಿರಿ, ಉದ್ಯೋಗದಲ್ಲಿ ಅವಮಾನ ಅಪಕೀರ್ತಿ, ಕೌಟುಂಬಿಕ ಕಲಹಗಳು ದ್ವಿಗುಣವಾಗುತ್ತವೆ, ಕಷ್ಟಕಾಲದಲ್ಲಿ ಸಂಗಾತಿಯ ಸಹಾಯ ಹಸ್ತ ಸಿಗಲಿದೆ, ಕೆಲಸದಲ್ಲಿ ಅಧಿಕ ಒತ್ತಡ, ನಂಬಿದವರ ಕಡೆಯಿಂದ ಲಾಭವಿದ್ದರೂ ಅನಾವಶ್ಯಕ ಕಲಹ, ವಾಹನ ಸವಾರಿ ಮಾಡುವಾಗ ಸಣ್ಣಪುಟ್ಟ ಗಾಯ ಸಂಭವ, ಪ್ರೇಮಿಗಳಿಬ್ಬರಲ್ಲಿ ಪದೇಪದೇ ಕಲಹ ಸಂಭವ, ಉದ್ಯೋಗದಲ್ಲಿ ಬೇರೆ ಸ್ಥಳಕ್ಕೆ ವರ್ಗಾವಣೆ ಸಂಭವ, ನಿವೇಶನ ಅಥವಾ ಗೋಡನ್ ನಿರ್ಮಾಣ ಚಿಂತನೆ ಮಾಡುವಿರಿ, ಪತ್ನಿಯ ಮೇಲೆ ರೇಗಾಟದಿಂದ ತೊಂದರೆ ಅನುಭವಿಸುವಿರಿ, ಸಾಲಬಾದೆ ನಿವಾರಣೆ ಹಂತದಲ್ಲಿದೆ ಮತ್ತೆ ಸಾಲ ಮಾಡಬೇಡಿ, ಹೊಸ ಉದ್ಯಮ ಪ್ರಾರಂಭ ಎಚ್ಚರಿಕೆಯಿಂದ ಹೆಜ್ಜೆ ಇಡಿ, ಸಂತಾನದ ಸುದ್ದಿ ಕುಟುಂಬದಲ್ಲಿ ಹರ್ಷೋದ್ಗಾರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ಗುತ್ತಿಗೆದಾರರಿಗೆ ಮತ್ತು ರಿಯಲ್ ಎಸ್ಟೇಟ್ ಉದ್ಯಮಗಾರರಿಗೆ ಹಣಕಾಸಿನಲ್ಲಿ ಸ್ವಲ್ಪ ಸುಧಾರಣೆ ಕಾಣುವಿರಿ, ವಿದೇಶದಲ್ಲಿ ನೆಲೆಸಿರುವ ಮಕ್ಕಳಿಂದ ಧನ ಸಹಾಯ ಸಿಗಲಿದೆ, ನಿಮ್ಮ ಪತ್ನಿಗೆ ಉದ್ಯೋಗ ಸಿಗುವ ಸಾಧ್ಯತೆ, ಮಕ್ಕಳ ಭೇಟಿಗಾಗಿ ವಿದೇಶ ಪ್ರಯಾಣ, ನಂಬಿದ ಸ್ತ್ರೀಯಿಂದ ಸ್ವಲ್ಪ ಧನಸಹಾಯ, ಪ್ರೇಮಿಗಳಲ್ಲಿ ಗಟ್ಟಿ ಪ್ರೇಮ ಕಂಡುಬರುತ್ತಿದೆ, ಕೋರ್ಟು ಕಚೇರಿ ಕೆಲಸಗಳಲ್ಲಿ ವಿಳಂಬ, ಅಧಿಕಾರಿಗಳಿಗೆ ಕೆಳವರ್ಗದಿಂದ ತೊಂದರೆ ಕಾಡಲಿದೆ, ರಾಜಕಾರಣಿಗಳಿಗೆ ಹಿತೈಷಿಗಳಿಂದ ವಂಚನೆ ಸಾಧ್ಯತೆ, ನಿಮ್ಮ ಮಕ್ಕಳು ದುರ್ಜನರ ಸಂಘದಿಂದ ಅಪಕೀರ್ತಿ ತರಲಿದ್ದಾರೆ, ಮದುವೆ ವಿಚಾರ ಯಶಸ್ಸಿನ ಹಂತಕ್ಕೆ ಬಂದು ನಿರಾಶೆ ಆಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನಸ್ಸು ರಾಶಿ: ರಾಜಕಾರಣಿಗಳಿಗೆ ಅಧಿಕಾರಿ ಪ್ರಾಪ್ತಿ ಸಂಭವ, ಉದ್ಯೋಗಿಗಳಿಗೆ ಬಹುದಿನದ ಕನಸು ನನಸಾಗುವ ದಿನ, ವೇತನ ಬೇಡಿಕೆ ಸಲ್ಲಿಸಿದವರಿಗೆ ಲಾಭವಾಗಲಿದೆ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯದ ಜೊತೆ ವರ್ಗಾವಣೆ ಆಗುವ ಸಾಧ್ಯತೆ, ಕೋರ್ಟು ಮತ್ತು ಸರ್ಕಾರಿ ಕಚೇರಿ ಎಲ್ಲಾ ಕೆಲಸಗಳಲ್ಲಿ ಜಯ, ಭೂಮಿ ಖರೀದಿಯ ಸುಯೋಗ, ಪುತ್ರ ಸಂತಾನ ಭಾಗ್ಯ ಲಭಿಸಲಿದೆ, ವ್ಯಾಪಾರಸ್ಥರ ಆರ್ಥಿಕ ಅಭಿವೃದ್ಧಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿ ಸಂಭವ, ಹಣದ ಜಾಮೀನ್ ವಿಚಾರಕ್ಕೆ ಮನಸ್ತಾಪ, ಆಸ್ತಿ ವಿಚಾರಕ್ಕಾಗಿ ಬಂಧುಮಿತ್ರರೊಡನೆ ಕಲಹ, ಸಂಗಾತಿಯೊಂದಿಗೆ ಸಣ್ಣ ವಿಚಾರಗಳಿಗೆ ವಾಗ್ವಾದ ಬೇಡ, ಸಹೋದರ ಶಿಕ್ಷಣಕ್ಕಾಗಿ ಹಣ ವ್ಯಯ, ಅರ್ಧಕ್ಕೆ ನಿಂತ ಗೃಹ ಕಟ್ಟಡ ಕಾರ್ಯ ಪೂರ್ಣಗೊಳ್ಳಲಿದೆ, ನೋಡಿ ಹೋಗಿರುವ ಮದುವೆ ವಿಚಾರ ಮರಳಿ ಒಳ್ಳೆಯ ಸಂದೇಶ ಬರಲಿದೆ, ಮಕ್ಕಳ ವಿದ್ಯಾಭ್ಯಾಸದ ಚಿಂತನೆ, ಅಳಿಯ ಕೆಲಸಕಾರ್ಯಗಳಲ್ಲಿ ನಿರಾಸಕ್ತಿ, ಒಡವೆ ವಿಚಾರ ಬಂಧುಗಳೊಂದಿಗೆ ಕಲಹ ಮನೆಯಲ್ಲಿ ಅಶಾಂತಿ ವಾತಾವರಣ ಕಂಡು ಬರುತ್ತದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ನೀವು ತುಂಬಾ ಕಷ್ಟದಲ್ಲಿ ಇದ್ದೀರಿ,ಸಂಗಾತಿಯು ನಿಮಗೆ ಸಹಾಯ ಹಸ್ತ ಮಾಡುವರು, ಹೆಂಡತಿಯ ಮನೆ ಕಡೆಯಿಂದ ಧನಸಹಾಯ ನಿವೇಶನ ಖರೀದಿಸುವಿರಿ, ಉದ್ಯೋಗದಲ್ಲಿ ಅಧಿಕಾರಿಯ ಸಹಕಾರ ಸಿಗದು ಸದಾ ಕಿರಿಕಿರಿ ಎದುರಿಸಬೇಕಾಗುವುದು, ಭೂಮಿ, ಕಟ್ಟಡ, ಲೋಹ ಹಿಟ್ಟಿಗೆ ವ್ಯಾಪಾರಿಗಳಿಗೆ ಆರ್ಥಿಕ ಚೇತರಿಕೆ ಮೂಡಲಿದೆ, ಪಕ್ಕದ ಮನೆಯ ಮಾಲೀಕರಿಂದ ಕಿರಿಕಿರಿ ಎದುರಿಸಬೇಕಾಗುವುದು, ಮಿತ್ರನಿಂದ ಉದ್ಯೋಗ ಪ್ರಾಪ್ತಿ, ಸಂತಾನದ ಶುಭ ವಾರ್ತೆ ಕೇಳುವಿರಿ, ಉದ್ಯೋಗದಲ್ಲಿ ದೂರದ ಊರಿಗೆ ವರ್ಗಾವಣೆ ಸಾಧ್ಯತೆ, ಮನೆ ನಿರ್ಮಾಣದ ಚಿಂತನೆ ಕಾಡಲಿದೆ, ಪ್ರೇಮಿಗಳಿಬ್ಬರೂ ಅಪವಾದಗಳು ಬೆನ್ನು ಹತ್ತುತ್ತವೆ, ವ್ಯಾಪಾರ ವ್ಯವಹಾರಗಳ ನಷ್ಟದಿಂದ ಮನಸ್ಸಿಗೆ ತುಂಬಾ ಬೇಸರ, ಗರ್ಭಿಣಿಯರು ಎಚ್ಚರದಿಂದಿರಿ, ಬಟ್ಟೆ ವ್ಯಾಪಾರಸ್ಥರಿಗೆ ಧನಲಾಭ, ಕಾರ್ಮಿಕರು ಅಗ್ನಿ ಅಥವಾ ವಿದ್ಯುತ್ ಉಪಕರಣಗಳಿಂದ ದೂರವಿರಿ, ಶಾರೀರಿಕ ಪೀಡೆ ತೊಂದರೆ ಕಾಡಲಿದೆ, ಮದುವೆಗಾಗಿ ಹರಸಾಹಸ ಪಡೆಯುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ: ಮೇಲಧಿಕಾರಿಯಿಂದ ಉತ್ತಮ ಪ್ರಶಂಸೆ, ಅವರ ಕೃಪೆಯಿಂದ ಉದ್ಯೋಗದಲ್ಲಿ ಬಡ್ತಿ ಸಂಭವ, ವಾಹನ ಭೂಮಿ ಕಟ್ಟಡ ವ್ಯಾಪಾರಿಗಳಿಗೆ ಉತ್ತಮ ಕಾಲ, ಕೋರ್ಟು-ಕಚೇರಿ ವ್ಯಾಜ್ಯಗಳಲ್ಲಿ ಹಿನ್ನಡೆ, ಪ್ರೇಮಿಗಳ ವಿರಹ, ವಿದ್ಯಾರ್ಥಿಗಳು ವಿದ್ಯೆಯಲ್ಲಿ ನಿರಾಸಕ್ತಿ, ವ್ಯಾಪಾರ ವರ್ಗದವರಿಗೆ ಧನಹಾನಿ, ಮೂಲಗಳಿಂದ ಉತ್ತಮ ಸಾಲ ಪಡೆಯುತ್ತೀರಿ, ಆಕಸ್ಮಿಕ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ, ಬೇರೆ ಊರಿನಲ್ಲಿವ್ಯಾಪಾರ ಪ್ರಾರಂಭ ಮಾಡುವ ಚಿಂತನೆ, ಪಿತ್ರಾಜಿತ ಆಸ್ತಿ ಲಾಭ,
ಶ್ರಮಕ್ಕೆ ತಕ್ಕಂತೆ ಬಡ್ತಿ ,ಸಂಗಾತಿ ಇಂದ ಮದುವೆ ನಿರುತ್ಸಾಹ, ಪಿತ್ರಾರ್ಜಿತ ಆಸ್ತಿ ಲಭ್ಯ, ಕೃಷಿ ಭೂಮಿ ಖರೀದಿಸುವ ಸಾಧ್ಯತೆ, ನಗರ ಪ್ರದೇಶದಲ್ಲಿ ಗೃಹ ಕಟ್ಟಡ ಚಾಲನೆ, ಮದುವೆ ಸಿಹಿ ಸುದ್ದಿ ಕೇಳುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ನಂಬಿದ ಪ್ರೇಮದಲ್ಲಿ ಮೋಸ ಸಂಭವ, ತಂದೆ ಅಥವಾ ಹಿರಿಯರಿಗೆ ಪ್ರಾಣಾಪಾಯ ಸಂಭವ, ಪರಸ್ತ್ರೀ ಗಾಗಿ ಹಣವ್ಯಯ, ಪತ್ನಿಯೊಂದಿಗೆ ವಿರಸ, ಉದ್ಯೋಗ ಸ್ಥಳದಲ್ಲಿ ರಾಜಮನ್ನಣೆ, ನಂಬಿದವರಿಂದ ಕಲಹ, ಪುಸ್ತಕ, ಕಂಪ್ಯೂಟರ್, ದಿನಬಳಕೆ-ವಸ್ತು, ತಂತ್ರಜ್ಞಾನ ಉದ್ಯಮ ಆರ್ಥಿಕ ಚೇತರಿಕೆ ಕಾಣಲಿದೆ, ಪಿತ್ರಾರ್ಜಿತ ಆಸ್ತಿ ಲಭ್ಯ, ಭೂ ವ್ಯಾಪಾರದಲ್ಲಿ ಲಾಭ ,ಇಟ್ಟಿಗೆ ಕಟ್ಟಡ ಸಾಮಗ್ರಿಗಳ ವ್ಯಾಪಾರಿಗಳಿಗೆ ಶುಭಕಾಲ, ಮದುವೆ ಅದೃಷ್ಟ ಕೂಡಿಬರಲಿದೆ, ಸಂಬಳ ಸೌಲಭ್ಯ ಅಧಿಕವಾಗುತ್ತದೆ, ಸರಕಾರಿ ಕೆಲಸಗಳು ಪಡೆಯುವ ಸಾಧ್ಯತೆ, ಬಾಕಿ ಹಣ ವಸುಲಾತಿ,
ಮಾವನ ಮನೆಯಿಂದ ವಸ್ತು ಉಡುಗೊರೆ ಪಡೆಯುವಿರಿ, ಶಸ್ತ್ರಚಿಕಿತ್ಸೆ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243