ದಿನದ ಸುದ್ದಿ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ; ಅ. 5 ರಂದು ಪೂರ್ವಭಾವಿ ಸಭೆ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 17 ರಂದು ಗುರುವಾರ ಜಿಲ್ಲಾ ಕೇಂದ್ರದಲ್ಲಿ ಆಚರಿಸಲು ಸಿದ್ದತೆಗಾಗಿ ಅಕ್ಟೋಬರ್ 5 ರ ಬೆಳಿಗ್ಗೆ 11 ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಾಗೂ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಸಭೆಗೆ ಸಮಾಜದ ಮುಖಂಡರು, ಅಧಿಕಾರಿ ವರ್ಗದವರು ಭಾಗವಹಿಸಿ ಸಲಹೆ, ಸೂಚನೆಗಳನ್ನು ನೀಡುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version